• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ದೇಶ

ಮೇ 3ರಂದು ನಡೆದಿದ್ದ NEET ಪರೀಕ್ಷೆ ರದ್ದು | ಸಿಬಿಐ ತನಿಖೆಗೆ ಆದೇಶ | ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 12, 2026
in ದೇಶ
ಮೇ 3ರಂದು ನಡೆದಿದ್ದ NEET ಪರೀಕ್ಷೆ ರದ್ದು | ಸಿಬಿಐ ತನಿಖೆಗೆ ಆದೇಶ | ಕಾರಣವೇನು?
Share on FacebookShare on TwitterShare on WhatsApp

ನವದೆಹಲಿ: ದೇಶದಾದ್ಯಂತ ಮೇ 3ರಂದು ನಡೆದಿದ್ದ ವೈದ್ಯಕೀಯ ಶಿಕ್ಷಣ ಪ್ರವೇಶಾತಿ ನೀಟ್ ಯುಜಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಸಿಬಿಐ ತನಿಖೆಗೆ ಆದೇಶಿಸಲಾಗಿದೆ.
ಮೇ 3ರಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಡೆಸಿದ್ದ ನೀರ್ಟ್ ಯುಜಿ ಪರೀಕ್ಷೆಯನ್ನು ಅಧಿಕೃತವಾಗಿ ರದ್ದು ಮಾಡಲಾಗಿದೆ.
ಈ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವರು. ಈ ಹಿನ್ನೆಲೆಯಲ್ಲಿ ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ.

ಇದನ್ನೂ ಓದಿ >  ಶಿವಮೊಗ್ಗದಲ್ಲಿ ಎರಡು ದಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಭಾರತದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಯುಜಿ 2026 ಅನ್ನು `ಗೆಸ್ ಪತ್ರಿಕೆ’ ಸೋರಿಕೆ ಆರೋಪದ ನಂತರ ರದ್ದುಪಡಿಸಲಾಗಿದೆ.
ಮೇ 3 ರಂದು ನಡೆದ ಪರೀಕ್ಷೆಯ ಸಮಗ್ರತೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳಿಂದ ಬಂದ ಮಾಹಿತಿಗಳು ಕಳವಳ ವ್ಯಕ್ತಪಡಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಊಹೆ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
ಕಳೆದ ಮೇ 3, 2026 ರಂದು ಭಾನುವಾರ ದೇಶದಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಆದರೆ ರಾಜಸ್ಥಾನದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು.

ಇದನ್ನೂ ಓದಿ >  ಜಪಾನ್ ನಲ್ಲಿ ನಡೆಯುವ ಏಷ್ಯನ್ ಗೇಮ್ಸ್‌ಗೆ ಶಿವಮೊಗ್ಗದ ಅವಳಿ ಸಹೋದರರು!

ಇದೀಗ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಸಿಬಿಐ ತನಿಖೆಗೆ ಆದೇಶಿಸಲಾಗಿದೆ.
ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದ ಕಾರಣ, ಕೇಂದ್ರ ಸರ್ಕಾರ ಈಗ ಮಧ್ಯೆ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಪುನಃಸ್ಥಾಪಿಸಲು ಮರು ಪರೀಕ್ಷೆಯನ್ನು ಘೋಷಿಸಿದೆ.

Tags: kannada newskannada news livelatest newsmalnad newsNEET exam held on May 3rd cancelledNEET exam held on May 3rd cancelled | Order for investigation | What is the reason?ಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಎರಡು ದಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

Next Post

ಶಿವಮೊಗ್ಗ, ಮೇ 16 ರಂದು ಉದ್ಯೋಗ ನೇರ ಸಂದರ್ಶನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಶಿವಮೊಗ್ಗ, ಮೇ 16 ರಂದು ಉದ್ಯೋಗ ನೇರ ಸಂದರ್ಶನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL