• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಮೃತ ಕೆಎಸ್‌ಆರ್‌ಪಿ ನೌಕರನ ಕುಟುಂಬಕ್ಕೆ 1 ಕೋಟಿ ಪರಿಹಾರ ಚೆಕ್ ವಿತರಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 19, 2026
in Uncategorized, ಶಿವಮೊಗ್ಗ
ಮೃತ ಕೆಎಸ್‌ಆರ್‌ಪಿ ನೌಕರನ ಕುಟುಂಬಕ್ಕೆ 1 ಕೋಟಿ ಪರಿಹಾರ ಚೆಕ್ ವಿತರಣೆ
Share on FacebookShare on TwitterShare on WhatsApp

ಶಿವಮೊಗ್ಗ : ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸರ್ಕಾರದಿಂದ ಎಂಒಯು ಮಾಡಿಕೊಂಡ ಬ್ಯಾಂಕ್‌ಗಳು ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದರು.
ದಿ: 12-10-2025 ರಂದು ಭದ್ರಾವತಿಯ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮರಣ ಹೊಂದಿದ್ದ ಎಲ್. ಚಂದ್ರಶೇಖರ್, ಆರ್‌ಹೆಚ್‌ಸಿ-60, 8ನೇ ಪಡೆ, ಕೆಎಸ್‌ಆರ್‌ಪಿ, ಶಿವಮೊಗ್ಗ ಇವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ನೀಡಲಾದ ರೂ.1 ಕೋಟಿ ಪರಿಹಾರ ಚೆಕ್ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶನಿವಾರ 8ನೇ ಪಡೆ, ಕೆಎಸ್‌ಆರ್‌ಪಿ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿ ದಿವಂಗತ ಎಲ್ ಚಂದ್ರಶೇಖರ್‌ರವರ ಪತ್ನಿ ಶ್ರೀಮತಿ ಸುಮಲತಾ ಮತ್ತು ಅವರ ಮಕ್ಕಳಿಗೆ ರೂ.1 ಕೋಟಿ ಚೆಕ್‌ನ್ನು ವಿತರಣೆ ಮಾಡಲು ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಪಿಜಿ ಗ್ರಾಜುಯೇಷನ್ ಡೇ, ಎನ್ಇಎಸ್ ಚಿನ್ನದ ಪದಕ ಪ್ರದಾನ

ಮೃತ ಎಲ್ ಚಂದ್ರಶೇಖರ್‌ರವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಶಿವಮೊಗ್ಗ ಶಾಖೆಯಲ್ಲಿ ಪೊಲೀಸ್ ಸ್ಯಾಲರಿ ಪ್ಯಾಕೇಜ್ ಖಾತೆದಾರರಾಗಿರುತ್ತಾರೆ. ಆದ್ದರಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಈ ಸೌಲಭ್ಯ ದೊರೆಯುತ್ತಿದೆ ಎಂದರು.
ಎಸ್. ಯುವಕುಮಾರ್, ಕಮಾಂಡೆಂಟ್, 8ನೇ ಪಡೆ, ಕೆಎಸ್‌ಆರ್‌ಪಿ ಶಿವಮೊಗ್ಗ ಇವರು ಮಾತನಾಡಿ, ನೌಕರರು ಕರ್ತವ್ಯ ನಿರ್ವಹಣೆ ವೇಳೆ ಆಕಸ್ಮಿಕವಾಗಿ ಅಪಘಾತ, ದುರ್ಘಟನೆಗಳು ಸಂಭವಿಸಿದಾಗ ಕುಟುಂಬವು ಆರ್ಥಿಕ ದುಸ್ಥಿತಿಗೆ ಒಳಗಾಗದಂತೆ ತಡೆಯುವ ಸಲುವಾಗಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಪಿಎಂಎಸ್‌ಬಿವೈ ಮತ್ತು ಪಿಎಂಜೆಜೆಬಿವೈ ವಿಮೆ ಹಾಗೂ ಪೊಲೀಸ್ ಸ್ಯಾಲರಿ ಪ್ಯಾಕೇಜ್‌ಗೆ ನೋಂದಣಿ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.

ಇದನ್ನೂ ಓದಿ >  ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್ ಮುಚಾರ್ಲರವರು ಎಲ್ ಚಂದ್ರಶೇಖರ್‌ರವರ ಪತ್ನಿ  ಸುಮಲತಾ ಮತ್ತು ಅವರ ಮಕ್ಕಳಿಗೆ ರೂ.1 ಕೋಟಿ ಚೆಕ್‌ನ್ನು ವಿತರಣೆ ಮಾಡಿದರು ಈ ವೇಳೆ ಎಸ್‌ಬಿಐ ನ ಪ್ರಾದೇಶಿಕ ಪ್ರಬಂಧಕರು ವಿಜಯ್ ಸಾಯಿ ಮದುಗುಲ, ಎಸ್‌ಬಿಐ(ಡಿ-ವಿಎಎಸ್)ಮುಖ್ಯ ಪ್ರಬಂಧಕರಾದ ಕೆ.ಪುಷ್ಪಲತ, ಎಸ್‌ಬಿಐ ಬಿ ಹೆಚ್ ರಸ್ತೆ ಶಾಖೆಯ ಮುಖ್ಯ ಪ್ರಬಂಧಕರಾದ ಪ್ರಕಾಶ್‌ಕುಮಾರ್, ಮತ್ತು 8ನೇ ಪಡೆಯ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

Tags: 1 crore compensation cheque distributed to familydeceased KSRP employeekannada newskannada news livemalnad newsshivamoggaState Bank of Indiaಶಿವಮೊಗ್ಗ
Previous Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಪಿಜಿ ಗ್ರಾಜುಯೇಷನ್ ಡೇ, ಎನ್ಇಎಸ್ ಚಿನ್ನದ ಪದಕ ಪ್ರದಾನ

Next Post

ರಿಪ್ಪನ್ ಪೇಟೆ, ಎರಡು ಕಾರುಗಳ ನಡುವೆ ಭೀಕರ ಅಪಘಾತ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರಿಪ್ಪನ್ ಪೇಟೆ, ಎರಡು ಕಾರುಗಳ ನಡುವೆ ಭೀಕರ ಅಪಘಾತ

ರಿಪ್ಪನ್ ಪೇಟೆ, ಎರಡು ಕಾರುಗಳ ನಡುವೆ ಭೀಕರ ಅಪಘಾತ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL