• About Us
  • Advertise
  • Privacy & Policy
  • Contact Us
Tuesday, June 23, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

 10 ಜನರಿಗೆ ಒಂದು ವರ್ಷ ಜೈಲು ಶಿಕ್ಷೆ, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 1, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ
Share on FacebookShare on TwitterShare on WhatsApp

ಹೊಳೆಹೊನ್ನೂರು: ಆರು ವರ್ಷಗಳ ಹಿಂದೆ ಸಮೀಪದ ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಮಹಿಳೆಯನ್ನು ಕಿಚಾಯಿಸಿ, ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ 10 ಜನರಿಗೆ ಭದ್ರಾವತಿಯ ಒಂದನೆ ಸೆಷನ್ಸ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ಹಾಗೂ 8,000 ದಂಡ ಮತ್ತು ಗಾಯಾಳುಗಳಿಗೆ 80,000 ನೀಡುವಂತೆ ಆದೇಶಿಸಿದೆ.

ಗ್ರಾಮದ ರುದ್ರೇಶ್, ವಿಶ್ವ, ಶಿವು, ಗಿರೀಶ್, ಶಶಿಧರ್, ಮಧು, ಶೇಖರಪ್ಪ, ರಾಜಪ್ಪ, ಮಲ್ಲಿಕಾ, ಹರೀಶ ಶಿಕ್ಷೆಗೊಳಗಾದ ಅಪರಾಧಿಗಳು.

ಏನಿದು ಪ್ರಕರಣ?

6 ವರ್ಷಗಳ ಹಿಂದೆ ಗ್ರಾಮದ ಸಾಕ್ಷಿ ಅಭಿಲಾಷ್ ಅವರು ಶಿವರಾತ್ರಿ ಹಬ್ಬದ ಅಂಗವಾಗಿ ದೇವಸ್ಥಾನಕ್ಕೆ ಹೋದಾಗ ರುದ್ರೇಶ್ ಹಾಗೂ ಇತರರು ಸೇರಿ ಅವರನ್ನು ನೋಡಿ ಕಿಚಾಯಿಸಿ, ಅವಹೇಳನವಾಗಿ ಮಾತನಾಡಿದ್ದರು.

ಅಲ್ಲದೇ ಗುಂಪು ಕಟ್ಟಿಕೊಂಡು ಸಾಕ್ಷಿ ಅವರ ಮನೆಯೊಳಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಸಾಕ್ಷಿ ಅವರ ತಾಯಿ ಅಜ್ಜಿ ಮತ್ತು ಅಕ್ಕನನ್ನೂ ಮೈ ಕೈ ಮುಟ್ಟಿ ಎಳೆದಾಡಿದ್ದರು. ಓಮಿನಿಯ ಹಿಂಭಾಗದ ಗ್ಲಾಸ್ ಜಖಂಗೊಳಿಸಿ, ಮನೆಯ ಹೊರಗೆ ಇದ್ದ ಸಿ.ಸಿ.ಟಿ.ವಿ ಕ್ಯಾಮೆರಾವನ್ನು ಕಿತ್ತು ಹಾಕಿದ್ದರು.

ಈ ಸಂದರ್ಭದಲ್ಲಿ ಗಲಾಟೆ ಬಿಡಿಸಲು ಹೋದ ಪಕ್ಕದ ಮನೆಯ ರಾಜಪ್ಪ ಅವರ ಮೇಲೂ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ್ದರು. ಈ ಬಗ್ಗೆ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎಎಸ್‌ಐ ಕೃಷ್ಣ ನಾಯ್ಕ ಪ್ರಕರಣದ ತನಿಖೆ ನಡೆಸಿದ್ದರು. ಸರ್ಕಾರದ ಪರವಾಗಿ ತಿಪ್ಪೇಶ್ ರಾವ್ ವಾದ ಮಂಡಿಸಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: CRIMEcrime newskannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್

Next Post

ಆನಂದಪುರ: ಪಿಎಸ್‌ಐ ಪ್ರವೀಣ್ ಎಸ್.ಪಿ. ಗ್ರಾಮ ವಾಸ್ತವ್ಯ, ಗ್ರಾಮಸ್ಥರ ಮೆಚ್ಚುಗೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆನಂದಪುರ: ಪಿಎಸ್‌ಐ ಪ್ರವೀಣ್ ಎಸ್.ಪಿ. ಗ್ರಾಮ ವಾಸ್ತವ್ಯ, ಗ್ರಾಮಸ್ಥರ ಮೆಚ್ಚುಗೆ

ಆನಂದಪುರ: ಪಿಎಸ್‌ಐ ಪ್ರವೀಣ್ ಎಸ್.ಪಿ. ಗ್ರಾಮ ವಾಸ್ತವ್ಯ, ಗ್ರಾಮಸ್ಥರ ಮೆಚ್ಚುಗೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026
ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

June 23, 2026
ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

June 23, 2026
ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

June 23, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026
ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

June 23, 2026

Copyright © 2026 Yuva Dhwani. Designed by KIPL