• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 6, 2026
in ಕ್ರೈಂ ನ್ಯೂಸ್
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ
Share on FacebookShare on TwitterShare on WhatsApp

ಶಿವಮೊಗ್ಗ : ಆರ್‌ಟಿಓ ಈ-ಚಲನ್ ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ.

ವಾಟ್ಸಾಪ್‌ನಲ್ಲಿ ಆರ್‌ಟಿಓ ಈ-ಚಲನ್ ಎಂಬ ಹೆಸರಿನ ಲಿಂಕ್ ಬಂದಿತ್ತು. ಅದನ್ನು ನಿಜವಾದ ಚಲನ್ ಇರಬಹುದೆಂದು ನಂಬಿದ ದೂರುದಾರರು, ಈ ಚಲನ್ ಓಪನ್ ಮಾಡಿದ್ದಾರೆ. ಅದನ್ನು ಕ್ಲಿಕ್ ಮಾಡಿದ ತಕ್ಷಣ ಮೊಬೈಲ್‌ನಲ್ಲಿ ಬೇರೊಂದು ಅಪ್ಲಿಕೇಶನ್ ಡೌನ್‌ಲೋಡ್ ಆಗಿದೆ. ನಂತರ ದೂರುದಾರರು ಅದರಲ್ಲಿ ತಮ್ಮ ಕೆವೈಸಿ ಮಾಹಿತಿಯನ್ನು ಭರ್ತಿ ಮಾಡಿದ್ದಾರೆ. ಆದರೆ, ಆಪ್‌ನಲ್ಲಿ ಯಾವುದೇ ಮಾಹಿತಿ ಕಂಡುಬಾರದ ಕಾರಣ ಅವರು ಅದರಿಂದ ಹೊರಬಂದಿದ್ದಾರೆ.

ಇದನ್ನೂ ಓದಿ > ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

ಆದರೆ, ವಂಚಕರು ಅಪ್ಲಿಕೇಶನ್ ಮೂಲಕ ದೂರುದಾರರ ಮೊಬೈಲ್‌ನ ಸಂಪೂರ್ಣ ನಿಯಂತ್ರಣ ಪಡೆದುಕೊಂಡಿದ್ದರು. ಬ್ಯಾಂಕ್ ಖಾತೆ ಪರಿಶೀಲಿಸಿದಾಗ ಶಾಕ್ ಕಾದಿತ್ತು. ಅವರ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 4,09,317 ರೂ. ಮತ್ತು ಹೆಚ್.ಡಿ.ಎಫ್.ಸಿ ಬ್ಯಾಂಕ್ ಖಾತೆಯಿಂದ 25,189 ರೂ. ಸೇರಿ ಒಟ್ಟು 4,34,507 ರೂಪಾಯಿ ಹಣ ವರ್ಗಾವಣೆಯಾಗಿರುವ ಬಗ್ಗೆ ಮೆಸೇಜ್ ಬಂದಿದೆ.

ಇದನ್ನೂ ಓದಿ > ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಅಪರಿಚಿತ ವ್ಯಕ್ತಿಗಳು ಆರ್‌ಟಿಒ ಹೆಸರಿನಲ್ಲಿ ನಕಲಿ ಈ ಚಲನ್ ಕಳುಹಿಸಿ,ವೈಯಕ್ತಿಕ ಮಾಹಿತಿ ಕದ್ದು ಹಣ ಲೂಟಿ ಮಾಡಿದ್ದಾರೆ ಎಂದು ದೂರುದಾರರು ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Tags: 4.34 fraud for person who clicked on RTO e-challan linkCRIMEcrime newsmalnad newsRTO e-challan linkShimoga CEN Police Stationಶಿವಮೊಗ್ಗ
Previous Post

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

Next Post

ಸೋಮಿನಕೊಪ್ಪದಲ್ಲಿ ಬಾಲಕಿ ಸೇರಿದಂತೆ ಇಬ್ಬರ ಮೇಲೆ ಬೀದಿ ನಾಯಿ ದಾಳಿ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸೋಮಿನಕೊಪ್ಪದಲ್ಲಿ ಬಾಲಕಿ ಸೇರಿದಂತೆ ಇಬ್ಬರ ಮೇಲೆ ಬೀದಿ ನಾಯಿ ದಾಳಿ!

ಸೋಮಿನಕೊಪ್ಪದಲ್ಲಿ ಬಾಲಕಿ ಸೇರಿದಂತೆ ಇಬ್ಬರ ಮೇಲೆ ಬೀದಿ ನಾಯಿ ದಾಳಿ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL