• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಂಚಾರ ದಂಡಕ್ಕೆ ಮತ್ತೆ 50% ವಿನಾಯ್ತಿ, ಎಲ್ಲಿಯವರೆಗೆ ಅವಕಾಶ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 5, 2026
in ಶಿವಮೊಗ್ಗ
ಸಂಚಾರ ದಂಡಕ್ಕೆ ಮತ್ತೆ 50% ವಿನಾಯ್ತಿ, ಎಲ್ಲಿಯವರೆಗೆ ಅವಕಾಶ?
Share on FacebookShare on TwitterShare on WhatsApp

ಶಿವಮೊಗ್ಗ : ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇಕಡಾ 50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ಸಾರ್ವಜನಿಕರಿಗೆ ಸುವರ್ಣಾವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.

ಇದನ್ನೂ ಓದಿ > ಮೀನು ಮಾರುಕಟ್ಟೆ ರಸ್ತೆಯಲ್ಲಿ ಜನರಿಗೆ ಕಿರಿಕಿರಿ, ಯುವಕನ ಬಂಧನ!

ಈ ರಿಯಾಯಿತಿಯು ನಿರ್ದಿಷ್ಟ ಅವಧಿಯ ಪ್ರಕರಣಗಳಿಗೆ ಮಾತ್ರ ಅನ್ವಯಿಸಲಿದೆ.

1991 ರಿಂದ 2022 ರ ಒಳಗಾಗಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳಿಗೆ ಮಾತ್ರ ಈ 50% ದಂಡ ಪಾವತಿ ರಿಯಾಯಿತಿ ಅನ್ವಯವಾಗುತ್ತದೆ.

ಇದನ್ನೂ ಓದಿ > ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ದೊಡ್ಡ ಶಾಕ್!,ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಶಿವಮೊಗ್ಗ ಜಿಲ್ಲೆಯ ಬಾಕಿ ಪ್ರಕರಣಗಳು:

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದ್ಯ ಈ ಅವಧಿಗೆ ಸಂಬಂಧಿಸಿದ ಒಟ್ಟು 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ.

ದಂಡ ಪಾವತಿಯ ಅವಧಿ

ಅರ್ಹ ವಾಹನ ಮಾಲೀಕರು ದಿನಾಂಕ: 21-06-2026 ರಿಂದ 10-07-2026 ರೊಳಗೆ ಈ ರಿಯಾಯಿತಿಯನ್ನು ಬಳಸಿಕೊಂಡು ದಂಡ ಪಾವತಿಸಿ, ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದಾಗಿದೆ.

ವಾಹನ ಮಾಲೀಕರು ಈ ನಿಗದಿತ ಅವಧಿಯೊಳಗೆ ರಿಯಾಯಿತಿಯ ಲಾಭವನ್ನು ಪಡೆದುಕೊಂಡು ಸಹಕರಿಸಬೇಕಾಗಿ ಅವರು ಕೋರಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ, ಖಾಲಿ ಇರುವ ಹುದ್ದೆಗಳೇಷ್ಟು?

Tags: 50% exemption on traffic fines againfor how long?kannada newskannada news livelatest newsmalnad newsshimogashimoga trafic policeshivamoggatrafic policetrafic police shivamogaಶಿವಮೊಗ್ಗ
Previous Post

ಜೂ.07ರಂದು ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಕರೆಂಟ್ ಇರಲ್ಲ

Next Post

ಶಿವಮೊಗ್ಗ, 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿವಮೊಗ್ಗ, 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL