• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನಂಬರ್ ಪ್ಲೇಟ್ ಇಲ್ಲದ 74 ದ್ವಿಚಕ್ರ ವಾಹನಗಳು ವಶಕ್ಕೆ, ಎಸ್ಪಿ ನಿಖಿಲ್ ಅವರ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 29, 2026
in ಶಿವಮೊಗ್ಗ
ನಂಬರ್ ಪ್ಲೇಟ್ ಇಲ್ಲದ 74 ದ್ವಿಚಕ್ರ ವಾಹನಗಳು ವಶಕ್ಕೆ, ಎಸ್ಪಿ ನಿಖಿಲ್ ಅವರ ಎಚ್ಚರಿಕೆ ಏನು?
Share on FacebookShare on TwitterShare on WhatsApp

ಶಿವಮೊಗ್ಗ: ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದೇ ಸುತ್ತಾಡುತ್ತಿದ್ದ 74 ದ್ವಿಚಕ್ರ ವಾಹನಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ವಶಕೆ ಪಡೆದು ದಂಡ ವಿಧಿಸಿ ಬಿಡುಗಡೆ ಮಾಡಲಾಗಿದೆ.

ಇತ್ತೀಚೆಗೆ ನಗರದಲ್ಲಿ ಇ-ಚಲನ್ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ನಂಬರ್ ಪ್ಲೇಟ್ ಇಲ್ಲದೆ ಅಥವಾ ನಿಯಮಬಾಹಿರ (ಡಿಫೆಕ್ಟಿವ್) ನಂಬರ್ ಪ್ಲೇಟ್ ಅಳವಡಿಸಿ ಕೆಲವರು ವಾಹನಗಳಲ್ಲಿ ಸಂಚರಿಸುತ್ತಿದ್ದರು.

ಇದನ್ನೂ ಓದಿ > ಸಿಇಟಿಯಲ್ಲಿ ಕಡಿಮೆ ಅಂಕ, ವಿಷ ಸೇವಿಸಿದ್ದ ಯುವಕ ಸಾವು!

ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಂಬರ್ ಪ್ಲೇಟ್ ಇಲ್ಲದೆ ಅಥವಾ ನಿಯಮಬಾಹಿರ (ಡಿಫೆಕ್ಟಿವ್) 74 ದ್ವಿಚಕ್ರ ವಾಹನಗಳ ತಪಾಸಣೆ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ ಅವರು, ವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದರು.

ಇದು ಕೊನೆಯ ಎಚ್ಚರಿಕೆ. ಸದ್ಯಕ್ಕೆ ವಾಹನ ಮಾಲೀಕರಿಗೆ ದಂಡ ವಿಧಿಸಿ, ನೋಟಿಸ್ ನೀಡಿ ವಾಹನಗಳನ್ನು ಹಿಂತಿರುಗಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ರೀತಿಯ ಉಲ್ಲಂಘನೆ ಕಂಡುಬಂದರೆ ನೇರವಾಗಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ > ಸಾಗರ ಬಂದ್‌, ಟ್ರ್ಯಾಕ್ಟರ್‌ಗಳ ರ್‍ಯಾಲಿ, ಹೇಗಿತ್ತು ಬಂದ್‌?

ನಂಬರ್ ಪ್ಲೇಟ್ ಇಲ್ಲದ ಅಥವಾ ನಿಯಮಬಾಹಿರ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಅಪರಾಧ ಕೃತ್ಯಗಳಲ್ಲಿ ಹೆಚ್ಚಾಗಿ ಬಳಕೆಯಾಗುವ ಸಾಧ್ಯತೆ ಇರುವುದರಿಂದ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದರು.
ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗಳು, ಸಬ್‌ಇನ್ಸ್‌ಪೆಕ್ಟರ್‌ಗಳು, ಸಿಬ್ಬಂದಿ ಸೇರಿದಂತೆ ಎಲ್ಲಾ ಪೊಲೀಸ್ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Tags: 74 two-wheelers without number plates seizedCRIMEcrime newskannada newskannada news livemalnad newsshivamoga policeshivamoggawhat is SP Nikhil's warning?ಶಿವಮೊಗ್ಗ
Previous Post

ಸಾಗರ ಬಂದ್‌, ಟ್ರ್ಯಾಕ್ಟರ್‌ಗಳ ರ್‍ಯಾಲಿ, ಹೇಗಿತ್ತು ಬಂದ್‌?

Next Post

ಶಿವಮೊಗ್ಗ, ಎಂಡಿಎಂಎ ಡ್ರಗ್ಸ್ ಮಾರಾಟ!, ದೊಡ್ಡಪೇಟೆ ಪೊಲೀಸರ ದಾಳಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಎಂಡಿಎಂಎ ಡ್ರಗ್ಸ್ ಮಾರಾಟ!, ದೊಡ್ಡಪೇಟೆ ಪೊಲೀಸರ ದಾಳಿ

ಶಿವಮೊಗ್ಗ, ಎಂಡಿಎಂಎ ಡ್ರಗ್ಸ್ ಮಾರಾಟ!, ದೊಡ್ಡಪೇಟೆ ಪೊಲೀಸರ ದಾಳಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL