• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ವಿವಿಧ ಸಂಘಟನೆಗಳಿಂದ ಎಂ. ಶ್ರೀಕಾಂತ್‌ಗೆ ಕೃತಜ್ಞತೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 2, 2026
in ಶಿವಮೊಗ್ಗ
ಶಿವಮೊಗ್ಗ, ವಿವಿಧ ಸಂಘಟನೆಗಳಿಂದ ಎಂ. ಶ್ರೀಕಾಂತ್‌ಗೆ ಕೃತಜ್ಞತೆ
Share on FacebookShare on TwitterShare on WhatsApp

ಶಿವಮೊಗ್ಗ, ಮಾ.02:
ಶಿವಮೊಗ್ಗದಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯಲ್ಲಿ ಮಾರಿಕಾಂಬ ಗದ್ದುಗೆಗೆ ಲಕ್ಷಾಂತರ ರೂ.ಗಳಿಗೂ ಹೆಚ್ಚಿನ ವೆಚ್ಚದಲ್ಲಿ ಫಲಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಿಸಿದ ಹಿರಿಯ ಕಾಂಗ್ರೆಸ್ ಮುಖಂಡರು, ಡಿಸಿಸಿ ಬ್ಯಾಂಕ್ ನಿರ್ದೇಶಕರು ಆದ ಎಂ.ಶ್ರೀಕಾಂತ್‌ಗೆ ನಗರದ ವಿವಿಧ ಸಂಘಟನೆಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ನಗರದ ವಿವಿಧ ಸಂಘಟನೆಗಳಾದ ವಿನೋಬನಗರದ ಸಿಹಿಮೊಗ್ಗೆ ಕನ್ನಡ ಯುವ ವೇದಿಕೆ, ಜೈಲ್ ರಸ್ತೆಯ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘ, ಕಲ್ಲಹಳ್ಳಿಯ ಶ್ರೀ ಚಾಮುಂಡೇಶ್ವರಿ ಹುಡ್ಕೋ ಕನ್ನಡ ಯುವಕರ ಸಂಘ, ಶಿವಮೊಗ್ಗ ಜಿಲ್ಲಾ ಖಾಸಗಿ ಅಂಬುಲೆನ್ಸ್ ಮಾಲೀಕರು ಮತ್ತು ಚಾಲಕರ ಸಂಘ, ಭಾವಸಾರ ಕ್ಷತ್ರಿಯ ಯುವ ಪರಿಷತ್, ವಿದ್ಯಾನಗರದ ಭೋವಿ ಕಾಲೋನಿ ಆಟೋ ನಿಲ್ದಾಣ, ಕೆ.ಕೆ.ಎಸ್.ಎಫ್ (ರಿ) ಗಾಂಧಿ ನಗರ ಯುವಕರ ಸಂಘ, ವಿಶ್ವಕರ್ಮ ಯುವಕರ ಸಂಘ, ಪ್ರವಾಸಿ ಮ್ಯಾಕ್ಸಿ ಕ್ಯಾಬ್, ಸಿಗಂದೂರು ಆಟೋ ನಿಲ್ದಾಣ, ಮಾರುತಿ ಯುವಕರ ಸಂಘ, ಲಕ್ಷ್ಮೀ ಟಾಕೀಸ್ ಆಟೋ ಸ್ಟ್ಯಾಂಡ್ ಬಾಯ್ಸ್, ಹೊಟೇಲ್ ಮಾಲೀಕರ ಸಂಘ, ಡಾ. ಪುನೀತ್ ರಾಜ್ ಕುಮಾರ್ ಯುವಕರ ಸಂಘ ಶಿವಮೊಗ್ಗ, ದಿಲ್ದಾರ್ ಯುವಕರು, ಶಿವಮೊಗ್ಗ ಆಟೋ ಚಾಲಕರ ಸಂಘ, ಶಿವಮೊಗ್ಗ ಬಾಯ್ಸ್, ಕದಂಬ ಕನ್ನಡ ವೇದಿಕೆ, ರಘು ಗುಂಡ್ಲು, ಪಿಆರ್‌ಒ ಶಿವಮೊಗ್ಗ ಸಿನಿಮಾಸ್ ಅಡ್ಡ, ಶಶಿಕುಮಾರ್, ಸ್ಟೈಲ್ ಡ್ಯಾನ್ಸ್ ಕ್ರಿವ್, ಮುರುಳಿ ಎಂ, ಕುಟ್ಟಿ ಸಿನಿಮಾ, ಶಿವಮೊಗ್ಗ ಸೇರಿದಂತೆ ವಿವಿಧ ಸಂಘಟನೆಗಳು ಎಂ.ಶ್ರೀಕಾಂತ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: kannada newskannada news livelatest newsmalnad newsMARIKAMBA JATHREshimogashivamoggaಎಂ.ಶ್ರೀಕಾಂತ್‌ಶಿವಮೊಗ್ಗ
Previous Post

ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು, ಸಿಎಂ ಸಿದ್ದರಾಮಯ್ಯ

Next Post

ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL