• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 5, 2026
in ಶಿವಮೊಗ್ಗ
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ : ಶಿವಮೊಗ್ಗವೂ ಸೇರಿದಂತೆ ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ ಆಗುತ್ತಿದ್ದು, ಇದರ ಸಮಗ್ರ ತನಿಖೆಯನ್ನು ಎನ್‍ಐಎ(ರಾಷ್ಟ್ರೀಯ ತನಿಖಾ ದಳ)ಗೆ ವಹಿಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಮಾ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಮೇಲೆ ನನಗೆ ಯಾವ ನಿರೀಕ್ಷೆಯೂ ಇಲ್ಲ. ಕಳೆದ ಮೂರು ವರ್ಷಗಳಲ್ಲಿ ಅವರು ಬಜೆಟ್ ನಲ್ಲಿ ನೀಡಿದ ಯಾವ ಭರವಸೆಯೂ ಈಡೇರಿಲ್ಲ. ಆದ್ದರಿಂದ ಶಿವಮೊಗ್ಗಕ್ಕೆ ಏನು ಬೇಕು ಎಂದು ಕೇಳುವ ಮನಸ್ಸೂ ಇಲ್ಲ. ಸರ್ಕಾರದ ಬಗ್ಗೆ ಸಂಪೂರ್ಣ ಭ್ರಮನಿರಸನವಾಗಿದೆ. ಬಜೆಟ್ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚಿಸುವೆ.
                                                                                       -ಎಸ್.ಎನ್.ಚನ್ನಬಸಪ್ಪ, ಶಾಸಕ ರು

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಪ್ರಾಪ್ತ ವಯಸ್ಸಿನ ಮುಸಲ್ಮಾನ್ ಮಕ್ಕಳೇ ಮಾದಕವಸ್ತು, ಗಾಂಜಾ ಸೇವನೆ ಮಾಡಿ, ಹಿಂದೂ ಯುವಕರನ್ನು ಹತ್ಯೆಮಾಡುವ ಕೃತ್ಯ ಹೆಚ್ಚಾಗುತ್ತಿದೆ. ಅದಕ್ಕೆ ಉದಾಹರಣೆ ಇತ್ತೀಚೆಗೆ ನಗರದ ಹೊರವಲಯದ ಸೂಳೆಬೈಲಿನಲ್ಲಿ ನಡೆದ ಸಂಕೇತ್ ಎಂಬ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಯ ಹತ್ಯೆ. ಮುಸಲ್ಮಾನ್ ಅಪ್ರಾಪ್ತರಿಂದಲೇ ಗಾಂಜಾ ಸೇವಿಸಿ ಅನೇಕ ಕಡೆ ಕಲ್ಲು ತೂರಾಟ, ಗಲಭೆ ಆಗಿವೆ. 8-9ನೇ ತರಗತಿಯಲ್ಲಿ ಫೇಲಾದ ಮುಸ್ಲಿಂ ಅಪ್ರಾಪ್ತರೇ ಎಲ್ಲಾ ಕುಕೃತ್ಯಗಳಿಗೆ ಕಾರಣರಾಗುತ್ತಿದ್ದಾರೆ. ಅಪ್ರಾಪ್ತರು ಎನ್ನುವ ಕಾರಣಕ್ಕಾಗಿ ಪೊಲೀಸರು ಇವರ ವಿರುದ್ಧ ಏನನ್ನೂ ಮಾಡಲಾಗುತ್ತಿಲ್ಲ. ಪ್ರಸ್ತುತ ಕಾನೂನಿನ ತೊಡಕು ಇವರಿಗೆ ಎದುರಾಗುತ್ತಿದೆ. ರಕ್ಷಣಾ ಇಲಾಖೆ ಅಸಹಾಯಕವಾಗಿದೆ. ಅಪ್ರಾಪ್ತರು ಕೊಲೆ ಮಾಡಿದರೂ ಅವರಿಗೆ ಶಿಕ್ಷೆಯಾಗುತ್ತಿಲ್ಲ. ಈ ಗಂಭೀರತೆಯನ್ನು ಸರ್ಕಾರ ಮನಗಾಣಬೇಕು 2025-26ರ ಸಾಲಿನಲ್ಲೇ ಬಾಲಾಪರಾಧಿಗಳ ಪ್ರಮಾಣ ಶಿವಮೊಗ್ಗದಲ್ಲಿ ಶೇ.15ರಷ್ಟು ಹೆಚ್ಚಾಗಿದೆ. ಅದರಲ್ಲಿ ಮಾದಕವಸ್ತು ಸೇವನೆ, ಕಳ್ಳತನ, ಹೆಚ್ಚಳವಾಗಿದೆ. 50ಶೇಕಡಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಎಸ್‍ಎಸ್‍ಎಲ್‍ಸಿಗಿಂತ ಕಡಿಮೆ ಓದಿದವರು ಇದ್ದಾರೆ. ಬಾಲಾಪರಾಧಿಗಳಿಂದ ನಡೆದ ಒಟ್ಟು 67 ಪ್ರಕರಣಗಳಲ್ಲಿ ಪೋಕ್ಸೋ 24, ಕೊಲೆ 1, ಕೊಲೆಯತ್ನ 19, ದರೋಡೆ 3, ಗಾಂಜಾ ಸೇವನೆ-ಮಾರಾಟ 4, ಕಳ್ಳತನ ಮತ್ತು ಡಕಾಯಿತಿ 5 ಹಾಗೂ ಇನ್ನಿತರ ಪ್ರಕರಣಗಳಿದ್ದು, ಇದನ್ನು ಗಂಭೀರವಾಗಿ ಗೃಹ ಇಲಾಖೆ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಸಲ್ಮಾನ್ ಅಪ್ರಾಪ್ತರು ಸಮಾಜ ಘಾತುಕ ಕೃತ್ಯ ಎಸಗುವುದರ ಹಿಂದೆ ಇರುವ ಬಲವಾದ ಕಾರಣವನ್ನು ಹುಡುಕುವ ಕೆಲಸ ಆಗಬೇಕು. ಅಪ್ರಾಪ್ತರನ್ನು ಸೃಷ್ಟಿ ಮಾಡುವ ಕಿಡಿಗೇಡಿಗಳು ಯಾರು ? ಎಂಬುದರ ಬಗ್ಗೆ ಪೊಲೀಸ್ ಇಲಾಖೆ ತನ್ನದೇ ಆದ ರೀತಿಯ ತನಿಖೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಪಿಎಫ್‍ಐ ಸಂಘಟನೆಯನ್ನು ನಿಷೇಧಿಸಿದರೂ ಬೇರೆ ಮುಖವಾಡದಲ್ಲಿ ಅದರ ಕಾರ್ಯಾಚರಣೆ ನಡೆಯುತ್ತಿದೆ. ಈ ಅಂಶವನ್ನು ಬರುವ ವಿಧಾನಸಭಾ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆಗೆ ತೆಗೆದುಕೊಳ್ಳಲಾಗುವುದು. ಸರ್ಕಾರ ಇದೇ ರೀತಿ ಮುಸ್ಲಿಂರ ಬಗ್ಗೆ ನಿರ್ಲಿಪ್ತ ಭಾವನೆಯನ್ನು ತಾಳಿದರೆ ಪೊಲೀಸ್ ಇಲಾಖೆ ಹಿಂದೂಗಳ ಹೆಣ ಹೋರುವ ಇಲಾಖೆ ಎಂಬ ಬೋರ್ಡ್ ಹಾಕಿಕೊಳ್ಳಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ದೀನ್‍ದಯಾಳ್, ಕೆ.ಜಿ. ಕುಮಾರಸ್ವಾಮಿ ಇದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: 'Apraptha' in the stateinvestigation?kannada newskannada news livemalnad newsMLA Channabasappathe murder of Sanketಶಿವಮೊಗ್ಗ
Previous Post

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

Next Post

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL