• About Us
  • Advertise
  • Privacy & Policy
  • Contact Us
Saturday, March 7, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 7, 2026
in ಸಾಗರ
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು
Share on FacebookShare on TwitterShare on WhatsApp

ಶಿವಮೊಗ್ಗ: ಸಾಗರದ ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.೬ರ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಸ್ಥಳೀಯ ನಿವಾಸಿ ನಿತಿನ್ (26) ಮೃತ ಯುವಕ ಎಂದು ಗುರುತಿಸಲಾಗಿದೆ.
ಮೃತ ನಿತಿನ್ ನಗರದ ದಿನಸಿ ವರ್ತಕರಾದ ಬೆಲ್ಲದ ಕೃಷ್ಣಪ್ಪ ಕುಟುಂಬದ ಆರ್.ಕೆ. ನಾಗರಾಜ್ ಅವರ ದ್ವಿತೀಯ ಪುತ್ರ. ಈತ ಶುಕ್ರವಾರ ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಮೈಸೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ರೈಲಿಗೆ ತಲೆಕೊಟ್ಟಿದ್ದಾರೆ. ರುಂಡ ಮುಂಡಗಳು ಬೇರ್ಪಟ್ಟು ಸಾವು ಸಂಭವಿಸಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಈ ನಿರ್ಧಾರಕ್ಕೆ ನಿಖರವಾದ ಕಾರಣವೇನು ಎಂಬ ಕುರಿತು ತನಿಖೆ ನಡೆದಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Previous Post

ಆಲ್ಕೊಳ ಸರ್ಕಲ್, ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ!

Next Post

ಗುಂಡಿ ತೆಗೆಯುವಾಗ ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ಶಿವಮೊಗ್ಗ ವಿದ್ಯಾನಗರದಲ್ಲಿ ಸರಣಿ ಅಪಘಾತ, ಕಾರಣವೇನು?

ಶಿವಮೊಗ್ಗ ವಿದ್ಯಾನಗರದಲ್ಲಿ ಸರಣಿ ಅಪಘಾತ, ಕಾರಣವೇನು?

March 7, 2026
ಏಕಮುಖ ಸಂಚಾರ ಉಲ್ಲಂಘಿಸಿದರೆ ಕ್ರಮ, ಸಂಚಾರಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ಅವರ ಸೂಚನೆಗಳೇನು?

ಏಕಮುಖ ಸಂಚಾರ ಉಲ್ಲಂಘಿಸಿದರೆ ಕ್ರಮ, ಸಂಚಾರಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ಅವರ ಸೂಚನೆಗಳೇನು?

March 7, 2026
ಗುಂಡಿ ತೆಗೆಯುವಾಗ ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

ಗುಂಡಿ ತೆಗೆಯುವಾಗ ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

March 7, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

March 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ ವಿದ್ಯಾನಗರದಲ್ಲಿ ಸರಣಿ ಅಪಘಾತ, ಕಾರಣವೇನು?

ಶಿವಮೊಗ್ಗ ವಿದ್ಯಾನಗರದಲ್ಲಿ ಸರಣಿ ಅಪಘಾತ, ಕಾರಣವೇನು?

March 7, 2026
ಏಕಮುಖ ಸಂಚಾರ ಉಲ್ಲಂಘಿಸಿದರೆ ಕ್ರಮ, ಸಂಚಾರಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ಅವರ ಸೂಚನೆಗಳೇನು?

ಏಕಮುಖ ಸಂಚಾರ ಉಲ್ಲಂಘಿಸಿದರೆ ಕ್ರಮ, ಸಂಚಾರಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ಅವರ ಸೂಚನೆಗಳೇನು?

March 7, 2026

Copyright © 2026 Yuva Dhwani. Designed by KIPL