• About Us
  • Advertise
  • Privacy & Policy
  • Contact Us
Wednesday, May 13, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಹಿಳಾ ದಿನಾಚರಣೆ, ಶಿವಮೊಗ್ಗದಲ್ಲಿ ಮಹಿಳಾ ಬೈಕ್ ರ‍್ಯಾಲಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 9, 2026
in ಶಿವಮೊಗ್ಗ
ಮಹಿಳಾ ದಿನಾಚರಣೆ, ಶಿವಮೊಗ್ಗದಲ್ಲಿ ಮಹಿಳಾ ಬೈಕ್ ರ‍್ಯಾಲಿ
Share on FacebookShare on TwitterShare on WhatsApp

ಶಿವಮೊಗ್ಗ: ವಿಶ್ವ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಹೆಲ್ಮೆಟ್ ಹಾಗೂ ರಸ್ತೆ ಸಂಚಾರ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಭಾವಸಾರ ವಿಷನ್ ಇಂಡಿಯಾ ಸೇವಾ ಸಂಸ್ಥೆಯಿಂದ ನಗರದಲ್ಲಿ ಮಹಿಳಾ ಬೈಕ್ ರ‍್ಯಾಲಿ ನಡೆಯಿತು.

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಕಛೇರಿ ಎದುರು ಎಸ್ಪಿ ಬಿ.ನಿಖಿಲ್ ಚಾಲನೆ ನೀಡಿದರು.
ರ‍್ಯಾಲಿಯು ಬಸ್ ನಿಲ್ದಾಣದ ಅಶೋಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ವೀರಭದ್ರೇಶ್ವರ ಟಾಕೀಸ್, ಮಹಾನಗರ ಪಾಲಿಕೆ, ಗೋಪಿ ಸರ್ಕಲ್, ಜೈಲ್ ಸರ್ಕಲ್, ಕುವೆಂಪು ರಸ್ತೆ, ಆದಿಚುಂಚನಗಿರಿ ಸರ್ಕಲ್, ಶರಾವತಿ ನಗರ ರಸ್ತೆ, ಪೊಲೀಸ್ ಚೌಕಿ ಸರ್ಕಲ್ ಮೂಲಕ ಫ್ರೀಂಡ ಪಾರ್ಕ್ ತಲುಪಿತು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: kannada newslatest newswomen's bike rally in ShivamoggaWomen's Day celebrationವಿಶ್ವ ಮಹಿಳಾ ದಿನಾಚರಣೆಶಿವಮೊಗ್ಗ
Previous Post

ಸೋಮಿನಕೊಪ್ಪ ಸಮೀಪ ಕರ್ಣಾಟಕ ಬ್ಯಾಂಕಿನ ನೂತನ ಶಾಖೆಯ ಉದ್ಘಾಟನೆ

Next Post

ಭಕ್ತರ ಇಷ್ಟಾರ್ಥ ನೆರವೇರಿಸುವ ಉದ್ಬವ ಮೂರ್ತಿ ಅಜ್ಜಪ್ಪಸ್ವಾಮಿ,  ದೇವಸ್ಥಾನದ ವಿಶೇಷತೆ ಏನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಭಕ್ತರ ಇಷ್ಟಾರ್ಥ ನೆರವೇರಿಸುವ ಉದ್ಬವ ಮೂರ್ತಿ ಅಜ್ಜಪ್ಪಸ್ವಾಮಿ,  ದೇವಸ್ಥಾನದ ವಿಶೇಷತೆ ಏನು?

ಭಕ್ತರ ಇಷ್ಟಾರ್ಥ ನೆರವೇರಿಸುವ ಉದ್ಬವ ಮೂರ್ತಿ ಅಜ್ಜಪ್ಪಸ್ವಾಮಿ,  ದೇವಸ್ಥಾನದ ವಿಶೇಷತೆ ಏನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ  ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ!, ಎಲ್ಲೇಲ್ಲಿ?

May 13, 2026
ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

May 13, 2026
ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

May 13, 2026
ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

May 13, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ  ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ!, ಎಲ್ಲೇಲ್ಲಿ?

May 13, 2026
ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

ಶಿವಮೊಗ್ಗದ ಮೇಘನಾ ಪುನೀತ್ ಲಾಡ್‌ಗೆ ಡಾಕ್ಟರೇಟ್ ಪ್ರದಾನ

May 13, 2026

Copyright © 2026 Yuva Dhwani. Designed by KIPL