• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಹಿಳಾ ದಿನಾಚರಣೆ, ನಂಜಪ್ಪ ಲೈಫ್ ಕೇರ್‌ನಿಂದ ಜಾಗೃತಿ ಕಾರ್ಯಕ್ರಮ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 9, 2026
in ಶಿವಮೊಗ್ಗ
ಮಹಿಳಾ ದಿನಾಚರಣೆ, ನಂಜಪ್ಪ ಲೈಫ್ ಕೇರ್‌ನಿಂದ ಜಾಗೃತಿ ಕಾರ್ಯಕ್ರಮ
Share on FacebookShare on TwitterShare on WhatsApp
ಶಿವಮೊಗ್ಗ: ನಂಜಪ್ಪ ಆಸ್ಪತ್ರೆ ಮತ್ತು ನಂಜಪ್ಪ ಲೈಫ್ ಕೇರ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶಾಹಿ ಗಾರ್ಮೆಂಟ್ಸ್ ಹಾಗೂ ಶಾಹಿ ಎಕ್ಸಪೋರ್ಟ್ ಸಂಸ್ಥೆಯ ಆವರಣದಲ್ಲಿ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಮಹಿಳಾ ಸ್ವಚ್ಛತೆ ಮತ್ತು ಕ್ಯಾನ್ಸರ್ ಜಾಗೃತಿ ಕುರಿತು ವಿಶೇಷ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು.
ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಹೊಂದುವುದು ಅತ್ಯಂತ ಮುಖ್ಯವಾಗಿದ್ದು, ವೈಯಕ್ತಿಕ ಸ್ವಚ್ಛತೆ, ಮಾಸಿಕ ಚಕ್ರದ ಸಮಯದಲ್ಲಿ ಪಾಲಿಸಬೇಕಾದ ಆರೋಗ್ಯಕರ ಕ್ರಮಗಳು ಹಾಗೂ ಗರ್ಭಾಶಯ ಮತ್ತು ಸ್ತನ ಕ್ಯಾನ್ಸರ್ ಕುರಿತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿದರೆ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖವಾಗುವ ಸಾಧ್ಯತೆ ಹೆಚ್ಚುತ್ತದೆ. ಈ ಸಂದರ್ಭದಲ್ಲಿ ಮಹಿಳೆಯರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಹಾಗೂ ಯಾವುದೇ ಅಸಾಮಾನ್ಯ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
-ನಂಜಪ್ಪ ಆಸ್ಪತ್ರೆಯ ಡಾ. ಆರ್. ಶಾಂತಲಾ
ಈ ಕಾರ್ಯಕ್ರಮದಲ್ಲಿ ಶಾಹಿ ಗಾರ್ಮೆಂಟ್ಸ್ ಮತ್ತು ಶಾಹಿ ಎಕ್ಟೋರ್ಟ್ಸ್ ಸಂಸ್ಥೆಯ ಮಹಿಳಾ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ಸಂಬಂಧಿತ ಮಾಹಿತಿ ಪಡೆದುಕೊಂಡರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com
Tags: awareness program by Nanjappa Life Carekannada newskannada news livelatest newsmalnad newsWomen's Dayನಂಜಪ್ಪ ಆಸ್ಪತ್ರೆನಂಜಪ್ಪ ಲೈಫ್ ಕೇರ್ಶಿವಮೊಗ್ಗ
Previous Post

ಭಕ್ತರ ಇಷ್ಟಾರ್ಥ ನೆರವೇರಿಸುವ ಉದ್ಬವ ಮೂರ್ತಿ ಅಜ್ಜಪ್ಪಸ್ವಾಮಿ,  ದೇವಸ್ಥಾನದ ವಿಶೇಷತೆ ಏನು?

Next Post

ಶಿವಮೊಗ್ಗ ಹೊಳಲೂರು ಬಳಿ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಹೊಳಲೂರು ಬಳಿ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ ಹೊಳಲೂರು ಬಳಿ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL