• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಸರಣಿ ಕಳ್ಳತನ, ಶಿವಮೊಗ್ಗದ ಸೂಳೆಬೈಲ್ ಮಹಿಳೆಯ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 10, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಸರಣಿ ಕಳ್ಳತನ, ಶಿವಮೊಗ್ಗದ ಸೂಳೆಬೈಲ್ ಮಹಿಳೆಯ ಬಂಧನ
Share on FacebookShare on TwitterShare on WhatsApp

ಶಿವಮೊಗ್ಗ: ಶಾದಿಮಹಲ್‌ಗಳಲ್ಲಿ ನಡೆಯುತ್ತಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ತುಂಗಾ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಮದುವೆ ಸಮಾರಂಭಗಳಲ್ಲೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿ, ಆಕೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗದಲ್ಲಿ ಮಹಿಳೆಯರಿಗಾಗಿ ಚಿತ್ರಕಲಾ ಸ್ಪರ್ಧೆ, ಸಿಇಒ ಹೇಮಂತ್‌

ರುಕ್ಸಾರ್ ಫಿರ್ದೋಸ್ (30) ಎಂಬ ಮಹಿಳೆಯನ್ನು ಮಾರ್ಚ್ 7ರಂದು ವಶಕ್ಕೆ ಪಡೆಯಲಾಯಿತು. ಸೂಳೆಬೈಲು ನಿವಾಸಿಯಾದ ಈಕೆ ಮದುವೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದಳು. ಬಂಧಿತ ಮಹಿಳೆಯಿಂದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 4 ಪ್ರಕರಣಗಳಿಗೆ ಸಂಬಂಧಿಸಿದಂತೆ 120 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ ಸುಮಾರು 18,00,000 ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಹೊಳಲೂರು ಬಳಿ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ತುಂಗಾನಗರ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್ ಮತ್ತು ಪಿಎಸ್‌ಐ ಗಾದಿಲಿಂಗಪ್ಪ ಗೌಡರ್ ಅವರ ನೇತೃತ್ವದಲ್ಲಿ ಹೆಚ್.ಸಿ.ಗಳಾದ ಕಿರಣ್ ಮೋರೆ, ಅರುಣ್ ಕುಮಾರ್, ಶೋಭಾರಾಣಿ, ಸಿಬ್ಬಂದಿ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್, ರಂಗನಾಥ್ ಮತ್ತು ತಮ್ಮಣ್ಣ ಜಂಬಗಿ ಅವರ ತಂಡ ಆರೋಪಿಯನ್ನು ಬಂಧಿಸಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Previous Post

ಪೇಜಾವರ ಶ್ರೀಗಳಿಂದ ವಿಶೇಷ ಉಪನ್ಯಾಸ, 2000ಕ್ಕೂ ಹೆಚ್ಚು ಜನರಿಂದ ವಿಷ್ಣು ಸಹಸ್ರನಾಮ ಪಠಣ

Next Post

ಈ ದಿನಗಳಲ್ಲಿ ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ಈ ದಿನಗಳಲ್ಲಿ ಮೈಸೂರು - ಶಿವಮೊಗ್ಗ - ತಾಳಗುಪ್ಪ ರೈಲು ಸಂಚಾರ ರದ್ದು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL