• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಸತ್ತ ಬೆಕ್ಕನ್ನು ಲೈಟ್ ಕಂಬಕ್ಕೆ ತಲೆಕೆಳಗಾಗಿ ನೇತು ಹಾಕಿದ ಕಿಡಿಗೇಡಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 10, 2026
in ಶಿವಮೊಗ್ಗ
ಶಿವಮೊಗ್ಗ, ಸತ್ತ ಬೆಕ್ಕನ್ನು ಲೈಟ್ ಕಂಬಕ್ಕೆ ತಲೆಕೆಳಗಾಗಿ ನೇತು ಹಾಕಿದ ಕಿಡಿಗೇಡಿ
Share on FacebookShare on TwitterShare on WhatsApp

ಶಿವಮೊಗ್ಗ: ಕಿಡಿಗೇಡಿಯೊಬ್ಬ ಸತ್ತ ಬೆಕ್ಕನ್ನು ರಸ್ತೆ ಡಿವೈಡರ್’ನಲ್ಲಿರುವ ವಿದ್ಯುತ್ ಕಂಬಕ್ಕೆ ತಲೆ ಕೆಳಗಾಗಿ ನೇತು ಹಾಕಿರುವ ಅಮಾನವೀಯ ದಾರುಣ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಶಿವಮೂರ್ತಿ ವೃತ್ತದ ಮೆಟ್ರೋ ಆಸ್ಪತ್ರೆ ಎದುರು ಇರುವ ರಸ್ತೆ ಡಿವೈಡರ್’ನಲ್ಲಿರುವ ವಿದ್ಯುತ್ ಕಂಬಕ್ಕೆ ಸತ್ತ ಬೆಕ್ಕನ್ನು ಕಿಡಿಗೇಡಿಗಳು ದಾರದಲ್ಲಿ ಕಟ್ಟಿ ತಲೆ ಕೆಳಗಾಗಿ ನೇತು ಹಾಕಿದ್ದಾರೆ.
ಈ ಕುರಿತಂತೆ ತ್ಯಾಗರಾಜ ಮಿತ್ಯಾಂತ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊAಡಿದ್ದಾರೆ.
ಸತ್ತ ಬೆಕ್ಕನ್ನು ನೇತು ಹಾಕಿದ್ದಾರೋ ಅಥವಾ ಸಾಯಿಸಿ ನೇತು ಹಾಕಿದ್ದಾರೋ ಎನ್ನುವುದು ತಿಳಿದಿಲ್ಲ. ಆದರೆ, ಒಂದು ಸತ್ತಿರುವ ಬೆಕ್ಕನ್ನು ಇಷ್ಟು ಅಮಾನವೀಯವಾಗಿ ನಡು ರಸ್ತೆಯ ಲೈಟ್ ಕಂಬಕ್ಕೆ ತಲೆಕೆಳಗಾಗಿ ನೇತು ಹಾಕಿರುವುದು ನಾಗರಿಕ ಸಮಾಜವನ್ನು ಅಣಕಿಸುವಂತಿದೆ.
ಅಲ್ಲದೇ, ಬೆಕ್ಕು ಕೊಳೆತು ತುಂಬಾ ವಾಸನೆ ಬರುತ್ತಿದ್ದು, ಇಲ್ಲಿ ವಾಹನ ಸವಾರರಿಗೆ ಸಿಗ್ನಲ್’ಗೆ ಕಾಯಲು ಅಸಾಧ್ಯವಾದ ಸ್ಥಿತಿ ಇದೆ.
ಸರ್ಕಲ್’ನಲ್ಲಿ ಸಿಸಿ ಕ್ಯಾಮೆರಾ ಇರುವುದರಿಂದ ವ್ಯಕ್ತಿಯ ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರು ಆಗ್ರಹವಾಗಿವೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: kannada newskannada news livelatest newsmalnad newsmiscreant hangs dead cat upside down from lamp postshivamoggaಶಿವಮೊಗ್ಗ
Previous Post

ಈ ದಿನಗಳಲ್ಲಿ ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

Next Post

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಕ್ಷಣಾರ್ಧದಲಿ ಸಂಪೂರ್ಣ ಸುಟ್ಟುಹೋದ ಕಾರು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಕ್ಷಣಾರ್ಧದಲಿ ಸಂಪೂರ್ಣ ಸುಟ್ಟುಹೋದ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಕ್ಷಣಾರ್ಧದಲಿ ಸಂಪೂರ್ಣ ಸುಟ್ಟುಹೋದ ಕಾರು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL