• About Us
  • Advertise
  • Privacy & Policy
  • Contact Us
Tuesday, June 23, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ ಸಿಲಿಂಡರ್ ಪತ್ತೆ, ಅಧಿಕಾರಿಗಳಿಂದ ಸೀಜ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 12, 2026
in ಶಿವಮೊಗ್ಗ
ಶಿವಮೊಗ್ಗ, ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ ಸಿಲಿಂಡರ್ ಪತ್ತೆ, ಅಧಿಕಾರಿಗಳಿಂದ ಸೀಜ್
Share on FacebookShare on TwitterShare on WhatsApp

ಶಿವಮೊಗ್ಗ: ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ನಡುವೆಯೇ ನಗರದ ಪ್ರತಿಷ್ಠಿತ ವಿಧಾತ್ರಿ ಕೆಫೆಯಲ್ಲಿ ಗೃಹಬಳಕೆಯ ಸಿಲಿಂಡರ್’ಗಳು ಪತ್ತೆಯಾಗಿದ್ದು, ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ನೆಹರು ಕ್ರೀಡಾಂಗಣದ ಬಳಿ ಇರುವ ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ ಸಿಲಿಂಡರ್’ಗಳನ್ನು ಉಪಯೋಗಿಸುತ್ತಿದ್ದ ವೇಳೆ ಆಹಾರ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗೃಹ ಬಳಕೆಯ ಸಿಲಿಂಡರ್’ಗಳು ಪತ್ತೆಯಾಗಿದ್ದು, ಅವರುಗಳನ್ನು ಸೀಜ್ ಮಾಡಿದ್ದಾರೆ.

ಇದನ್ನೂ ಓದಿ ಕೃಷಿ ಕಾಲೇಜು ಸಮೀಪ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು!

ಅಗತ್ಯ ವಸ್ತು ಕಾಯ್ದೆ ಮತ್ತು ಎಲ್’ಪಿಜಿ ಆಕ್ಟ್ 2000 ಅಡಿಯಲ್ಲಿ ಮೂರು ಸಿಲಿಂಡರ್’ಗಳನ್ನು ವಶಪಡಿಸಿಕೊಂಡಿದ್ದಾರೆ.  ವಶಕ್ಕೆ ಪಡೆದ ಸಿಲಿಂಡರ್’ಗನ್ನು ಅಮಾನತು ಪಡಿಸಿ ಸಂಬಂಧ ಪಟ್ಟ ಗ್ಯಾಸ್ ಕಂಪನಿಯಲ್ಲಿ ಇರಿಸಿದ್ದು ಮುಂದಿನ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಫುಡ್ ಸಹಾಯಕ  ನಿರ್ದೇಶಕರಾದ ಲಕ್ಷ್ಮೀ ಮತ್ತು ಆಹಾರ ನಿರೀಕ್ಷಕರಾದ ರಾಜಪ್ಪ ಹಾಗೂ ಮನೋಜ್ ರಾವ್ ಭಾಗವಹಿಸಿದ್ದರು.

ಇದನ್ನೂ ಓದಿ ಭದ್ರಾವತಿ, ಜಾತಿ ನಿಂದನೆ, ಐವರು ಆರೋಪಿಗಳಿಗೆ 2 ವರ್ಷ ಜೈಲು

ಅಡುಗೆ ಅನಿಲ ವಿತರಣೆಯಲ್ಲಿ ವ್ಯತ್ಯಾಸವಾಗುತ್ತಿದೆ. ವಾಣಿಜ್ಯ ಬಳಕೆಯ ಸಿಲಿಂಡರ್’ಗಳ ಕೊರತೆ ಇರುವುದರಿಂದ ಕೆಲವು ಕಡೆ ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆಯ ಸಿಲಿಂಡರ್’ಗಳನ್ನು ಬಳಸುತ್ತಿರುವುದು ದೂರಿನ ಹಿನ್ನೆಲೆಯಲ್ಲಿ ಇದು ಅಪರಾಧವಾಗಿದೆ. ಆಹಾರ ಇಲಾಖೆ ಅಧಿಕಾರಿಗಳು ನಗರದ ಹಲವೆಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: authorities seize themDomestic cylinders found at Vidhatri Cafe in Shivamoggakannada newskannada news livelatest newsmalnad newsVidhatri Cafe in Shivamoggaಶಿವಮೊಗ್ಗ
Previous Post

ಕೃಷಿ ಕಾಲೇಜು ಸಮೀಪ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು!

Next Post

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?

June 23, 2026
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026
ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

ಜೂ.27:ನಾಡಪ್ರಭು ಕೆಂಪೇಗೌಡ  ಜಯಂತಿ, ಕಸಾಪ ಅಧ್ಯಕ್ಷ ಡಿ.ಮಂಜುನಾಥ್‌ ಗೆ ಕೆಂಪೇಗೌಡ ಪ್ರಶಸ್ತಿ

June 23, 2026
ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

June 23, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?

June 23, 2026
ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ, ಕಲ್ಲೂರು ಮೇಘರಾಜ್ ಅವರ ಆಗ್ರಹವೇನು?

June 23, 2026

Copyright © 2026 Yuva Dhwani. Designed by KIPL