• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಭದ್ರಾವತಿ ನಗರಸಭೆ, 1.46 ಕೋಟಿ ಉಳಿತಾಯ ಬಜೆಟ್ ಮಂಡನೆ, ಹೊಸ ಯೋಜನೆಗಳೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 14, 2026
in Uncategorized, ಭದ್ರಾವತಿ
ಭದ್ರಾವತಿ ನಗರಸಭೆ, 1.46 ಕೋಟಿ ಉಳಿತಾಯ ಬಜೆಟ್ ಮಂಡನೆ, ಹೊಸ ಯೋಜನೆಗಳೇನು?
Share on FacebookShare on TwitterShare on WhatsApp

ಭದ್ರಾವತಿ: ನಗರಸಭೆಯ ಸರ್‌ಎಂವಿ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್ ಅವರು 2026-27ನೇ ಸಾಲಿಗೆ 1.46 ಕೋಟಿಯ ಉಳಿತಾಯ ಬಜೆಟ್ ಅನ್ನು ಮಂಡಿಸಿದರು.

ಸಾಮಾನ್ಯ ಸಭೆಯಲ್ಲಿ ಆಯವ್ಯಯ ಮಂಡಿಸಿದ ಅವರು, 2026-27ನೇ ಸಾಲಿನಲ್ಲಿ ನಗರಸಭೆಗೆ  148.08 ಕೋಟಿ ಆದಾಯ ನಿರೀಕ್ಷಿಸಿದ್ದು, 146.62 ಕೋಟಿ ವೆಚ್ಚ ಆಗಲಿದೆ, ಎಂದು ಮಾಹಿತಿ ನೀಡಿದರು.

ನಗರಸಭೆಗೆ ರಾಜಸ್ವ ಅನುದಾನದಿಂದ  54.76 ಕೋಟಿ ಹಾಗು ಸ್ವಂತ ಮೂಲದಿಂದ  33.51 ಕೋಟಿ ಆದಾಯ ನಿರೀಕ್ಷಿಸಲಾಗಿದೆ. ರಾಜಸ್ವ ಅನುದಾನದಲ್ಲಿ ವಿದ್ಯುತ್ ಅನುದಾನ  16.50 ಕೋಟಿ ಹಾಗು ಎಸ್‌ಎಫ್ ಸಿ ವೇತನ ಅನುದಾನ  11.81 ಕೋಟಿ ಸೇರಿದೆ. ಆಸ್ತಿ ತೆರಿಗೆ ರೂಪದಲ್ಲಿ  8.70 ಕೋಟಿ, ಆಸ್ತಿ ತೆರಿಗೆಗೆ ಸಂಬಂಧಿಸಿದ ದಂಡ ಮತ್ತು ಜುಲ್ಮಾನೆಯಾಗಿ  1.51 ಕೋಟಿ, ನೀರು ಮತ್ತು ಒಳಚರಂಡಿ ಶುಲ್ಕವಾಗಿ  4.80 ಕೋಟಿ, ಘನತ್ಯಾಜ್ಯ ವಸ್ತು ನಿರ್ವಹಣೆ ಶುಲ್ಕವಾಗಿ 1.05 ಕೋಟಿ ಹಣ ಸಂಗ್ರಹಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ   ರಿಪ್ಪನ್‌ಪೇಟೆ, ಸಾವಿರಾರು ಭಕ್ತರ ಸಮ್ಮುಖದಲ್ಲಿ ಪದ್ಮಾವತಿ ದೇವಿಯ ಮಹಾ ರಥೋತ್ಸವ ಸಂಪನ್ನ

2026-27ನೇ ಸಾಲಿನ  ಬಜೆಟ್ ಹೈಲೈಟ್ಸ್

  • ನಿರೀಕ್ಷಿತ ಆದಾಯ  148.08 ಕೋಟಿ
  • ನಿರೀಕ್ಷಿತ ವೆಚ್ಚ  146.62 ಕೋಟಿ
  • ಕಸ ಸಂಗ್ರಹಣಾ ವಾಹನಗಳಿಗೆ ಜಿಪಿಎಸ್
  • ಬೊಮ್ಮನಕಟ್ಟೆ ಕೆರೆ ಪುನಶ್ಚೇತನಕ್ಕೆ 1.60 ಕೋಟಿ
  • ನೀರು ಶುದ್ಧೀಕರಣ ಘಟಕಗಳ ಮೇಲೆ ಸೌರ ಶಕ್ತಿ ಪ್ಯಾನೆಲ್

ಉಪಾಧ್ಯಕ್ಷ ಮಹಮ್ಮದ್ ಬಷೀರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿ ನಾರಾಯಣ್ ಹಾಗೂ ಪೌರಾಯುಕ್ತ ಕೆ.ಎನ್.ಹೇಮಂತ್,  ಹಿರಿಯ ಸಿಬ್ಬಂದಿ ನರಸಿಂಹಮೂರ್ತಿ ಸ್ವಾಗತಿಸಿದರು. ಸಭೆಯ ಆರಂಭದಲ್ಲಿ ನಾಡಗೀತೆ ಮೊಳಗಿತು. ಇತ್ತೀಚೆಗೆ ಮಡಿದ ಮಾಜಿ ನಗರಸಭಾ ಸದಸ್ಯ ಹಾಗೂ ಕಾರ್ಮಿಕ ಮುಖಂಡ ಕೆ.ಎನ್.ಭೈರಪ್ಪಗೌಡ, ಕಾರ್ಮಿಕ ಮುಖಂಡ ಡಿ.ಸಿ.ಮಾಯಣ್ಣ, ನಗರಸಭೆ ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಮಂಜುನಾಥ್, ಹನುಮಂತಪ್ಪ, ಕಪಿಲ್ ನಿಧನಕ್ಕೆ ಮೌನಾಚರಣೆ ಸಲ್ಲಿಸಲಾಯಿತು. ನೂತನ ನಾಮನಿರ್ದೇಶನ ಐವರು ಸದಸ್ಯರನ್ನು ಸ್ವಾಗತಿಸಲಾಯಿತು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: Bhadravati Municipal Council presents Rs 1.46 crore savings budgetkannada newskannada news liveshivamoggawhat are the new projects?ಬಜೆಟ್ಶಿವಮೊಗ್ಗ
Previous Post

ಶಿವಮೊಗ್ಗ ಸಾಹಿತ್ಯ ಸಮ್ಮೇಳನ ಗೋಷ್ಟಿ, ಮಲೆನಾಡಿನ ಒಡಲ ಬೆಂಕಿಯಿಂದ ಜೀವ ಜಲ ಖಾಲಿ!, ಪ್ರಕೃತಿ ಉಳಿಸಲು ನಾವೇನು ಮಾಡಬೇಕು?

Next Post

ಹೊಳೆಹೊನ್ನೂರು ಗಾಂಧಿ ಸರ್ಕಲ್ ಬಳಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ, ಹೊಳೆಹೊನ್ನೂರಿಗೆ ಕೆಪಿಎಸ್ ಶಾಲೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೊಳೆಹೊನ್ನೂರು ಗಾಂಧಿ ಸರ್ಕಲ್ ಬಳಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ, ಹೊಳೆಹೊನ್ನೂರಿಗೆ ಕೆಪಿಎಸ್ ಶಾಲೆ

ಹೊಳೆಹೊನ್ನೂರು ಗಾಂಧಿ ಸರ್ಕಲ್ ಬಳಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ, ಹೊಳೆಹೊನ್ನೂರಿಗೆ ಕೆಪಿಎಸ್ ಶಾಲೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL