ಹೊಸನಗರ: ಹಾಲಿನ ಕಂಟೇನರ್ ಸಾಗಿಸುತ್ತಿದ್ದ ಟ್ರಕ್ ಪಲ್ಟಿ ಹೊಡೆದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿಪುರ ಸಮೀಪದ ಮಾವಿನಹೊಳೆಯಲ್ಲಿ ನಿನ್ನೆ ನಡೆದಿದೆ.
ಇದನ್ನೂ ಓದಿ ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು
ಶಿವಮೊಗ್ಗದ ಕಡೆಯಿಂದ ಕಾಸರಗೋಡಿಗೆ ತೆರಳುತ್ತಿದ್ದ ಲಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. 20 ಸಾವಿರ ಲೀಟರ್ ಸಾಮರ್ಥ್ಯದ ಕಂಟೇನರ್ ಹೊಂದಿದ್ದ ಲಾರಿ ಪಲ್ಟಿಯಾದ ರಭಸಕ್ಕೆ ಕಂಟೇನರ್ ಒಡೆದು ಹಾಲು ಹೊಳೆಯಂತೆ ಹರಿಯಿತು. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














