• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ, ಡಿಸಿ ಪ್ರಭುಲಿಂಗ ಕವಳಿಕಟ್ಟಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 16, 2026
in ಶಿವಮೊಗ್ಗ
ಫೆ.01 ರಿಂದ 07 | ಶಿವಮೊಗ್ಗದ ಈ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನ ಗುಂಪು ಸೇರುವ ಹಾಗಿಲ್ಲ, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ, ಆತಂಕ ಪಡದೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಜಿಲ್ಲೆಯ ಗ್ರಾಹಕರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ –  ಶಿವಮೊಗ್ಗ, ಕಾಲುವೆಗೆ ಈಜಲು ಹೋಗಿದ್ದ ಬಾಲಕ ಶವವಾಗಿ ಪತ್ತೆ, ಕುಟುಂಬಸ್ಥರ ಆಕ್ರಂದನ!

ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್ ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್‌ಗಾಗಿ 25 ದಿನಗಳ ಅಂತರದ ನಂತರ ಮತ್ತು ಡಬ್ಬಲ್ ಸಿಲಿಂಡರ್ ಗೃಹ ಬಳಕೆಯವರು 30 ದಿನಗಳ ನಂತರ ಮತ್ತೊಂದು ಸಿಲಿಂಡರ್‌ಗಾಗಿ ಬುಕ್ಕಿಂಗ್ ಮಾಡಬೇಕು. ಅದಕ್ಕೂ ಮುಂಚಿತವಾಗಿ ಬುಕ್ಕಿಂಗ್ ಮಾಡಬಾರದು. ಎಲ್.ಪಿ.ಜಿ ಅಡುಗೆ ಅನಿಲ ಸಿಲಿಂಡರ್‌ಗೆ ಸಂಬAಧಿಸಿದAತೆ ಉಪನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿವಮೊಗ್ಗ ಇಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಮೊ.ಸಂ:9148267229 ಮತ್ತು 9844214270ಗೆ ಕರೆ ಮಾಡಿ ಗ್ರಾಹಕರು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: DC Prabhulinga Kavalikattikannada newskannada news liveLPG cylinderssays DC Prabhulinga KavalikattiThere is no shortage of LPG cylinders for domestic use in Shivamoggaಶಿವಮೊಗ್ಗ
Previous Post

ಶಿವಮೊಗ್ಗ, ಕಾಲುವೆಗೆ ಈಜಲು ಹೋಗಿದ್ದ ಬಾಲಕ ಶವವಾಗಿ ಪತ್ತೆ, ಕುಟುಂಬಸ್ಥರ ಆಕ್ರಂದನ!

Next Post

ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ, ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪ್ರಥಮ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ, ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪ್ರಥಮ

ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ, ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪ್ರಥಮ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL