• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ರಾಘವೇಂದ್ರ ಆಗ್ರಹ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 16, 2026
in ರಾಜ್ಯ, ಶಿವಮೊಗ್ಗ
ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ರಾಘವೇಂದ್ರ ಆಗ್ರಹ
Share on FacebookShare on TwitterShare on WhatsApp

ನವದೆಹಲಿ: ಮಲೆನಾಡಿನ ಜನರಿಗೆ ಅನುಕೂಲವಾಗಲು ಮೂರು ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದರು.

ಇದನ್ನೂ ಓದಿ – ಶಿವಮೊಗ್ಗ, ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ, ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಲೋಕಸಭೆಯಲ್ಲಿ ಸೋಮವಾರ ನಡೆದ ರೈಲ್ವೆ ಇಲಾಖೆಯ ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಾಳಗುಪ್ಪ-ಸೊರಬ-ಸಿದ್ದಾಪುರ-ಹುಬ್ಬಳ್ಳಿ ಮಾರ್ಗಕ್ಕೆ ಅನುಮೋದನೆ ಕೊಡಬೇಕು ಇದರಿಂದ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಜನರಿಗೆ ಅನುಕೂಲವಾಗಲಿದೆ. ಶಿವಮೊಗ್ಗ-ತೀರ್ಥಹಳ್ಳಿ-ಮಂಗಳೂರು ಮಾರ್ಗ ಹಾಗೂ ಭದ್ರಾವತಿ-ಚಿಕ್ಕಜಾಜೂರು ಮಾರ್ಗಕ್ಕೆ ಒಪ್ಪಿಗೆ ಕೊಡಬೇಕು’ ಎಂದು ಆಗ್ರಹಿಸಿದರು.

ಇದನ್ನೂ ಓದಿ – ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ, ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪ್ರಥಮ

ಶಿವಮೊಗ್ಗ -ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ಕಾಮಗಾರಿ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಗೆ ರಾಜ್ಯ ಸರ್ಕಾರದಿಂದ ಶೇ ೫೦ ಪಾಲು ಹಾಗೂ ಉಚಿತ ಭೂಮಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ರಾಜ್ಯ ಸರ್ಕಾರ ಭೂಮಿ ನೀಡದ ಕಾರಣ ಸಮಸ್ಯೆ ಉಂಟಾಗಿದೆ. ರಾಜ್ಯ ಸರ್ಕಾರ ಶೀಘ್ರ ಭೂಮಿ ಒದಗಿಸಿ ಯೋಜನೆ ಪೂರ್ಣಗೊಳಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಬೀರೂರು- ಶಿವಮೊಗ್ಗ ಜೋಡಿ ಹಳಿ ಮಾರ್ಗಕ್ಕೆ ಆಡಳಿತಾತ್ಮಕ ಅನುಮೋದನೆ ಕೊಡಬೇಕು ಎಂದು ಅವರು ಆಗ್ರಹಿಸಿದರು.
2014 ರ ಮೊದಲು ರಾಜ್ಯದಲ್ಲಿ ರೈಲ್ವೆ ಕಾಮಗಾರಿಗಳಿಗೆ ವರ್ಷಕ್ಕೆ 835 ಕೋಟಿ ಬಿಡುಗಡೆ ಆಗುತ್ತಿತ್ತು. ಈ ವರ್ಷ ರಾಜ್ಯಕ್ಕೆ 7748 ಕೋಟಿ ದೊರಕಿದೆ’ ಎಂದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: approval for three rail projectskannada newskannada news livelatest newsmalnad newsMP Raghavendra demandsMP Raghavendra demands approval for three rail projectsshivamoggaಶಿವಮೊಗ್ಗ
Previous Post

ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ, ತೀರ್ಥಹಳ್ಳಿಯ ಪ್ರಕೃತಿ ಶೆಣೈ ಪ್ರಥಮ

Next Post

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL