• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್‌.ಎನ್‌.ಸಿ.ಇ,  ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್, 150 ತಂಡಗಳ 600 ವಿದ್ಯಾರ್ಥಿಗಳು ಭಾಗಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 17, 2026
in ಶಿವಮೊಗ್ಗ
ಜೆ.ಎನ್‌.ಎನ್‌.ಸಿ.ಇ,  ಹ್ಯಾಕ್‌ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್, 150 ತಂಡಗಳ 600 ವಿದ್ಯಾರ್ಥಿಗಳು ಭಾಗಿ
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಜೆ.ಎನ್‌.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೈಟ್ ಬ್ರಿಗೇಡ್ ಕ್ಲಬ್ ವತಿಯಿಂದ ಹ್ಯಾಕ್‌ಫೆಸ್ಟ್ 1.0 – ದ ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್ ಕಾರ್ಯಕ್ರಮವನ್ನು ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ವಿವಿಧ ಕಾಲೇಜುಗಳ ಸುಮಾರು 150 ತಂಡಗಳ 600 ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ, ತಮ್ಮ ನವೀನ ತಾಂತ್ರಿಕ ಯೋಜನೆಗಳನ್ನು ನಿರ್ಮಿಸಿ ಪ್ರಸ್ತುತಪಡಿಸಿದರು.

ಇದನ್ನೂ ಓದಿ – ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?
ಅಂತಿಮ ಸುತ್ತಿನಲ್ಲಿ ತಮಿಳುನಾಡಿನ ನಂದಾ ಕಾಲೇಜ್‌ ಆಫ್‌ ಟೆಕ್ನಾಲಜಿ ತಂಡ (ಪ್ರಥಮ), ಮೈಸೂರಿನ ಜೆ.ಎಸ್.ಎಸ್‌ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲೇಜಿನ ತಂಡ (ದ್ವಿತೀಯ), ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್‌ ಆಪ್‌ ಇಂಜಿನಿಯರಿಂಗ್‌ ಕಾಲೇಜು (ತೃತೀಯ) ಸ್ಥಾನ ಪಡೆದಿದರು. ಬಹುಮಾನ ವಿಜೇತ ತಂಡಕ್ಕೆ ತಲಾ 30 ಸಾವಿರ, 20 ಸಾವಿರ, 10 ಸಾವಿರ ರೂಪಾಯಿ ಬಹುಮಾನ ನೀಡಿ ಅಭಿನಂದಿಸಲಾಯಿತು.
ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಪೇಗಾ ಸಂಸ್ಥೆಯ ಹಿರಿಯ ಮೆಷಿನ್ ಲರ್ನಿಂಗ್ ಇಂಜಿನಿಯರ್ ಕಾರ್ತಿಕ್.ಎಲ್.ನಾಗರ್ ಮಾತನಾಡಿ, ಕೃತಕ ಬುದ್ದಿಮತ್ತೆಯು ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಕ್ಷೇತ್ರಕ್ಕೆ ಮಹತ್ವದ ಪಾತ್ರ ವಹಿಸುತ್ತದೆ. ಎಐ ಉಪಕರಣಗಳು ವಿದ್ಯಾರ್ಥಿಗಳಿಗೆ ವೇಗವಾಗಿ ಕಲಿಯಲು, ಹೊಸ ಆಲೋಚನೆಗಳನ್ನು ಅನ್ವೇಷಿಸಲು ಹಾಗೂ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.
ಇದನ್ನೂ ಓದಿ – ಮೂರು ರೈಲು ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ರಾಘವೇಂದ್ರ ಆಗ್ರಹ
ಎನ್‌ಇಎಸ್‌ ಕಾರ್ಯದರ್ಶಿ ಎಸ್.ಎನ್‌.ನಾಗರಾಜ ಮಾತನಾಡಿ, ಹ್ಯಾಕಥಾನ್ ಎಂಬುದು ವಿದ್ಯಾರ್ಥಿಗಳಿಗೆ ತಮ್ಮ ಸೃಜನಶೀಲತೆ, ತಾಂತ್ರಿಕ ಪರಿಣಿತಿ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.
ಎನ್‌ಇಎಸ್‌ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಬಹುಮಾನ ವಿವರಿಸಿದರು‌. ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಉಜ್ವಲಾ ಬಿ.ಎಸ್, ಸಂಯೋಜಕರಾದ ಹೃಷಿಕೇಶ್ ಕೆಂಭಾವಿ, ಸಹ ಸಂಯೋಜಕರಾದ ಮಲ್ಲಿಕಾರ್ಜುನ ಎಸ್ ಸಿಂದಿಗೆರೆ ಮತ್ತು ಬೈಟ್ ಬ್ರಿಗೇಡ್ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com
Tags: 600 students from 150 teams participateHackfest 1.0 Ultimate Coding ChallengeJ.N.N.C.E.kannada newskannada news livelatest newsmalnad newsshimogashivamoggaTrump Inauguration
Previous Post

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

Next Post

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL