• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನಾಳೆಯಿಂದ SSLC ಪರೀಕ್ಷೆ, ಶಿವಮೊಗ್ಗ ಜಿಲ್ಲೆಯಲ್ಲಿ 79 ಕೇಂದ್ರಗಳಲ್ಲಿ ಪರೀಕ್ಷೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 17, 2026
in ಶಿವಮೊಗ್ಗ
ನಾಳೆಯಿಂದ SSLC ಪರೀಕ್ಷೆ, ಶಿವಮೊಗ್ಗ ಜಿಲ್ಲೆಯಲ್ಲಿ 79 ಕೇಂದ್ರಗಳಲ್ಲಿ ಪರೀಕ್ಷೆ
Share on FacebookShare on TwitterShare on WhatsApp

ಶಿವಮೊಗ್ಗ : ವಿದ್ಯಾರ್ಥಿಗಳ  ಜೀವನದ ದಿಸೆಯನ್ನು ನಿರ್ಧರಿಸುವ ಮುಖ್ಯ ಘಟ್ಟವಾದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಾಳೆಯಿಂದ ಶುರುವಾಗಲಿದ್ದು, ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ನಾಳೆಯಿಂದ ಶುರುವಾಗಿ ಏಪ್ರಿಲ್ 04 ರವರೆಗೆ ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ. ಭದ್ರಾವತಿ 15, ಹೊಸನಗರ 07, ಸಾಗರ 09, ಶಿಕಾರಿಪುರ 11, ಶಿವಮೊಗ್ಗ 20, ಸೊರಬ 10 ಮತ್ತು ತೀರ್ಥಹಳ್ಳಿ 07 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಮಾಡಬೇಕು. ಹಾಗೂ ಒತ್ತಡ ರಹಿತ ವಾತಾವರಣವನ್ನು ನಿರ್ಮಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಪೂರ್ವಭಾವಿಯಾಗಿ ಡ್ರೈರನ್ ನಡೆಸಲಾಗಿದ್ದು, ಮತ್ತೊಮ್ಮೆ ಇಂಟರ್‍ನೆಟ್ ವ್ಯವಸ್ಥೆ, ಯುಪಿಎಸ್ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ – ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಮೈಲಿಗಲ್ಲು, ‘ಮೈಯಾಸ್ಥೆನಿಕ್ ಕ್ರೈಸಿಸ್’ ಚಿಕಿತ್ಸೆ ಯಶಸ್ವಿ

ಪರೀಕ್ಷೆಗೆ 31 ಮಾರ್ಗ ರಚಿಸಲಾಗಿದ್ದು, ಈ ಮಾರ್ಗಗಳಿಗೆ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. 79 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ನವರು ಒದಗಿಸುವಂತೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಾದ ಪೆÇಲೀಸ್ ಬಂದೋಬಸ್ತ್ಗೆ ಮನವಿ ಮಾಡಲಾಗಿದ್ದು, ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ಆದೇಶಿಸಲಾಗಿದೆ.

ವಿದ್ಯಾರ್ಥಿಗಳು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ. ಈ ಬಗ್ಗೆ ಸೂಕ್ತವಾಗಿ ಪರಿಶೀಲನೆ ನಡೆಸಲಾಗುವುದು ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುವಂತೆ ಎಲ್ಲ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಸೂಚಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: “SSLC Exam:examination at 79 centers in Shivamogga districtkannada newskannada news livelatest newsSSLC exam from tomorrowಶಿವಮೊಗ್ಗ
Previous Post

ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಮೈಲಿಗಲ್ಲು, ‘ಮೈಯಾಸ್ಥೆನಿಕ್ ಕ್ರೈಸಿಸ್’ ಚಿಕಿತ್ಸೆ ಯಶಸ್ವಿ

Next Post

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆಯ ಆರ್ಭಟ!, ರಸ್ತೆಗೆ ಉರುಳಿದ ಮರ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆಯ ಆರ್ಭಟ!, ರಸ್ತೆಗೆ ಉರುಳಿದ ಮರ

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆಯ ಆರ್ಭಟ!, ರಸ್ತೆಗೆ ಉರುಳಿದ ಮರ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL