• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ, ಮನುಷ್ಯರ ಮೇಲೆ ದಾಳಿ ನಡೆಸಿದ್ದ ಚಿರತೆ ಶವವಾಗಿ ಪತ್ತೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 24, 2026
in ಶಿಕಾರಿಪುರ
ಶಿಕಾರಿಪುರ, ಮನುಷ್ಯರ ಮೇಲೆ ದಾಳಿ ನಡೆಸಿದ್ದ ಚಿರತೆ ಶವವಾಗಿ ಪತ್ತೆ
Share on FacebookShare on TwitterShare on WhatsApp

ಶಿಕಾರಿಪುರ: ಎರಡು ದಿನಗಳ ಹಿಂದೆ ತಾಲ್ಲೂಕಿನ ಮುತ್ತಗಿ, ತಡಸನಹಳ್ಳಿ, ಅಡಗಂಟಿ ಗ್ರಾಮದ ಮೂರು ಕಡೆ ಮನುಷ್ಯರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಚಿರತೆ ಸೋಮವಾರ ಅಡಗಂಟಿ ಗ್ರಾಮದ ಅಡಿಕೆ ತೋಟವೊಂದರಲ್ಲಿ ಶವವಾಗಿ ಪತ್ತೆಯಾಗಿದೆ.

ಇದನ್ನೂ ಓದಿ > ಎಂ. ಶ್ರೀಕಾಂತ್ ಹುಟ್ಟು ಹಬ್ಬ, ವಿಶೇಷ ಪೂಜೆ, ಬೃಹತ್ ರಕ್ತದಾನ ಶಿಬಿರ

ಚಿರತೆಯ ಚಲನ-ವಲನದ ಮೇಲೆ ನಿಗಾ ಇಟ್ಟಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಅಡಿಕೆ ತೋಟದಲ್ಲಿ ಚಿರತೆ ಮೃತಪಟ್ಟಿರುವುದನ್ನು ಪತ್ತೆ ಹಚ್ಚಿದ್ದಾರೆ.
ವೈದ್ಯಾಧಿಕಾರಿ ನಿಂಗಪ್ಪ, ಅನಂತ್‌ನಾಯಕ್ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅದರ ಅಂತ್ಯಕ್ರಿಯೆ ಮಾಡಲಾಯಿತು.
ಹಸಿವು, ಅಸ್ವಸ್ಥತೆ ಕಾರಣಕ್ಕೆ ಚಿರತೆ ಸಾವಿಗೀಡಾಗಿರಬಹುದು ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಎಸಿಎಫ್ ಗೋಪ್ಯಾನಾಯ್ಕ ಹೇಳಿದರು.
ವಲಯ ಅರಣ್ಯಾಧಿಕಾರಿ ಜಾವೆದ್ ಅಂಗಡಿ, ಪರಶುರಾಮ್, ಎಸ್.ಪಿ. ಕಿರಣ್, ರಾಘವನ್, ಸಿಬ್ಬಂದಿ ಸಂತೋಷ್, ಸುನಿಲ್, ನಿಸರ್ಗ ಕಂಜರ್ವೇಟಿವ್ ಟ್ರಸ್ಟ್‌ನ ಜಿ.ಎನ್.ಅರುಣ್‌ಕುಮಾರ್, ಸುಣ್ಣದಕೊಪ್ಪ ಪಿಡಿಒ ಕೊಟ್ರೇಶ್ ಇದ್ದರು.

Tags: after attacking humans in ShikaripuraBody of leopard foundkannada news livelatest newsshivamoggaಶಿಕಾರಿಪುರ:ಶಿವಮೊಗ್ಗ
Previous Post

ಎಂ. ಶ್ರೀಕಾಂತ್ ಹುಟ್ಟು ಹಬ್ಬ, ವಿಶೇಷ ಪೂಜೆ, ಬೃಹತ್ ರಕ್ತದಾನ ಶಿಬಿರ

Next Post

ಶಿವಮೊಗ್ಗ, ಮಾ.27 ರಂದು ಉದ್ಯೋಗ ಮೇಳ, ನೇರ ಸಂದರ್ಶನದ ಮೂಲಕ ಆಯ್ಕೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಫೆ.21ರಂದು ಉದ್ಯೋಗ ಮೇಳ, ಭಾಗವಹಿಸಲಿವೆ ಪ್ರತಿಷ್ಠಿತ ಖಾಸಗಿ ಕಂಪನಿಗಳು

ಶಿವಮೊಗ್ಗ, ಮಾ.27 ರಂದು ಉದ್ಯೋಗ ಮೇಳ, ನೇರ ಸಂದರ್ಶನದ ಮೂಲಕ ಆಯ್ಕೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL