• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಉತ್ತಮ ಕಬಡ್ಡಿ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದ ಯುವಕ ಆತ್ಮಹತ್ಯೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 27, 2026
in ಕ್ರೈಂ ನ್ಯೂಸ್
ಉತ್ತಮ ಕಬಡ್ಡಿ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದ ಯುವಕ ಆತ್ಮಹತ್ಯೆ!
Share on FacebookShare on TwitterShare on WhatsApp

ರಿಪ್ಪನ್‌ಪೇಟೆ ; ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಇದನ್ನೂ ಓದಿ > ಶಿವಮೊಗ್ಗ, ಸ್ಕೂಟಿಯಲ್ಲಿ ಅಡಗಿದ್ದ ನಾಗರಹಾವು!

ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಮೃತ ಯುವಕ. ಮಾ.25ರ ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸುನೀಲ್, ನಂತರ ಸ್ನೇಹಿತನ ಮನೆಗೆ ಹೋಗುವುದಾಗಿ ಹೇಳಿ ಸುಮಾರು 5 ಗಂಟೆಗೆ ಹೊರಟಿದ್ದನು. ರಾತ್ರಿ 11 ಗಂಟೆಗೆ ಮನೆಗೆ ವಾಪಸ್ಸಾಗಿದ್ದ. ಈ ವೇಳೆ ಅವನು ಮದ್ಯಪಾನ ಮಾಡಿದ್ದಾನೆಂದು ತಿಳಿದು ಬಂದಿದೆ.

ಮನೆಗೆ ಬಂದ ನಂತರ ತಂದೆ-ತಾಯಿಯೊಂದಿಗೆ ಮಾತನಾಡಿ, ಮನೆಯ ಹೊರಭಾಗದ ಜಗಲಿಯಲ್ಲಿ ಕೆಲಕಾಲ ಮಾತನಾಡುತ್ತಾ ಕುಳಿತಿದ್ದನು. ಬಳಿಕ ತಂದೆ ಮಲಗಲು ತೆರಳಿದ ನಂತರ, ಸುನೀಲ್ ಮನೆಯೊಳಗೆ ಹೋಗಿದ್ದ. ಇದೇ ವೇಳೆ ಹೊರಗೆ ಮಾತನಾಡುತ್ತಿದ್ದ ಅಣ್ಣ ಸುಮಂತ್ ಹಾಗೂ ತಾಯಿ ಸುಮಾರು 11.30ರ ವೇಳೆಗೆ ಒಳಗೆ ಹೋಗಿ ನೋಡಿದಾಗ, ಮನೆಯ ಹಾಲ್‌ನಲ್ಲಿದ್ದ ಕಬ್ಬಿಣದ ರಾಡಿಗೆ ನೈಲಾನ್ ಬೆಡ್‌ಶೀಟ್ ಬಳಸಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.

ತಕ್ಷಣವೇ ಕೆಳಗಿಳಿಸಿ ಪಕ್ಕದ ಮನೆಯವರ ಸಹಾಯದಿಂದ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆ ವೇಳೆ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಇದನ್ನೂ ಓದಿ > ಹೊಳೆಹೊನ್ನೂರು, ಕಾರು ಡಿಕ್ಕಿಯಾಗಿ ಪಾದಚಾರಿ ಸಾವು, ಪಲ್ಟಿಯಾಗಿ ಬಿದ್ದ ಕಾರು

ಕುಟುಂಬದವರ ಪ್ರಕಾರ, ಸುನೀಲ್ ಹೆಚ್ಚು ಮದ್ಯಪಾನ ಮಾಡುತ್ತಿದ್ದುದರಿಂದ ಮಾನಸಿಕವಾಗಿ ಅಸ್ವಸ್ಥನಾಗಿದ್ದನು ಎಂದು ಹೇಳಲಾಗಿದೆ. ಆತ ಒಬ್ಬ ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದನೆಂಬ ಮಾಹಿತಿ ಕೂಡ ಲಭ್ಯವಾಗಿದೆ.

ಈತನ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಶಿವಮೊಗ್ಗ, ಸ್ಕೂಟಿಯಲ್ಲಿ ಅಡಗಿದ್ದ ನಾಗರಹಾವು!

Next Post

ಶಿವಮೊಗ್ಗ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ

ಶಿವಮೊಗ್ಗ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL