• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದ ವಾಹನ ಸವಾರರಿಗೆ ಪೊಲೀಸ್ ಇಲಾಖೆಯ ಮಹತ್ವದ ಪ್ರಕಟಣೆ ಏನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 29, 2026
in ಶಿವಮೊಗ್ಗ
ಶಿವಮೊಗ್ಗದ ವಾಹನ ಸವಾರರಿಗೆ ಪೊಲೀಸ್ ಇಲಾಖೆಯ ಮಹತ್ವದ ಪ್ರಕಟಣೆ ಏನು?
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್  ಇಲಾಖೆಯು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ವಾಹನ ಸಂಚಾರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್  (Intelligent Traffic Management System (ITMS)  ಮೂಲಕ ಇ-ಚಲನ್ ವ್ಯವಸ್ಥೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸಲಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ > ರಿಪ್ಪನ್‌ಪೇಟೆ, ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು!

ಏಪ್ರಿಲ್ ತಿಂಗಳಿನಿಂದ ಸಂಚಾರ ನಿಯಮ ಉಲ್ಲಂಘಿಸುವ ಸವಾರರನ್ನು ಕೇವಲ ರಸ್ತೆಯಲ್ಲಿ ತಡೆದು ದಂಡ ವಿಧಿಸುವುದು ಮಾತ್ರವಲ್ಲದೆ, ತಂತ್ರಜ್ಞಾನದ ಮೂಲಕವೂ ಪತ್ತೆಹಚ್ಚಲಾಗುತ್ತದೆ. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಬಳಿ ಇರುವ ಜಿಪಿಎಸ್ ಆಧಾರಿತ ಕ್ಯಾಮೆರಾಗಳ ಮೂಲಕ ನಿಯಮ ಬಾಹಿರವಾಗಿ ಚಲಿಸುವ ವಾಹನಗಳ ಫೋಟೋ ಸೆರೆಹಿಡಿಯಲಿದ್ದಾರೆ. ಈ ಫೋಟೋಗಳನ್ನು ನೇರವಾಗಿ ಐಟಿಎಂಎಸ್ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡುವ ಮೂಲಕ ಇ-ಚಲನ್ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ > ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ಕೋರಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ

ವಾಹನ ಸವಾರರು ತಮ್ಮ ವಾಹನದ ಮೇಲೆ ಬಾಕಿ ಇರುವ ಇ-ಚಲನ್ ದಂಡವನ್ನು ಪಾವತಿಸಬೇಕು. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿಗೆ ಅವಕಾಶವಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ಕರ್ತವ್ಯ ನಿರತವಾಗಿರುವ, ಇ-ಚಲನ್ ಪಿಡಿಎ ಮಿಷನ್ ಹೊಂದಿರುವ ಎಎಸ್‌ಐ ಹಾಗೂ ಮೇಲ್ಪಟ್ಟ ಅಧಿಕಾರಿಗಳ ಬಳಿ ದಂಡ ಪಾವತಿಸಬಹುದು. ಸಾರಿಗೆ ಇಲಾಖೆಯ ಅಧಿಕೃತ ಲಿಂಕ್  https://echallan.parivahan.gov.in/index/accused-challan ಮೂಲಕ ದಂಡದ ವಿವರ ವೀಕ್ಷಿಸಿ, ಆನ್‌ಲೈನ್ ಮೂಲಕವೇ ಹಣ ಪಾವತಿಸಬಹುದಾಗಿದೆ ಎಂದು ತಿಳಿಸಲಾಗಿದೆ.

Tags: kannada newskannada news livelatest newsmalnad newsshivamogatraficpoliceWhat is the important announcement from the Shivamogga Police Departmentಶಿವಮೊಗ್ಗ
Previous Post

ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ಕೋರಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ

Next Post

ಶಿವಮೊಗ್ಗ, ನಮ್ಮೂರ ಬಳಗದಿಂದ ಭಗವಾನ್ ಶ್ರೀ ಮಹಾವೀರ ಜಯಂತಿ ಆಚರಣೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ನಮ್ಮೂರ ಬಳಗದಿಂದ ಭಗವಾನ್ ಶ್ರೀ ಮಹಾವೀರ ಜಯಂತಿ ಆಚರಣೆ

ಶಿವಮೊಗ್ಗ, ನಮ್ಮೂರ ಬಳಗದಿಂದ ಭಗವಾನ್ ಶ್ರೀ ಮಹಾವೀರ ಜಯಂತಿ ಆಚರಣೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL