• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ದಿಢೀರ್ ಕರಡಿ ಪ್ರತ್ಯಕ್ಷ!, ಹೇಗಿತ್ತು ಕರಡಿ ಸೆರೆ ಕಾರ್ಯಾಚರಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 30, 2026
in ಶಿವಮೊಗ್ಗ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ದಿಢೀರ್ ಕರಡಿ ಪ್ರತ್ಯಕ್ಷ!, ಹೇಗಿತ್ತು ಕರಡಿ ಸೆರೆ ಕಾರ್ಯಾಚರಣೆ
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ದಿಢೀರ್ ಕರಡಿಯೊಂದು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ.

ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಸೋಗಾನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿನಾಯಕ ನಗರದಲ್ಲಿ ಕಾಣಿಸಿಕೊಂಡ ಕರಡಿ ಬಳಿಕ ವಿಮಾನ ನಿಲ್ದಾಣದೊಳಗೆ ಪ್ರವೇಶ ಮಾಡಿದೆ. ತಕ್ಷಣ ಅರಣ್ಯ ಇಲಾಖೆಗೆ ಸಂದೇಶ ತಲುಪಿದ್ದು, ಉಂಬ್ಳೆಬೈಲು ಅರಣ್ಯ ವಿಭಾಗದ ಅಧಿಕಾರಿಗಳು ಅಲರ್ಟ್ ಆಗಿ ಸುಮಾರು 20 ಜನರ ತಂಡದೊಂದಿಗೆ ಕರಡಿ ಹಿಡಿಯುವ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ಕರಡಿಗೆ ಜಿಪಿಎಸ್ ಅಳವಡಿಸಲಾಗಿತ್ತು ಎನ್ನಲಾಗಿದೆ.
ಕರಡಿಯು ವಿಮಾನ ನಿಲ್ದಾಣದ ತಡೆಗೋಡೆ ಹಾರಿ ಜ್ಯೋತಿನಗರಕ್ಕೆ ಬಂದು ದೊಡ್ಡಬೀಳು ಗ್ರಾಮಕ್ಕೆ ಹೋಗಿ ಮತ್ತೆ ವಿಮಾನ ನಿಲ್ದಾಣಕ್ಕೆ ಬಂದಿದೆ. ನಂತರ ಜ್ಯೋತಿನಗರದ ಶಾಲಾ ಆವರಣ ಹಾಗೂ ಅಂಗನವಾಡಿ ಬಳಿ ಕಾಣಿಸಿಕೊಂಡಾಗ, ನಾಗರೀಕರು ಭಯಭೀತರಾಗಿದ್ದರು.

ಇದನ್ನೂ ಓದಿ > ಹೊಳೆಹೊನ್ನೂರು, ರಸ್ತೆ ಅಪಘಾತ, ಓರ್ವ ಸಾವು

ಬಳಿಕ ಹರಸಾಹಸಪಟ್ಟು ಅರಣ್ಯ ಸಿಬ್ಬಂದಿಗಳು ಜ್ಯೋತಿನಗರದ ಅಂಗನವಾಡಿ ಬಳಿ ಕರಡಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಅದನ್ನು ಸೆರೆಹಿಡಿದು ವೈದ್ಯಕೀಯ ಚಿಕಿತ್ಸೆ ನೀಡಿ ಪುನರ್ವಸತಿ ವಿಭಾಗಕ್ಕೆ ಕಳುಹಿಸಿದ್ದು ವೈದ್ಯರ ಕಣ್ಗಾವಲಿನಲ್ಲಿದೆ.
ಕರಡಿ ಸೆರೆಯ ಬಳಿಕ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದು ಹೆಚ್ಚಿನ ಅನಾಹುತ ತಪ್ಪಿದೆ. ಸುಮಾರು ೧೧.೩೦ರ ವರೆಗೆ ಈ ಕಾರ್ಯಾಚರಣೆ ನಡೆಯಿತು.

ಇದನ್ನೂ ಓದಿ > ಭದ್ರಾವತಿ, ಹೋಟೆಲ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ದಂಪತಿ ಸಾವು!

ಉಂಬ್ಳೆಬೈಲು ಅರಣ್ಯ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ತುಂಗಾನಗರ ಪೊಲೀಸರು ಈ ಸಂದರ್ಭದಲ್ಲಿದ್ದರು.

Tags: A bear was suddenly spotted at Shivamogga airporthow was the bear capture operation?kannada newskannada news livelatest newsmalnad newsshivamoggaಶಿವಮೊಗ್ಗ
Previous Post

ಹೊಳೆಹೊನ್ನೂರು, ರಸ್ತೆ ಅಪಘಾತ, ಓರ್ವ ಸಾವು

Next Post

ಭದ್ರಾವತಿ, ಸೇತುವೆಯಿಂದ ಉರುಳಿಬಿದ್ದ ಬಸ್, ಹಲವರಿಗೆ ಗಾಯ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಭದ್ರಾವತಿ, ಸೇತುವೆಯಿಂದ ಉರುಳಿಬಿದ್ದ ಬಸ್, ಹಲವರಿಗೆ ಗಾಯ!

ಭದ್ರಾವತಿ, ಸೇತುವೆಯಿಂದ ಉರುಳಿಬಿದ್ದ ಬಸ್, ಹಲವರಿಗೆ ಗಾಯ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL