• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ನಗರದ  ಪ್ರಮುಖ 14 ಟ್ರಾಫಿಕ್ ಸಿಗ್ನಲ್, ಹಂಪ್ಸ್‌ಗಳಲ್ಲಿ ಮಿಂಚಲಿವೆ ಸೋಲಾರ್ ಸ್ಟಡ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 31, 2026
in ಶಿವಮೊಗ್ಗ
ಶಿವಮೊಗ್ಗ ನಗರದ  ಪ್ರಮುಖ 14 ಟ್ರಾಫಿಕ್ ಸಿಗ್ನಲ್, ಹಂಪ್ಸ್‌ಗಳಲ್ಲಿ ಮಿಂಚಲಿವೆ ಸೋಲಾರ್ ಸ್ಟಡ್
Share on FacebookShare on TwitterShare on WhatsApp

ಶಿವಮೊಗ್ಗ: ನಗರದಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ನಗರದ  ಪ್ರಮುಖ 14 ಟ್ರಾಫಿಕ್ ಸಿಗ್ನಲ್ ವೃತ್ತಗಳು ಹಾಗೂ ಹಂಪ್ಸ್‌ ಗಳ ಮೇಲೆ ರಿಫ್ಲೆಕ್ಟರ್ ಕ್ಯಾಟ್ ಐಸ್‌ಗಳನ್ನು ಮತ್ತು ಸೋಲಾರ್ ರೋಡ್ ಸ್ಟಡ್‌ಗಳನ್ನುಅಳವಡಿಸಿದೆ.

ಇವು ಕತ್ತಲಲ್ಲಿ ಪ್ರಕಾಶಮಾನವಾಗಿ ಹೊಳೆಯುವುದರಿಂದ ದೂರದಿಂದಲೇ ಸವಾರರಿಗೆ ರಸ್ತೆಯ ತಿರುವು ಹಾಗೂ ಹಂಪ್‌ಗಳ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ. ಈ ಸೋಲಾರ್ ಸ್ಟಡ್‌ಗಳ ಅಳವಡಿಕೆಗೆ ಸಾರ್ವಜನಿಕರ ಹಾಗೂ ವಾಹನ ಸವಾರರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ > ಶಿವಮೊಗ್ಗ, ನಾಳೆ ಗುಡ್ಡೇಕಲ್ ದೇವಸ್ಥಾನ ರಥೋತ್ಸವ

ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜೊತೆಗೆ, ಎಲ್ಲಾ ವಾಹನ ಸವಾರರು ತಮ್ಮ ಸುರಕ್ಷತೆಗಾಗಿ ಅಗತ್ಯ ಸಂಚಾರ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಸುರಕ್ಷಿತವಾಗಿ ಚಲಿಸಿ-ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags: 14 major traffic signals and humps in Shivamogga citykannada newskannada news livelatest newsshimoga trafic policeSolar studs will shinetraffic signals and humps in Shivamogga cityಶಿವಮೊಗ್ಗ
Previous Post

ಯಶವಂತಪುರ ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್ಪ್ರೆಸ್ ರೈಲು, ಯಾವತ್ತು? 

Next Post

ಶಿವಮೊಗ್ಗ ಬಸ್‌ ಸ್ಟ್ಯಾಂಡ್‌ ಬಳಿ ಸರಣಿ ಅಪಘಾತ, ಕಾರು ಬಸ್ ನಡುವೆ ಸಿಲುಕಿದ ಆಟೋ ನಜ್ಜಗುಜ್ಜು? ಹೇಗಾಯ್ತು ಘಟನೆ?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL