• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಬಸ್‌ ಸ್ಟ್ಯಾಂಡ್‌ ಬಳಿ ಸರಣಿ ಅಪಘಾತ, ಕಾರು ಬಸ್ ನಡುವೆ ಸಿಲುಕಿದ ಆಟೋ ನಜ್ಜಗುಜ್ಜು? ಹೇಗಾಯ್ತು ಘಟನೆ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 31, 2026
in ಶಿವಮೊಗ್ಗ
ಶಿವಮೊಗ್ಗ ಬಸ್‌ ಸ್ಟ್ಯಾಂಡ್‌ ಬಳಿ ಸರಣಿ ಅಪಘಾತ, ಕಾರು ಬಸ್ ನಡುವೆ ಸಿಲುಕಿದ ಆಟೋ ನಜ್ಜಗುಜ್ಜು? ಹೇಗಾಯ್ತು ಘಟನೆ?
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಬಸ್ ನಿಲ್ದಾಣದ ಬಳಿ ಅಶೋಕ ವೃತ್ತದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೆಎಸ್’ಆರ್’ಟಿಸಿ ಬಸ್’ವೊಂದು ವೇಗವಾಗಿ ಆಟೋಗೆ ಡಿಕ್ಕಿ ಹೊಡೆದು, ನಂತರ ಕಿಯಾ ಕಾರು ಹಾಗೂ ಶಾಲಾ ಬಸ್’ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಆಟೋ ಚಾಲಕ ರಾಜು ಎನ್ನುವವರಿಗೆ ಗಂಭೀರ ಗಾಯಗಳಾಗಿದೆ. ಎಡಗೈ, ಎಡಗಾಲು, ಸೊಂಟ ಹಾಗೂ ಎದೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ > ಶಿವಮೊಗ್ಗ ನಗರದ  ಪ್ರಮುಖ 14 ಟ್ರಾಫಿಕ್ ಸಿಗ್ನಲ್, ಹಂಪ್ಸ್‌ಗಳಲ್ಲಿ ಮಿಂಚಲಿವೆ ಸೋಲಾರ್ ಸ್ಟಡ್

ಹೇಗಾಯ್ತು ಘಟನೆ?
ಬಿಎಚ್ ರಸ್ತೆಯ ಅಶೋಕ ವೃತ್ತದಲ್ಲಿ ರೆಡ್ ಸಿಗ್ನಲ್ ಇದ್ದುದರಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಈ ವೇಳೆ ಎಎ ವೃತ್ತದ ಕಡೆಯಿಂದ ವೇಗವಾಗಿ ಬಂದ ಕೆಎಸ್’ಆರ್’ಟಿಸಿ ಬಸ್ ಮೊದಲು ಆಟೋಗೆ ಡಿಕ್ಕಿ ಹೊಡೆದಿದೆ. ನಂತರ ಆಟೋವನ್ನು ತಳ್ಳಿಕೊಂಡು ಕಿಯಾ ಕಾರು, ನಂತರ ಶಾಲಾ ಬಸ್’ಗೆ ಡಿಕ್ಕಿ ಹೊಡೆದಿದೆ.
ಅತಿ ವೇಗದಿಂದ ಬಸ್ ಡಿಕ್ಕಿ ಹೊಡೆದು ಕಾರು ಹಾಗೂ ಬಸ್ ನಡುವೆ ಸಿಲುಕಿದ ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಿಯಾ ಕಾರು ಸಹ ಬಹಳಷ್ಟು ಹಾನಿಯಾಗಿದೆ. ನಂತರ ಮುಂದಿದ್ದ ಶಾಲಾ ಬಸ್’ಗೆ ಡಿಕ್ಕಿ ಹೊಡೆದಿದೆ.
ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿದ ಸಾರ್ವಜನಿಕರು, ಕಿಯಾ ಕಾರು ಚಾಲಕ ಸುದೀಪ್ ಶೆಟ್ಟಿ, ಶಾಲಾ ಬಸ್ ಚಾಲಕ ಖಾಸಿಂ ಷರೀಫ್ ಹಾಗೂ ಕೆಎಸ್’ಆರ್’ಟಿಸಿ ಬಸ್ ಕಂಡಕ್ಟರ್ ಕರಿಬಸಪ್ಪ ಅವರು ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಹೊರಕ್ಕೆ ತೆಗೆದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೆಎಸ್’ಆರ್’ಟಿಸಿ ಬಸ್ ಚಾಲಕರ ಅತಿ ವೇಗ ಹಾಗೂ ನಿರ್ಲಕ್ಷತನದ ಚಾಲನೆಯೇ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

Tags: auto crushed between car and bus? How did the incident happen?kannada newskannada news livelatest newsSerial accident near Shivamogga bus standಶಿವಮೊಗ್ಗ
Previous Post

ಶಿವಮೊಗ್ಗ ನಗರದ  ಪ್ರಮುಖ 14 ಟ್ರಾಫಿಕ್ ಸಿಗ್ನಲ್, ಹಂಪ್ಸ್‌ಗಳಲ್ಲಿ ಮಿಂಚಲಿವೆ ಸೋಲಾರ್ ಸ್ಟಡ್

Next Post

ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು  ಸಾವು

ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL