• About Us
  • Advertise
  • Privacy & Policy
  • Contact Us
Saturday, September 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಮನೆಗಳ ಪಟ್ಟಿ, ಮನೆ ಗಣತಿ, ಏನೇನು ಮಾಹಿತಿ ನೀಡಬೇಕು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 1, 2026
in ಶಿವಮೊಗ್ಗ
ಫೆ.01 ರಿಂದ 07 | ಶಿವಮೊಗ್ಗದ ಈ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನ ಗುಂಪು ಸೇರುವ ಹಾಗಿಲ್ಲ, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ: ಭಾರತದ ಜನಗಣತಿ-2027ರ ಅಂಗವಾಗಿ ಕರ್ನಾಟಕದಲ್ಲಿ ಮೊದಲ ಹಂತದ ‘ಮನೆಗಳ ಪಟ್ಟಿ ಮತ್ತು ಮನೆ ಗಣತಿ’ ಪ್ರಕ್ರಿಯೆಯು ದಿನಾಂಕ 16.04.2026 ರಿಂದ 15.05.2026 ರವೆರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಒಟ್ಟು 30 ದಿನಗಳ ಕಾಲ ನಡೆಯುವ ಈ ಗಣತಿಯಲ್ಲಿ ಮನೆಗಳ ಸ್ಥಿತಿಗತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಆಸ್ತಿಪಾಸ್ತಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
ದಿ: 1-04-2026 ರಿಂದ 15-04-2026 ರವರೆಗೆ
‘ಸ್ವಯಂ ಗಣತಿ’ ಆಯ್ಕೆ ಲಭ್ಯವಿದೆ.
ಸ್ವಯಂ ಗಣತಿ ಮಾಡುವ ವಿಧಾನ:
ಅಧಿಕೃತ ಪೋರ್ಟಲ್‌ನಲ್ಲಿ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗುವುದು.
ನಿಮ್ಮ ಸ್ಥಳವನ್ನು ಆಯ್ಕೆ ಮಾಡಿ, ನಕ್ಷೆಯಲ್ಲಿ ಮನೆಯನ್ನು ಗುರುತಿಸುವುದು.
ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಬ್ಮಿಟ್ ಮಾಡುವುದು.
ಸಲ್ಲಿಕೆಯ ನಂತರ ಲಭಿಸುವ SE ID(ಎಸ್ಇ ಐಡಿ) ಅನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು. ಹಾಗೂ ಗಣತಿದಾರರು ಭೇಟಿ ನೀಡಿದಾಗ ಅವರಿಗೆ ತೋರಿಸಬೇಕು.

ಇದನ್ನೂ ಓದಿ >  ಜಿಲ್ಲಾ ರಕ್ಷಣಾಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ವಿಶೇಷ ಸಭೆ, ಸಭೆಯಲ್ಲಿ ನಡೆದ ಚರ್ಚೆಗಳೇನು?

ಗಣತಿದಾರರು ಮತ್ತು ಮೇಲ್ವಿಚಾರಕರ ಕ್ಷೇತ್ರ ಭೇಟಿ :
ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಸ್ವಯಂ ಗಣತಿ ಮಾಡಿಕೊಂಡವರು ತಮ್ಮಲ್ಲಿರುವ ಎಸ್ ಇ‌ ಐಡಿ ಅನ್ನು ಗಣತಿದಾರರಿಗೆ ತೋರಿಸಿ ದತ್ತಾಂಶವನ್ನು ಪರಿಶೀಲಿಸಿಕೊಳ್ಳಬಹುದು. ಒಂದು ವೇಳೆ ಸ್ವಯಂ ಗಣತಿ ಮಾಡದಿದ್ದಲ್ಲಿ, ಗಣತಿದಾರರೇ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ.
ಸಾರ್ವಜನಿಕರು, ಅಧಿಕಾರಿಗಳು, ಮತ್ತು ಸಿಬ್ಬಂದಿಗಳು https://se.census.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಸ್ವಯಂ‌ ಗಣತಿಯಲ್ಲಿ ಭಾಗವಹಿಸುಂತೆ ಜಿಲ್ಲಾಡಳಿತ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ತಾಲೂಕು ಆಡಳಿತ, ಸ್ಥಳೀಯ ಸಂಸ್ಥೆ ಅಥವಾ ಜಿಲ್ಲಾಡಳಿತದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Previous Post

ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

Next Post

ಶಿವಮೊಗ್ಗ, ಕೆನರಾ ಬ್ಯಾಂಕ್‌ನಿಂದ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ, ದತ್ತು ಪಡೆದುಕೊಂಡಿರುವ ಹಳ್ಳಿಗಳ ಸಂಖ್ಯೆ ಎಷ್ಟು?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026

Copyright © 2026 Yuva Dhwani. Designed by KIPL