• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 1, 2026
in ಶಿವಮೊಗ್ಗ
ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?
Share on FacebookShare on TwitterShare on WhatsApp

ಶಿವಮೊಗ್ಗ: ನಗರದಲ್ಲಿ ಮಧ್ಯರಾತ್ರಿಯಲ್ಲಿ ಗುಡುಗು, ಮಿಂಚು ಸಿಡಿಲಿನೊಂದಿಗೆ ಸುರಿದ ಭಾರಿ ಮಳೆಗೆ ಶರಾವತಿ ನಗರದ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳ ನಿದ್ದೆಗೆಡಿಸಿದ್ದು ಒಂದುಕಡೆಯಾದರೆ ಇನ್ನೊಂದು ಕಡೆ ಆಲ್ಕೋಳದಲ್ಲಿರುವ ಎಫ್ ಸಿ ಐ (ಭಾರತೀಯ ಆಹಾರ ನಿಗಮ) ಕಚೇರಿಯ ಬೃಹದಾಕಾರದ ಕಾಂಪೌಂಡ್ ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ನಡೆದಿದೆ.

ಶರಾವತಿ ನಗರದಲ್ಲಿ ಸುಮಾರು 10ರಿಂದ 15 ಮನೆಗಳಿಗೆ ಗಲೀಜು ನೀರು ನುಗ್ಗಿದೆ. ಅದರಂತೆ
ಎಫ್‌ಸಿಐ ಕಾಂಪೌಂಡ್ ಸಹ ಕುಸಿದು ಬಿದ್ದ ಪರಿಣಾಮ ಟಾಟಾ ಏಸ್ ಸರಕು ಸಾಗಾಣೆ ವಾಹನದ ಮೇಲೆ ಗೋಡೆ ಕುಸಿದು ಬಿದ್ದು ವಾಹನವು ಸಂಪೂರ್ಣ ಜಖಂಗೊಂಡಿದ್ದು, ವಿದ್ಯುತ್ ಕಂಬ ಸಹ ಧರೆಗೆ ಉರುಳಿಬಿದ್ದಿದೆ.

ಸಾಗರ ರಸ್ತೆಯಲ್ಲಿರುವ ಎಸ್ ಎಸ್ ಇಂಡಸ್ಟ್ರಿಯಲ್ ಗೆ ಮಳೆ ನೀರು ನುಗ್ಗಿದ್ದು, ತಂತಿಗಳು ಮತ್ತು ಇತರೆ ವಸ್ತುಗಳಿಗೆ ಮಳೆ ನೀರು ನುಗ್ಗಿ ಹಾನಿಗೊಳಗಾಗಿದೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ನೀರನ್ನು ಫ್ಲೋಟಿಂಗ್ ಪಂಪ್ ಸಹಾಯದಿಂದ ಹೊರಕ್ಕೆಹಾಕಿದ್ದಾರೆ. ಈ ಕಾರ್ಯಚರಣೆಯಲ್ಲಿ ಅಧಿಕಾರಿ ಸಿಬ್ಬಂದಿಗಳಾದ ಹುಸೇನ್, ನೂರುಲ್ಲಾ, ಸುನಿಲ್, ಸತೀಶ್, ಅಭಿಷೇಕ್ ಭಾಗಿಯಾಗಿದ್ದರು.

Tags: kannada newskannada news liveshivamogarainshivamoggaWhat happened in Shivamogga after midnight rain?
Previous Post

ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ

Next Post

ಶಿವಮೊಗ್ಗ ಜಿಲ್ಲೆಯಲ್ಲಿ ಮನೆಗಳ ಪಟ್ಟಿ, ಮನೆ ಗಣತಿ, ಏನೇನು ಮಾಹಿತಿ ನೀಡಬೇಕು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಫೆ.01 ರಿಂದ 07 | ಶಿವಮೊಗ್ಗದ ಈ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನ ಗುಂಪು ಸೇರುವ ಹಾಗಿಲ್ಲ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಮನೆಗಳ ಪಟ್ಟಿ, ಮನೆ ಗಣತಿ, ಏನೇನು ಮಾಹಿತಿ ನೀಡಬೇಕು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL