• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಸಾಗರ, ಬಿಹಾರ ಮೂಲದ ಯುವಕನ ಕೊಲೆ?, ಓರ್ವನ ಬಂಧನ, ಎಸ್ಪಿ ನಿಖಿಲ್ ಬಿ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 2, 2026
in ಕ್ರೈಂ ನ್ಯೂಸ್, ಸಾಗರ
ಸಾಗರ, ಬಿಹಾರ ಮೂಲದ ಯುವಕನ ಕೊಲೆ?, ಓರ್ವನ ಬಂಧನ, ಎಸ್ಪಿ ನಿಖಿಲ್ ಬಿ ಹೇಳಿದ್ದೇನು?
Share on FacebookShare on TwitterShare on WhatsApp

ಸಾಗರ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಕೆಪೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಟಿಂಕೂ ಶರ್ಮ ಎಂಬಾತನ ಕೊಲೆಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ನಗರ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ರಸ್ತೆಯ ರೂಫ್ ಟಫ್ ಕೆಫೆ ಮತ್ತು ಗೇಮ್ ಜೋನ್‌ನಲ್ಲಿ ಬಿಹಾರ ಮೂಲದ ಟಿಂಕೂ ಶರ್ಮ ಎಂಬಾತ ಅಡುಗೆ ಕೆಲಸಕ್ಕೆ ಆರು ತಿಂಗಳ ಹಿಂದೆ ಸೇರಿ ಕೊಂಡಿದ್ದನು. ಬುಧವಾರ ತಡರಾತ್ರಿ ಕೆಫೆ ಮಾಲೀಕ ಇಮ್ರಾನ್ ಎಂಬಾತನು ತನ್ನ ಕೆಫೆಯಲ್ಲಿ ಟಿಂಕೂ ಶರ್ಮ ಹಣ ಕಳ್ಳತನ ಮಾಡುತ್ತಿದ್ದಾನೆ ಎಂದು ಆರೋಪಿಸಿ ಸ್ಮೂಕರ್ ಸ್ಟಿಕ್‌ನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ > ಶಿವಮೊಗ್ಗ ನಗರದಲ್ಲಿ ಸರಣಿ ಅಪಘಾತಕ್ಕೆ ಕಾರಣ ಯಾರು?

ನೆಹರೂ ನಗರದಲ್ಲಿರುವ ಇಮ್ರಾನ್ ಮನೆ ಎದುರು ಹೊಂಡಾಸಿಟಿ ಕಾರಿನಲ್ಲಿ  ಶವ ಇರುವುದನ್ನು ಪತ್ತೆಹಚ್ಚಿದ ಪೊಲೀಸರು ಸ್ಥಳಕ್ಕೆ ಬಂದು ಕಾರುಸಹಿತ ಆರೋಪಿ ಇಮ್ರಾನ್‌ನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ನಿಖಿಲ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಮಾಲೀಕ ಮತ್ತು ಕಾರ್ಮಿಕನ ನಡುವೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದು ಕೊಲೆಯಲ್ಲಿ ಅಂತ್ಯಗೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕೊಲೆಯಾಗಿರುವ ಟಿಂಕೂ ಶರ್ಮ ಬಿಹಾರದ ಪಾಟ್ನಾ ಸಮೀಪದ ಬಲ್ಪಾಪುರದ ವಾಸಿಯಾಗಿದ್ದು ಆರು ತಿಂಗಳ ಹಿಂದೆ ಇಲ್ಲಿಗೆ ಬಂದು ಕೆಲಸಕ್ಕೆ ಸೇರಿಕೊಂಡಿದ್ದಾನೆ ಎನ್ನಲಾಗಿದೆ. ಶವದ ಮೇಲೆ ಕೆಲವು ಗುರುತುಗಳು ಕಂಡು ಬಂದಿದ್ದು ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಹರಿತವಾದ ಆಯುಧ ಬಳಸಿದಂತೆ ಕಂಡು ಬರುತ್ತಿಲ್ಲ. ವಿಚಾರಣೆ ನಂತರ ಇನ್ನಷ್ಟು ಮಾಹಿತಿ ತಿಳಿದು ಬರುತ್ತದೆ ಎಂದು ತಿಳಿಸಿದರು.

Tags: arrest of oneCRIMElatest newsmurder of a young man from Bihar?Sagarshimogashivamoggawhat did SP Nikhil B say?ಶಿವಮೊಗ್ಗ
Previous Post

ಜೆ.ಎನ್.ಎನ್.ಸಿ.ಇ, ದಶಮಾನೋತ್ಸವ ಸಂಭ್ರಮ, ಬೆಂಕಿ ರಹಿತ ಅಡುಗೆ ಸೇರಿದಂತೆ ವಿವಿಧ ಸ್ಪರ್ಧೆ

Next Post

ಶಿವಮೊಗ್ಗ, ಏಪ್ರಿಲ್ 4, 5 ರಂದು ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಏಪ್ರಿಲ್ 4, 5 ರಂದು ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಶಿವಮೊಗ್ಗ, ಏಪ್ರಿಲ್ 4, 5 ರಂದು ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL