• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕನಿಗೆ 2 ವರ್ಷ ಜೈಲು, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 3, 2026
in ಶಿವಮೊಗ್ಗ
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ
Share on FacebookShare on TwitterShare on WhatsApp

ಶಿವಮೊಗ್ಗ: ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಯಿಸಲು ಫಲಾನುಭವಿಯಿಂದ 10,000 ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಇಲ್ಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್.ಎಸ್. ಪರಮೇಶ್ವರಪ್ಪ ಅವರಿಗೆ ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 40,000 ದಂಡ ವಿಧಿಸಿ ಗುರುವಾರ ಆದೇಶಿಸಿದೆ.

ಇದನ್ನೂ ಓದಿ > ಸಾಗರ, ಬಿಹಾರ ಮೂಲದ ಯುವಕನ ಕೊಲೆ?, ಓರ್ವನ ಬಂಧನ, ಎಸ್ಪಿ ನಿಖಿಲ್ ಬಿ ಹೇಳಿದ್ದೇನು?

ಸಾಗರ ತಾಲ್ಲೂಕಿನ ಹೊಸಗುಂದ ಗ್ರಾಮದ ಎಚ್.ಎಸ್. ಜನಾರ್ದನ 2015-16ನೇ ಸಾಲಿನಲ್ಲಿ ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಯಿಸಲು ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸಿದ್ದರು. ನಂತರ ಫಲಾನುಭವಿಯಾಗಿ ಆಯ್ಕೆಯಾಗಿದ್ದರು. ಕೊಳವೆ ಬಾವಿ ಕೊರೆಯಿಸಿಕೊಡಲು ನಿಗಮದ ಅಂದಿನ ಜಿಲ್ಲಾ ವ್ಯವಸ್ಥಾಪಕ ಪರಮೇಶ್ವರಪ್ಪ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆ ಬಗ್ಗೆ ಜನಾರ್ದನ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
2017ರ ಜುಲೈ 13ರಂದು ಶಿವಮೊಗ್ಗದಲ್ಲಿರುವ ನಿಗಮದ ಕಚೇರಿಯಲ್ಲಿ ಜನಾರ್ದನ ಅವರಿಂದ ಲಂಚದ ಮೊತ್ತ ಪಡೆಯುವಾಗ ಲೋಕಾಯುಕ್ತ ಡಿವೈಎಸ್ಪಿ ಎ.ಚಂದ್ರಪ್ಪ ದಾಳಿ ನಡೆಸಿ ಪರಮೇಶ್ವರಪ್ಪ ಅವರನ್ನು ಹಣದ ಸಮೇತ ಬಂಧಿಸಿದ್ದರು. ನಂತರ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

Tags: crime newsDevaraja Urs Backward Classes DevelopmentDevaraja Urs Backward Classes Development Corporation District Manager sentenced to 2 years in prisonkannada news liveshivamoggawhat is the case?'ಶಿವಮೊಗ್ಗ
Previous Post

ಶಿವಮೊಗ್ಗ, ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ, ಯಾವೆಲ್ಲಾ ಹುದ್ದೆಗಳು ಖಾಲಿ ಇವೆ?

Next Post

ಶಿಕಾರಿಪುರ, ಸಂಭ್ರಮದಿಂದ ಜರುಗಿದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವ, ಯಾರೆಲ್ಲಾ ಭಾಗವಹಿಸಿದ್ದರು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿಕಾರಿಪುರ, ಸಂಭ್ರಮದಿಂದ ಜರುಗಿದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವ, ಯಾರೆಲ್ಲಾ ಭಾಗವಹಿಸಿದ್ದರು?

ಶಿಕಾರಿಪುರ, ಸಂಭ್ರಮದಿಂದ ಜರುಗಿದ ಹುಚ್ಚರಾಯಸ್ವಾಮಿಯ ಬ್ರಹ್ಮ ರಥೋತ್ಸವ, ಯಾರೆಲ್ಲಾ ಭಾಗವಹಿಸಿದ್ದರು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL