• About Us
  • Advertise
  • Privacy & Policy
  • Contact Us
Saturday, September 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿಕಾರಿಗೆ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಯ 5 ಬೆರಳು ಕಟ್?, ಘಟನೆ ನಡೆದಿದ್ದೇಲಿ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 5, 2026
in ಕ್ರೈಂ ನ್ಯೂಸ್
ಶಿಕಾರಿಗೆ ಇಟ್ಟಿದ್ದ ಕಚ್ಚಾ ಬಾಂಬ್ ಸಿಡಿದು ಮಹಿಳೆಯ 5 ಬೆರಳು ಕಟ್?, ಘಟನೆ ನಡೆದಿದ್ದೇಲಿ?
Share on FacebookShare on TwitterShare on WhatsApp

ತೀರ್ಥಹಳ್ಳಿ: ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಪಂ ವ್ಯಾಪ್ತಿಯ ನೆಂಟೂರಿನಲ್ಲಿ ಹಂದಿ ಶಿಕಾರಿ ಮಾಡಲು ಇಟ್ಟಿದ್ದ ವಸ್ತು ಸಿಡಿದು ಮಹಿಳೆಯೊಬ್ಬರ ಕೈ ಐದು ಬೆರಳುಗಳು ತುಂಡಾಗಿರುವ ಘಟನೆ ನೆಂಟೂರಿನಲ್ಲಿ ನಡೆದಿದೆ.
ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಪಂ ವ್ಯಾಪ್ತಿಯ ನೆಂಟೂರಿನ ಕಮಲಮ್ಮ (72 ) ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > ರಕ್ತದಾನ, ರಕ್ತ ಸಂಬಂಧಗಳಲ್ಲಿ ಮದುವೆ ಆದ್ರೆ ಏನಾಗುತ್ತೇ?, ಹೆಡ್‌ಕಾನ್ಸ್‌ಟೇಬಲ್ ಹಾಲೇಶಪ್ಪ ಹೇಳಿದ್ದೇನು?

ತೋಟದಲ್ಲಿ ಹಂದಿ ಶಿಕಾರಿ ಮಾಡಲು ಗೋಟು ಅಡಿಕೆ ಒಳಗೆ ಕಚ್ಚಾ ಬಾಂಬ್ ಇಡಲಾಗಿತ್ತು. ಅದನ್ನು ನಾಯಿ ಕಚ್ಚಿಕೊಂಡು ಮನೆಯ ಅಂಗಳಕ್ಕೆ ತಂದಿದೆ. ಅದನ್ನು ಕಮಲಮ್ಮ ಮುಟ್ಟಿದಾಗ ಏಕಾಏಕಿ ಸಿಡಿದಿದ್ದು ಕೈನ ಐದು ಬೆರಳುಗಳು ತುಂಡಾಗಿದ್ದು, ಕಾಲಿಗೆ ಗಾಯವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ > ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಊರಿನ ಗ್ರಾಮಸ್ಥರು ಬಾಂಬ್ ಸಿಡಿದು ಎಂದು ತಿಳಿಸಿದ್ದು ಆದರೆ ಕುಟುಂಬಸ್ಥರು ಅಡಿಕೆ ಸಿಡಿದು ಗಾಯವಾಗಿದೆ ಎನ್ನುತ್ತಿದ್ದಾರೆ. ಅಡಿಕೆ ಸಿಡಿಯುತ್ತಾ? ಅಡಿಕೆಯೊಳಗೆ ಏನಿತ್ತು? ಎಂಬ ಪ್ರೆಶ್ನೆ ಉದ್ಭವಾಗಿತ್ತು. ಈಗ ಪೊಲೀಸ್ ಮಾಹಿತಿಯಂತೆ ಗೋಟು ಅಡಿಕೆ ಒಳಗೆ ಕಚ್ಚಾ ಬಾಂಬ್ ಇಟ್ಟು ಹಂದಿ ಶಿಕಾರಿ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಅದರಿಂದ ಇಂತಹ ಅವಘಡ ಆಗಿದೆ ಎಂಬುದಾಗಿ ತಿಳಿಸಿದ್ದಾರೆ.
ಆಗುಂಬೆ ಠಾಣೆ ಪಿಎಸ್‌ಐ ಶಿವನಗೌಡ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.

Tags: A crude bomb planted in a trap explodedkannada news livelatest newsmalnad newsshivamoga policeshivamoggaಆಗುಂಬೆಶಿವಮೊಗ್ಗ
Previous Post

ರಕ್ತದಾನ, ರಕ್ತ ಸಂಬಂಧಗಳಲ್ಲಿ ಮದುವೆ ಆದ್ರೆ ಏನಾಗುತ್ತೇ?, ಹೆಡ್‌ಕಾನ್ಸ್‌ಟೇಬಲ್ ಹಾಲೇಶಪ್ಪ ಹೇಳಿದ್ದೇನು?

Next Post

ಗ್ಯಾಸ್ ಸಿಲಿಂಡರ್‌ಗಾಗಿ ಹೆದ್ದಾರಿ ತಡೆದು ಪ್ರತಿಭಟನೆ, ಸಾರ್ವಜನಿಕರ ಆಕ್ರೋಶ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಗ್ಯಾಸ್ ಸಿಲಿಂಡರ್‌ಗಾಗಿ ಹೆದ್ದಾರಿ ತಡೆದು ಪ್ರತಿಭಟನೆ, ಸಾರ್ವಜನಿಕರ ಆಕ್ರೋಶ

ಗ್ಯಾಸ್ ಸಿಲಿಂಡರ್‌ಗಾಗಿ ಹೆದ್ದಾರಿ ತಡೆದು ಪ್ರತಿಭಟನೆ, ಸಾರ್ವಜನಿಕರ ಆಕ್ರೋಶ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026

Copyright © 2026 Yuva Dhwani. Designed by KIPL