• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ತೀರ್ಥಹಳ್ಳಿ

ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು!, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 7, 2026
in ತೀರ್ಥಹಳ್ಳಿ
ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು!, ಆಗಿದ್ದೇನು?
Share on FacebookShare on TwitterShare on WhatsApp

ತೀರ್ಥಹಳ್ಳಿ: ತೀರ್ಥಹಳ್ಳಿ-ಆಗುಂಬೆ ಮಾರ್ಗದ ನಾಲೂರು ಹೊಸಮನೆ ಸಮೀಪ ಚಲಿಸುತ್ತಿದ್ದ ಡಸ್ಟರ್ ಕಾರೊಂದು ಅಪಘಾತಕ್ಕೀಡಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಮಂಗಳೂರಿನಿಂದ ಸಾಗರಕ್ಕೆ ವಾಪಸ್ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬ್ರೇಕ್ ಫೇಲ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ.

ಇದನ್ನೂ ಓದಿ > ರೈತರೇ ಗಮನಿಸಿ, ಇನ್ಮುಂದೆ ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಎಫ್‌ಐಡಿ ಸಂಖ್ಯೆ ಕಡ್ಡಾಯ

ಈ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡು ಧಗಧಗನೆ ಉರಿದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಚಾಲಕ ಸಮಯ ಪ್ರಜ್ಞೆಯಿಂದ ಕೂಡಲೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹತ್ತಿದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags: Duster car bursts into flames! What happened?kannada newskannada news livelatest newsmalnad newsthirthalliತೀರ್ಥಹಳ್ಳಿಶಿವಮೊಗ್ಗ
Previous Post

ರೈತರೇ ಗಮನಿಸಿ, ಇನ್ಮುಂದೆ ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಎಫ್‌ಐಡಿ ಸಂಖ್ಯೆ ಕಡ್ಡಾಯ

Next Post

ಉಚಿತ ಮಹಿಳಾ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಉಚಿತ ಮಹಿಳಾ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಉಚಿತ ಮಹಿಳಾ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL