• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಉಚಿತ ಮಹಿಳಾ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 7, 2026
in ಶಿವಮೊಗ್ಗ
ಉಚಿತ ಮಹಿಳಾ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ
Share on FacebookShare on TwitterShare on WhatsApp

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ 31 ದಿನಗಳ ಅವಧಿಯ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಶಿಬಿರವನ್ನು ಏಪ್ರಿಲ್ ತಿಂಗಳ 17 ನೇ ತಾರೀಖಿನಿಂದ ಪ್ರಾರಂಭಿಸಲಾಗುತ್ತಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ > ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು!, ಆಗಿದ್ದೇನು?

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಇದನ್ನೂ ಓದಿ > ನಗರಸಭೆ ಸಿಬ್ಬಂದಿ ಎಂದು ನಂಬಿಸಿ 11.62 ಲಕ್ಷದ ಚಿನ್ನಾಭರಣ ಕಳವು!

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 08/04/2026 ಬುಧವಾರ ಬೆಳಿಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 08/04/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050/ 9591514154/ 9686248369/ 6363139123/ 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: Applications invited for free training in women's tailoringkannada newskannada news livemalnad newsshivamoggawomen's tailoringಶಿವಮೊಗ್ಗ
Previous Post

ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು!, ಆಗಿದ್ದೇನು?

Next Post

ಬೆಳ್ಳಂ ಬೆಳಗ್ಗೆ ಶಿವಮೊಗ್ಗ, ಶಿಕಾರಿಪುರ, ಆನಂದಪುರ ಸೇರಿದಂತೆ 5 ಭಾಗದಲ್ಲಿ ಲೋಕಾಯುಕ್ತ ದಾಳಿ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬೆಳ್ಳಂ ಬೆಳಗ್ಗೆ ಶಿವಮೊಗ್ಗ, ಶಿಕಾರಿಪುರ, ಆನಂದಪುರ ಸೇರಿದಂತೆ 5 ಭಾಗದಲ್ಲಿ ಲೋಕಾಯುಕ್ತ ದಾಳಿ!

ಬೆಳ್ಳಂ ಬೆಳಗ್ಗೆ ಶಿವಮೊಗ್ಗ, ಶಿಕಾರಿಪುರ, ಆನಂದಪುರ ಸೇರಿದಂತೆ 5 ಭಾಗದಲ್ಲಿ ಲೋಕಾಯುಕ್ತ ದಾಳಿ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL