• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಗ್ಯಾಸ್ ದರ ಹೆಚ್ಚಳ, ಆಟೋ ಚಾಲಕರ ಮೇಲಿನ ಹೊರೆ ಇಳಿಸಿ, ಜಿಲ್ಲಾಧಿಕಾರಿಗೆ ಮನವಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 8, 2026
in ಶಿವಮೊಗ್ಗ
ಗ್ಯಾಸ್ ದರ ಹೆಚ್ಚಳ, ಆಟೋ ಚಾಲಕರ ಮೇಲಿನ ಹೊರೆ ಇಳಿಸಿ, ಜಿಲ್ಲಾಧಿಕಾರಿಗೆ ಮನವಿ
Share on FacebookShare on TwitterShare on WhatsApp

ಶಿವಮೊಗ್ಗ: ಗ್ಯಾಸ್ ಬಂಕ್‌ಗಳಲ್ಲಿ ಮನಸ್ಸಿಗೆ ಬಂದಹಾಗೆ ದರ ನಿಗಧಿ ಮಾಡಿ ಸಾರ್ವಜನಿಕರಿಂದ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ > ಕ್ರಿಕೆಟ್ ಟೂರ್ನಿ ವೇಳೆ ಜೇನು ನೊಣಗಳ ದಾಳಿ, 18 ಜನರಿಗೆ ಗಾಯ!

ನಗರದಲ್ಲಿ ಆಟೋ ಚಾಲಕರು ದಿನ ನಿತ್ಯ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಈಗ ಯುದ್ಧ ಶುರುವಾಗಿ 36 ನೇ ದಿನಕ್ಕೆ ಕಾಲಿಟ್ಟಿದೆ. ಇವತ್ತು ಸರಿಯಾಗುತ್ತೆ, ನಾಳೆ ಸರಿಯಾಗುತ್ತೆ ಅಂತ ದಿನ ಕಳೆಯುತ್ತಾ ನಾವುಗಳು ಆಟೋ ಚಾಲಕರು ದಿನೇ ದಿನೇ 10ರೂ. 20ರೂ, 30ರೂ. 40 ರೂಪಾಯಿಗಳ ತನಕ ಗ್ಯಾಸ್ ಬೆಲೆ ಏರಿಯಾಗುತ್ತಿದೆ. ಇಲ್ಲಿಯವರೆಗೆ ಎಂ.ಪಿ ಯಾಗಲೀ, ಎಂ.ಎಲ್.ಎ ಆಗಲೀ, ಎಂ.ಎಲ್.ಸಿ ಗಳಾಗಲೀ ಜನಪ್ರತಿನಿಧಿಗಳಾಗಲಿ, ಚಾಲಕರ ಬಗ್ಗೆ ಗಮನಹರಿಸದೇ ಮತ್ತು ಈ ಬೆಲೆ ಏರಿಕೆಯಲ್ಲಿ ಮೀಟರ್ ಬಾಡಿಗೆ, ಪ್ರೀಪೇಡ್ ಬಾಡಿಗೆಗೆ ಸೇವೆ ಕೊಡಲು ಸಾಧ್ಯವೇ ಜನಗಳು ಸಹ 10 ರೂ ಹೆಚ್ಚಿಗೆ ಕೊಟ್ಟು ಸಹಕರಿಸುವುದಿಲ್ಲ. ಎಫ್.ಸಿ ನೋಡಿದರೆ 3 ಭಾಗದಷ್ಟು ಹೆಚ್ಚು. ಇನ್ಸೂರೆನ್ಸ್ ಬಿಡಿಭಾಗಗಳು, ಮೆಕಾನಿಕ್ ದರ ಹಾಗೆ ಹಾಲು, ತರಕಾರಿ, ಅಕ್ಕಿ, ಎಣ್ಣೆ, ಬೇಳೆ-ಕಾಳು, ಬಸ್‌ದರ, ರೈಲು ದರ, ದಿನಸಿ ಪದಾರ್ಥಗಳು, ಕೆ.ಇ.ಬಿ ಬಿಲ್ಲು, ನೀರಿನ ಬಿಲ್ಲು, ಯು.ಜಿ.ಡಿ., ಮನೆ ಕಂದಾಯ, ಪ್ರತಿಯೊಂದರ ದರ ಹೆಚ್ಚಾಗಿ ಆಗಿ ಜೀವನ ಮಾಡುವುದು ಕಷ್ಟವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ > ಭದ್ರಾವತಿ ಅಂಬೇಡ್ಕರ್ ಭವನ ಉದ್ಘಾಟನೆ ಬಗ್ಗೆ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದೇನು?

ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸತೀಶ್, ನಾಗಭೂಷಣ್, ಶಂಕರ್, ಚನ್ನೇಶ್ ಸೇರಿದಂತೆ ಹಲವರಿದ್ದರು.

Tags: District Commissionerkannada newskannada news liveKarnataka Construction Workers and Unorganized Workers' Welfare Forum appealslatest newsmalnad newsshivamoga dcಶಿವಮೊಗ್ಗ
Previous Post

ಕ್ರಿಕೆಟ್ ಟೂರ್ನಿ ವೇಳೆ ಜೇನು ನೊಣಗಳ ದಾಳಿ, 18 ಜನರಿಗೆ ಗಾಯ!

Next Post

ತುಂಗಾ ನದಿಗೆ ಹಾರಿ ನರ್ಸ್ ಆತ್ಮಹತ್ಯೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ತುಂಗಾ ನದಿಗೆ ಹಾರಿ ನರ್ಸ್ ಆತ್ಮಹತ್ಯೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL