• About Us
  • Advertise
  • Privacy & Policy
  • Contact Us
Saturday, September 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಹೊಸನಗರ

ಹೊಸನಗರ, ಗ್ಯಾಸ್ ಸಿಲಿಂಡರ್ ಸಿಗದೇ ಕೆಲವು ಹೋಟೆಲ್‌ಗಳು ಬಂದ್!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 8, 2026
in ಹೊಸನಗರ
ಹೊಸನಗರ, ಗ್ಯಾಸ್ ಸಿಲಿಂಡರ್ ಸಿಗದೇ ಕೆಲವು ಹೋಟೆಲ್‌ಗಳು ಬಂದ್!
Share on FacebookShare on TwitterShare on WhatsApp

ಹೊಸನಗರ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಿಗದೇ ಹೋಟೆಲ್ ಉದ್ಯಮ ತತ್ತರಿಸಿದ್ದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ಕೆಲವು ಹೋಟೆಲ್‌ಗಳನ್ನು ಮುಚ್ಚಲಾಗಿದೆ.

ಇದನ್ನೂ ಓದಿ > ತುಂಗಾ ನದಿಗೆ ಹಾರಿ ನರ್ಸ್ ಆತ್ಮಹತ್ಯೆ

ಯುದ್ಧ ಶುರುವಾಗಿ ಸುಮಾರು 40 ದಿನಗಳು ಕಳೆದಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಅಭಾವ ಉಂಟಾಗಿನಿಂದಲೂ ಹೋಟೆಲ್ ಉದ್ಯಮಕ್ಕೆ ಹೊಡೆತ ಬಿದ್ದಿದೆ. ಕೆಲವು ಹೋಟೆಲ್‌ನಲ್ಲಿ ಮೆನುವಿನಲ್ಲಿಯೂ ಆಹಾರ ಪಟ್ಟಿ ಕಡಿಮೆಯಾದಂತೆ ಸಿಬ್ಬಂದಿ ಸಂಖ್ಯೆಯೂ ಇಳಿದಿದೆ.
ಹೊಸನಗರ ಬಸ್‌ಸ್ಟ್ಯಾಂಡ್‌ನಲ್ಲಿರುವ ಹೋಟಲ್‌ಗೆ ಬೀಗ ಹಾಕಿ 40ದಿನಗಳು ಕಳೆದಿದೆ.

ಇದನ್ನೂ ಓದಿ >  ಗ್ಯಾಸ್ ದರ ಹೆಚ್ಚಳ, ಆಟೋ ಚಾಲಕರ ಮೇಲಿನ ಹೊರೆ ಇಳಿಸಿ, ಜಿಲ್ಲಾಧಿಕಾರಿಗೆ ಮನವಿ

ಗ್ಯಾಸ್ ಮಾಲೀಕರ ಸಿಬ್ಬಂದಿಗಳ ಹಾಗೂ ಹೊಸನಗರ ಆಹಾರ ನಿರೀಕ್ಷಕರ ಸಹಾಯ ಹಸ್ತದಿಂದ ಇಲ್ಲಿಯವರೆಗೂ ಎಲ್ಲ ಹೋಟಲ್‌ಗಳು ಎಂದಿನಂತೆ ಬಾಗಿಲು ಓಪನ್ ಮಾಡಿಕೊಂಡು ವಹಿವಾಟು ನಡೆಸುತ್ತಿದ್ದವು. ಅದರೇ ವಾಣಿಜ್ಯ ಗ್ಯಾಸ್ ಇಲ್ಲದೆ ಇರುವುದರಿಂದ ಇಂದಿನಿಂದ ಬಸ್‌ಸ್ಟ್ಯಾಂಡ್ ಸಮೀಪವಿರುವ ಪ್ರತಿಷ್ಠಿತ ಶೀತಾಲ್ ಹೋಟಲ್, ಶಬರಿ ಹೋಟಲ್ ಹಾಗೂ ಕೆಲವು ಹೋಟಲ್‌ಗಳನ್ನು ಬಂದ್ ಮಾಡಲಾಗಿದೆ.
ಹೋಟೆಲ್‌ಗಳ ಬಂದ್‌ನಿಂದ ಸಾಗರ-ಶಿವಮೊಗ್ಗ ಇತರೆ ಊರುಗಳಿಂದ ಬಂದು ಕೆಲಸ ನಿರ್ವಹಿಸುವ ನೌಕರರು ಪರದಾಟ ನಡೆಸುತ್ತಿದ್ದ ದೃಶ್ಯಗಳು ಕಂಡುಬಂದವು.

Tags: Hosanagarkannada newskannada news liveshivamoggasome hotels closed due to lack of gas!ಶಿವಮೊಗ್ಗ
Previous Post

ತುಂಗಾ ನದಿಗೆ ಹಾರಿ ನರ್ಸ್ ಆತ್ಮಹತ್ಯೆ

Next Post

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಸೀಬಿನಕೆರೆಯ ಯುವಕನ ಶವ ಪತ್ತೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಸೀಬಿನಕೆರೆಯ ಯುವಕನ ಶವ ಪತ್ತೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026

Copyright © 2026 Yuva Dhwani. Designed by KIPL