• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿಕಾರಿಪುರದಲ್ಲಿ ಬಸ್ ಪಲ್ಟಿ, 27 ಜನರಿಗೆ ಗಾಯ, ಹೇಗಾಯ್ತು ಘಟನೆ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 14, 2026
in ಶಿವಮೊಗ್ಗ
ಶಿಕಾರಿಪುರದಲ್ಲಿ ಬಸ್ ಪಲ್ಟಿ, 27 ಜನರಿಗೆ ಗಾಯ, ಹೇಗಾಯ್ತು ಘಟನೆ?
Share on FacebookShare on TwitterShare on WhatsApp

ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 27 ಜನ ಗಾಯಗೊಂಡಿರುವ ಘಟನೆ ಕುಮದ್ವತಿ ಕಾಲೇಜಿನ ಎದುರು ನಡೆದಿದೆ.
ಬಸ್ಸಿನಲ್ಲಿ 40ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. 12 ಜನರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. 6 ಜನರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದ ಗಾಯಾಳುಗಳು ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ ಹುಲಿ ಮತ್ತು ಸಿಂಹಧಾಮ ಕೂಲ್‌ಕೂಲ್!, ಏನಿದು ವಿಶೇಷ ವ್ಯವಸ್ಥೆ?

ಶಿವಮೊಗ್ಗ ಕಡೆಯಿಂದ ಪಟ್ಟಣಕ್ಕೆ ನಿತ್ಯ ಸಂಚರಿಸುವ ಈ ಬಸ್‌ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಎದುರಿಗೆ ಬಂದ ಬೈಕ್ ತಪ್ಪಿಸಲು ಮುಂದಾದ ಚಾಲಕ, ಬಸ್ಸನ್ನು ರಸ್ತೆಬದಿಗೆ ಚಲಾಯಿಸಿದರು. ಆದರೆ ಕಾಲೇಜು ಪ್ರವೇಶದ್ವಾರದ ಎದುರಿನಲ್ಲಿ ನಿಂತಿದ್ದ ಇಬ್ಬರು ವ್ಯಕ್ತಿಗಳಿಗೆ ಬಸ್ ಡಿಕ್ಕಿಯಾಗಬೇಕಿತ್ತು. ಇದನ್ನು ತಪ್ಪಿಸುವ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿತು. ಚಾಲಕನ ಸಮಯಪ್ರಜ್ಞೆ ಮತ್ತು ಡಿವೈಡರ್, ವಿದ್ಯುತ್ ಕಂಬಗಳು ಅಡ್ಡಲಾಗಿದ್ದ ಪರಿಣಾಮ, ದೊಡ್ಡ ಅಪಘಾತವೊಂದು ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು.

ಇದನ್ನೂ ಓದಿ > ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಕಬ್ಬಿಣದ ಎರಡು ವಿದ್ಯುತ್ ಕಂಬ, ವಿದ್ಯುತ್ ಕಂಬಗಳು ಮುರಿದಿವೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಸದ ಭೇಟಿ: ಅಪಘಾತದ ಸುದ್ದಿ ತಿಳಿದು ಪಟ್ಟಣಕ್ಕೆ ಆಗಮಿಸಿದ ಸಂಸದ ಬಿ.ವೈ.ರಾಘವೇಂದ್ರ ಅವರು ಸರ್ಕಾರಿ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರೊಂದಿಗೆ ಚಿಕಿತ್ಸೆ ಕುರಿತು ಚರ್ಚಿಸಿ, ಗಾಯಾಳುಗಳ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

Tags: 27 people injuredBus overturns in Shikaripurahow did the incident happen?kannada newskannada news livelatest newsmalnad newsshikaripuraಶಿವಮೊಗ್ಗ
Previous Post

ಶಿವಮೊಗ್ಗ ಹುಲಿ ಮತ್ತು ಸಿಂಹಧಾಮ ಕೂಲ್‌ಕೂಲ್!, ಏನಿದು ವಿಶೇಷ ವ್ಯವಸ್ಥೆ?

Next Post

ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL