• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ತ್ಯಾವರೆಕೊಪ್ಪ ಸಿಂಹ ಧಾಮದಲ್ಲಿ ನೀರಾನೆ ಹಂಸಿಣಿ ಸಾವು…!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 14, 2026
in ಶಿವಮೊಗ್ಗ
ಶಿವಮೊಗ್ಗ, ತ್ಯಾವರೆಕೊಪ್ಪ ಸಿಂಹ ಧಾಮದಲ್ಲಿ ನೀರಾನೆ ಹಂಸಿಣಿ ಸಾವು…!
Share on FacebookShare on TwitterShare on WhatsApp

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮದಲ್ಲಿ ನಿರಾನೆ ಹಂಸಿಣಿ ಅನಾರೋಗ್ಯದಿಂದ ಮೃತ ಪಟ್ಟಿರುವ ಘಟನೆ ವರದಿಯಾಗಿದೆ.
ತರಬೇತಿನಿರತ ಪಶು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿಗೆ ಕಾರಣವಾಗಿದ್ದ ನೀರಾನೆ ’ಹಂಸಿಣಿ’ ಗರ್ಭಾಶಯದ ಸೋಂಕಿನಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ.

ಇದನ್ನೂ ಓದಿ >  ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ

ಮೃತ ಹಂಸಿಣಿ ಗರ್ಭ ಧರಿಸಿದ್ದು, ಎಂಟು ತಿಂಗಳ ಗರ್ಭಧಾರಣೆಯ ಅವಧಿಯು ಮಾರ್ಚ್ ಮಧ್ಯಭಾಗದಲ್ಲೇ ಪೂರ್ಣಗೊಂಡಿದ್ದರೂ, ಅದರಲ್ಲಿ ಪ್ರಸವದ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಭ್ರೂಣ ಹೊಟ್ಟೆಯಲ್ಲಿಯೇ ಮೃತಪಟ್ಟಿತ್ತು. ಕಳೆದ ಕೆಲವು ದಿನಗಳಿಂದ ಆಹಾರ ಸೇವನೆ ಕಡಿಮೆ ಮಾಡಿ ಮಂದಗತಿಯಲ್ಲಿ ವರ್ತಿಸುತ್ತಿದ್ದ ಕಾರಣ, ಏಪ್ರಿಲ್ 10ರಂದು ಮೈಸೂರಿನ ಕರ್ನಾಟಕ ಮೃಗಾಲಯ ಪ್ರಾಧಿಕಾರದ ವನ್ಯಜೀವಿ ಪಶುವೈದ್ಯರ ತಂಡ ನೀರಾನೆಯ ಆರೋಗ್ಯದ ತಪಾಸಣೆ ನಡೆಸಿತ್ತು.

ಇದನ್ನೂ ಓದಿ >   ಶಿವಮೊಗ್ಗ ಹುಲಿ ಮತ್ತು ಸಿಂಹಧಾಮ ಕೂಲ್‌ಕೂಲ್!, ಏನಿದು ವಿಶೇಷ ವ್ಯವಸ್ಥೆ?

ಈ ವೇಳೆ ಅದರ ಗರ್ಭಾಶಯದಲ್ಲಿ ಗಂಭೀರವಾದ ಸೋಂಕು ಇರುವುದು ಪತ್ತೆಯಾಗಿತ್ತು. ಗರ್ಭಾಶಯದ ಒಳಗಿನ ಭ್ರೂಣದ ಸಾವಿನಿಂದ ಈ ಸೋಂಕು ಉಂಟಾಗಿದ್ದು, ಇದು ಬಹು ಅಂಗಾಂಗಗಳ ವೈಫಲ್ಯಕ್ಕೆ ಕಾರಣವಾಗಿ ನೀರಾನೆ ಮೃತಪಟ್ಟಿದೆ ಎಂದು ಹುಲಿ ಸಿಂಹಧಾಮದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರಾಕ್ಷರ ತಿಳಿಸಿದ್ದಾರೆ.

Tags: A leopard named Hamsini died at the Tyavarekoppa Lion Sanctuary in Shimoga...!kannada newskannada news livelatest newsmalnad newsTyavarekoppa Lion Sanctuary in Shimoga..ಶಿವಮೊಗ್ಗ
Previous Post

ಎ.ಟಿ.ಎನ್.ಸಿ.ಸಿ ಕಾಲೇಜಿನಲ್ಲಿ ಕಸಾಪದಿಂದ ದತ್ತಿ ಉಪನ್ಯಾಸ, ಶಿಶುನಾಳ ಶರೀಫರ ಗೀತೆಗಳ ಗಾಯನ ಕಾರ್ಯಕ್ರಮ

Next Post

ಹಿರಿಯ ಪತ್ರಕರ್ತ ಡಿ. ಮಹದೇವಪ್ಪ ಅವರಿಗೆ ‘ಪಿ. ಲಂಕೇಶ್ ಪ್ರಶಸ್ತಿ’ ಪ್ರದಾನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹಿರಿಯ ಪತ್ರಕರ್ತ ಡಿ. ಮಹದೇವಪ್ಪ ಅವರಿಗೆ ‘ಪಿ. ಲಂಕೇಶ್ ಪ್ರಶಸ್ತಿ’ ಪ್ರದಾನ

ಹಿರಿಯ ಪತ್ರಕರ್ತ ಡಿ. ಮಹದೇವಪ್ಪ ಅವರಿಗೆ 'ಪಿ. ಲಂಕೇಶ್ ಪ್ರಶಸ್ತಿ' ಪ್ರದಾನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL