• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಬಾಳೆಬರೆ ಘಾಟ್, ಪ್ರಯಾಣಿಕರ ಅದಲು-ಬದಲು ವ್ಯವಸ್ಥೆ ಮೂಲಕ ಸಾರಿಗೆ ಸಂಪರ್ಕ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 15, 2026
in ಶಿವಮೊಗ್ಗ
ಬಾಳೆಬರೆ ಘಾಟ್, ಪ್ರಯಾಣಿಕರ ಅದಲು-ಬದಲು ವ್ಯವಸ್ಥೆ ಮೂಲಕ ಸಾರಿಗೆ ಸಂಪರ್ಕ
Share on FacebookShare on TwitterShare on WhatsApp

ಶಿವಮೊಗ್ಗ : ಬಾಳೆಬರೆ ಘಾಟ್‌ನಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಸಾರ್ವಜನಿಕರ ಹಿತದೃಷ್ಟಿಯಿಂದ, ಘಾಟಿಯ ಎರಡು ಬದಿಗಳಿಂದ ಬರುವ ಬಸ್ಸುಗಳ ಪ್ರಯಾಣಿಕರನ್ನು ಪರಸ್ಪರ ಬದಲಾಯಿಸುವ (ಅದಲು-ಬದಲು) ಮೂಲಕ ಪ್ರಯಾಣ ಮುಂದುವರಿಸಲು ಕೆಲವು ಷರತ್ತುಗಳಿಗೆ ಒಳಪಟ್ಟು ತಾತ್ಕಾಲಿಕ ಅನುಮತಿ ನೀಡಿ ಆದೇಶಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದ್ದಾರೆ.

ಇದನ್ನೂ ಓದಿ >  ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು!

ಸಂಚಾರ ನಿಯಮಗಳು ಮತ್ತು ಷರತ್ತುಗಳು :

* ಈ ವ್ಯವಸ್ಥೆಯು ಕೇವಲ ಸಾರ್ವಜನಿಕ ಸಂಪರ್ಕ (ಸ್ಟೇಜ್ ಕ್ಯಾರೇಜ್) ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ. ಕೇವಲ 35 ಆಸನವುಳ್ಳ (432 ಸೆಂ.ಮೀ ಚಕ್ರತಳ ಮೀರದ) ಬಸ್ಸುಗಳಿಗೆ ಮಾತ್ರ ತಿರುಗಲು ಅವಕಾಶವಿರುತ್ತದೆ.
* ವಾಹನ ಬದಲಾವಣೆ ಮಾಡಲು ಪ್ರಯಾಣಿಕರು ಸುಮಾರು 85 ಮೆಟ್ಟಿಲುಗಳನ್ನು ಕಾಲ್ನಡಿಗೆಯಲ್ಲಿ ದಾಟಬೇಕಾಗುತ್ತದೆ. ಈ ಮೆಟ್ಟಿಲುಗಳು ಕಿರಿದಾಗಿರುವುದರಿಂದ ಕೇವಲ ದೈಹಿಕವಾಗಿ ಸದೃಢರಾಗಿರುವವರಿಗೆ ಮಾತ್ರ ಅವಕಾಶ ನೀಡಲಾಗುವುದು.
* ಭೂಕುಸಿತ ಸಂಭವಿಸಿದ ಜಾಗಕ್ಕೆ ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಳೆಗಾಲ ಹತ್ತಿರವಿರುವುದರಿಂದ ಮೆಟ್ಟಿಲುಗಳಿಗೆ ಹ್ಯಾಂಡ್ ರೈಲ್‌ಗಳನ್ನು ಅಳವಡಿಸಲು ಮತ್ತು ದುರಸ್ತಿ ಮಾಡಲು ಸೂಚಿಸಲಾಗಿದೆ.
* ಸ್ಥಳದಲ್ಲಿ ತುರ್ತು ಉಪಚಾರಕ್ಕಾಗಿ ಸೂಕ್ತ ವೈದ್ಯಕೀಯ ವ್ಯವಸ್ಥೆಯನ್ನು ಕಲ್ಪಿಸಲು ಜಿಲ್ಲಾಡಳಿತ ನಿರ್ದೇಶಿಸಿದೆ.

ಮಾರ್ಗ ಬದಲಾವಣೆ ವಿವರ

* ಶಿವಮೊಗ್ಗ-ಹೊಸನಗರ-ನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರಕ್ಕೆ ತೆರಳುವ ವಾಹನಗಳು ಚಂಡಿಕಾ ದೇವಸ್ಥಾನದವರೆಗೆ ಸಂಚರಿಸಬಹುದಾಗಿದ್ದು, ಅಲ್ಲಿ ಸೂಕ್ಷö್ಮತೆ ಮತ್ತು ಜಾಗರೂಕತೆಯಿಂದ ತಿರುಗಿಸಲು ಅವಕಾಶವಿರುತ್ತದೆ.
* ಚಂಡಿಕ ದೇವಸ್ಥಾನದ ಒಂದನೇ ತಿರುವಿನಲ್ಲಿ ಭೂ ಕುಸಿತವಾದ ಜಾಗದ ಕೆಳಗಿನ ಮೊದಲನೇ ತಿರುವಿನಲ್ಲಿ ಹಾಲಿ ಇರುವ ಕಾಂಕ್ರಿಟ್ ರಸ್ತೆಯ ಕ್ಯಾರೇಜ್-ವೇ-24 ಅಡಿ ಇದ್ದು ಅದಕ್ಕೆ ಹೊಂದಿಕೊAಡಿರುವ ರಸ್ತೆಯ ಗ್ರಾವೆಲ್ ಶೋಲ್ಡರ್‌ನ್ನು ಸ್ಥಳೀಯ ಸಾರ್ವಜನಿಕರೇ ಕಾಂಕ್ರಿಟ್ ರಸ್ತೆಗೆ ಸಮನಾಗಿ 18 ಅಡಿ ಅಗಲಕ್ಕೆ ಅಗಲೀಕರಣ ಮಾಡಿ ಎತ್ತರಿಸಿ ಮಟ್ಟ ಮಾಡಿರುವುದು ಕಂಡುಬAದಿದ್ದು, ವಾಹನಗಳನ್ನು ಸೂಕ್ಷö್ಮತೆ ಮತ್ತು ಜಾಗರೂಕತೆಯಿಂದ ತಿರುಗಿಸಲು ಅವಕಾಶವಿರುತ್ತದೆ.
* ಪ್ರಯಾಣಿಕರು ವಾಹನ ಬದಲಾವಣೆ ಮಾಡಲು ಕಾಲ್ನಡಿಗೆಯಲ್ಲಿ ಓಡಾಡಲು ಪ್ರಸ್ತಾಪಿಸಿರುವ ಮಟ್ಟಿಲುಗಳು ಕಿರಿದಾಗಿದ್ದು ಮೆಟ್ಟಿಲುಗಳನ್ನು ಹತ್ತುವ ಸಮಯದಲ್ಲಿ ಗೊಂದಲವಿಲ್ಲದೇ ದೈಹಿಕವಾಗಿ ಸದೃಢವಾಗಿರುವ ಪ್ರಯಾಣಿಕರಿಗೆ ಮಾತ್ರ ಓಡಾಡಲು ಅವಕಾಶ ಕಲ್ಪಿಸಬಹುದಾಗಿರುತ್ತದೆ. ಈ ಆದೇಶವು ಏಪ್ರಿಲ್ 14 ರಿಂದ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Tags: balebare Ghatkannada newskannada news livelatest newspassenger interchange systemshivamoggaTransport connectivity through Banana Ghat
Previous Post

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು!

Next Post

ಶಿವಮೊಗ್ಗದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಕಟ್ಟೆಚ್ಚರ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಕಟ್ಟೆಚ್ಚರ!

ಶಿವಮೊಗ್ಗದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಕಟ್ಟೆಚ್ಚರ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL