• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಕಟ್ಟೆಚ್ಚರ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 15, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಕಟ್ಟೆಚ್ಚರ!
Share on FacebookShare on TwitterShare on WhatsApp

ಶಿವಮೊಗ್ಗ: ಅಕ್ಷಯ ತೃತೀಯ ದಿನದಂದು ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿರುವುದರಿಂದ, ಇದನ್ನು ತಡೆಗಟ್ಟಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾಡಳಿತ ಸನ್ನದ್ಧವಾಗಿದೆ.
ಬಾಲ್ಯವಿವಾಹವು ಒಂದು ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಇದು ಮಕ್ಕಳ ಸಾಮಾಜಿಕ, ಮಾನಸಿಕ, ದೈಹಿಕ ಹಾಗೂ ಆರ್ಥಿಕ ಬೆಳವಣಿಗೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ. ಅಕ್ಷಯ ತೃತೀಯದಂತಹ ಶುಭ ಮುಹೂರ್ತದ ದಿನಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ನಡೆಯುವ ಸಾಧ್ಯತೆಗಳಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ >  ಬಾಳೆಬರೆ ಘಾಟ್, ಪ್ರಯಾಣಿಕರ ಅದಲು-ಬದಲು ವ್ಯವಸ್ಥೆ ಮೂಲಕ ಸಾರಿಗೆ ಸಂಪರ್ಕ

ದಿನಾಂಕ 20-04-2026 ರಂದು ವಿಶೇಷ ನಿಗಾ:

ಏಪ್ರಿಲ್ 20 ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಈ ದಿನದಂದು ನಡೆಯುವ ವಿವಾಹಗಳ ಮೇಲೆ ಹೆಚ್ಚಿನ ನಿಗಾ ಇರಿಸಲಾಗುವುದು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಬಾಲ್ಯವಿವಾಹ ಮಾಡುವುದು ಅಥವಾ ಅದಕ್ಕೆ ಪ್ರೇರಣೆ ನೀಡುವುದು ಕಾನೂನುಬಾಹಿರ ಎಂದು ಎಚ್ಚರಿಸಿದ್ದಾರೆ.

ಮಾಹಿತಿ ನೀಡಲು ಸಹಾಯವಾಣಿ:
ನಿಮ್ಮ ಸುತ್ತಮುತ್ತ ಎಲ್ಲಿಯಾದರೂ ಬಾಲ್ಯವಿವಾಹ ನಡೆಯುವ ಬಗ್ಗೆ ಮಾಹಿತಿ ಲಭಿಸಿದಲ್ಲಿ ಸರ್ಕಾರ ನೇಮಿಸಲ್ಪಟ್ಟ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ವಾಥವಾ
ಮಕ್ಕಳ ಸಹಾಯವಾಣಿ: 1098
ಪೊಲೀಸ್ ಸಹಾಯವಾಣಿ: 112 ಕರೆ ಮಾಡಿ ಮಾಹಿತಿ‌ನೀಡಬೇಕು.
ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು. ಬಾಲ್ಯವಿವಾಹಗಳನ್ನು ತಡೆಗಟ್ಟುವ ಮೂಲಕ ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕೋರಿದ್ದಾರೆ.

Tags: Child marriageChild marriage possible on Akshaya Tritiyahigh alert in Shivamogga!kannada newskannada news livelatest newsmalnad newsಶಿವಮೊಗ್ಗ
Previous Post

ಬಾಳೆಬರೆ ಘಾಟ್, ಪ್ರಯಾಣಿಕರ ಅದಲು-ಬದಲು ವ್ಯವಸ್ಥೆ ಮೂಲಕ ಸಾರಿಗೆ ಸಂಪರ್ಕ

Next Post

ಮಂಗನ ಕಾಯಿಲೆ, ಸಾರ್ವಜನಿಕರಿಗೆ ತುರ್ತು ಮಾರ್ಗಸೂಚಿ, ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಂಗನ ಕಾಯಿಲೆ, ಸಾರ್ವಜನಿಕರಿಗೆ ತುರ್ತು ಮಾರ್ಗಸೂಚಿ, ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ

ಮಂಗನ ಕಾಯಿಲೆ, ಸಾರ್ವಜನಿಕರಿಗೆ ತುರ್ತು ಮಾರ್ಗಸೂಚಿ, ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL