• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಂಗನ ಕಾಯಿಲೆ, ಸಾರ್ವಜನಿಕರಿಗೆ ತುರ್ತು ಮಾರ್ಗಸೂಚಿ, ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 16, 2026
in ಶಿವಮೊಗ್ಗ
ಮಂಗನ ಕಾಯಿಲೆ, ಸಾರ್ವಜನಿಕರಿಗೆ ತುರ್ತು ಮಾರ್ಗಸೂಚಿ, ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗಗಳಾದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಮಂಗನ ಕಾಯಿಲೆ (ಕೆಎಫ್ ಡಿ)ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು ತೀವ್ರ ಜಾಗೃತಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಕೆ.ಎಸ್. ಅವರು ತಿಳಿಸಿದ್ದಾರೆ.

ಇದನ್ನೂ ಓದಿ >  ಶಿವಮೊಗ್ಗದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಕಟ್ಟೆಚ್ಚರ!

ತೀರ್ಥಹಳ್ಳಿ ತಾಲ್ಲೂಕಿನ ಅರಳಸುರುಳಿ, ಮೇಗರವಳ್ಳಿ, ಕಟಗಾರು, ಹಾರೋಗುಳಿಗೆ, ಯೋಗಿಮಠ, ಮಾಳೂರು, ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿ,
ಹೊಸನಗರ ತಾಲ್ಲೂಕಿನ ಸೊನಲೆ, ಹುಂಚ, ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿ ಹಾಗೂ ಸಾಗರ ತಾಲ್ಲೂಕಿನ ತಾಳಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮನೆ, ಮಂಜಿನಕಾನು ಗ್ರಾಮಗಳಲ್ಲಿ ಕೆಎಫ್ ಡಿ ಪ್ರಕರಣಗಳು ವರದಿಯಾಗುತ್ತಿದ್ದು ಈ ಭಾಗಗಳಲ್ಲಿ ಈಗಾಗಲೇ ವ್ಯಾಪಕ ಮುಂಜಾಗ್ರತಾ ಕ್ರಮ ವಹಿಸಲು ಜನರಿಗೆ ಆರೋಗ್ಯ ಶಿಕ್ಷಣ ಹಾಗೂ ಮಾಹಿತಿ ನೀಡಲಾಗಿದೆ.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು:

ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಚಿಕಿತ್ಸೆ: ಜ್ವರ, ಮೈಕೈ ನೋವು, ತಲೆನೋವು ಕಾಣಿಸಿಕೊಂಡ ತಕ್ಷಣ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು.
ತೋಟ ಅಥವಾ ಕಾಡಿಗೆ ಹೋಗುವ ಮುನ್ನ ಎಚ್ಚರ: ಕಾಡಿಗೆ ಅಥವಾ ತೋಟಕ್ಕೆ ಹೋಗುವವರು ಕಡ್ಡಾಯವಾಗಿ ಮೈಗೆ ಡಿಪಾ ತೈಲ ಹಚ್ಚಿಕೊಳ್ಳಬೇಕು.
ಅನಗತ್ಯ ಸಂಚಾರಕ್ಕೆ ನಿರ್ಬಂಧ: ಸಾರ್ವಜನಿಕರು ಸದ್ಯದ ಪರಿಸ್ಥಿತಿಯಲ್ಲಿ ಕಾಡಿಗೆ ಹೋಗುವುದನ್ನು ಹಾಗೂ ಕಾಡಿನ ಒಣ ಎಲೆಗಳನ್ನು (ದರಗು) ಸಂಗ್ರಹಿಸುವುದನ್ನು ನಿಲ್ಲಿಸಬೇಕು.
ಮಂಗಗಳ ಸಾವು ಸಂಭವಿಸಿದರೆ ಮಾಹಿತಿ ನೀಡಿ: ಕಾಡಿನಲ್ಲಿ ಅಥವಾ ತೋಟಗಳಲ್ಲಿ ಮಂಗಗಳು ಅಸಹಜವಾಗಿ ಮೃತಪಟ್ಟಿರುವುದು ಕಂಡುಬಂದಲ್ಲಿ ತಕ್ಷಣ ಪಶುಸಂಗೋಪನಾ ಇಲಾಖೆ, ಅರಣ್ಯ ಇಲಾಖೆ ಅಥವಾ ಪಂಚಾಯತ್ ರಾಜ್ ಇಲಾಖೆಗೆ ಮಾಹಿತಿ ನೀಡಬೇಕು.

ಇದನ್ನೂ ಓದಿ >  ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು!

ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ:

ಯಾವುದೇ ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್‌ಗಳಿಗೆ ಜ್ವರದ ಲಕ್ಷಣವಿರುವ ರೋಗಿಗಳು ಬಂದಲ್ಲಿ, ವೈದ್ಯರು ಅವರಿಗೆ ನೋವು ನಿವಾರಕ ಇಂಜೆಕ್ಷನ್ ಅಥವಾ ಮಾತ್ರೆಗಳನ್ನು ನೀಡಿ ಮನೆಗೆ ಕಳುಹಿಸಬಾರದು. ಬದಲಾಗಿ, ತಕ್ಷಣವೇ ರೋಗಿಯ ಮೊಬೈಲ್ ಸಂಖ್ಯೆಯೊಂದಿಗೆ ಸರ್ಕಾರಿ ಆಸ್ಪತ್ರೆಗೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ, ರಕ್ತ ಪರೀಕ್ಷೆಗೆ ಶಿಫಾರಸು ಮಾಡಬೇಕು.
ಉಚಿತ ಚಿಕಿತ್ಸೆ ಲಭ್ಯ:
ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಎಸ್ ಎ ಎಸ್ ಟಿ ಅಡಿಯಲ್ಲಿ ನೋಂದಾಯಿತ ಆಸ್ಪತ್ರೆಗಳಲ್ಲಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

Tags: emergency guidelines for the publickannada newskannada news livelatest newsmalnad newsManganakayileMonkey diseaseshimogastrict instructions for private hospitalsಮಂಗನ ಕಾಯಿಲೆಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಡಳಿತ ಕಟ್ಟೆಚ್ಚರ!

Next Post

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL