• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 16, 2026
in ಶಿವಮೊಗ್ಗ
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆಯು ಸಿಬಿಎಸ್ಇ‌ 10 ನೇ ತರಗತಿ ಪರೀಕ್ಷೆಯಲ್ಲಿ ಶೇ.100% ಫಲಿತಾಂಶ ದಾಖಲಿಸಿದೆ.

ಇದನ್ನೂ ಓದಿ >   ಎನ್ಇಎಸ್, ಕೋಣಂದೂರು ಪಿಯು ಕಾಲೇಜಿಗೆ 100% ಫಲಿತಾಂಶ‘

ಪರೀಕ್ಷೆ ಬರೆದ 163 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, 102 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌, 21 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 32 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಕೀರ್ತನ.ಎಚ್.ಪಾಟೀಲ್ (ಶೇ.97.6), ಹಾಝಿರಾ ಮದಿಹ ಇಂದಾಡಿ (ಶೇ.97), ಅನುಷ್ಕಾ.ಕೆ (ಶೇ.96.6), ನವ್ಯ.ವೈ.ಮಥಡ್ (96.2), ವಿಪುಲಾ ಗಿರೀಶ್ ಸದವರ್ತಿ(ಶೇ.96.2), ಸಮನ್ವಿತ.ಎಸ್.ಪಿ (ಶೇ.96) ಅಂಕ ಪಡೆದಿದ್ದಾರೆ.

100 ಕ್ಕೆ 100 ಅಂಕ: ವಿಶೇಷವಾಗಿ ಕೆಲವು ವಿಷಯಗಳಲ್ಲಿ ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದು, ಇಂಗ್ಲೀಷ್ ವಿಷಯದಲ್ಲಿ 3 ವಿದ್ಯಾರ್ಥಿಗಳು, ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ 3, ಸಮಾಜ ವಿಜ್ಞಾನ ವಿಷಯದಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಕನ್ನಡದಲ್ಲಿ ಓರ್ವ ವಿದ್ಯಾರ್ಥಿನಿ 100 ಕ್ಕೆ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿನಿ ಹಾಝಿರಾ ಮದಿಹ ಇಂದಾಡಿ  ಇಂಗ್ಲೀಷ್   ವಿಷಯದಲ್ಲಿ 100 ಅಂಕ, ಅನುಷ್ಕಾ.ಕೆ ಇಂಗ್ಲೀಷ್ ಹಾಗೂ ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ತಲಾ 100 ಅಂಕ, ಸೈಯದ್ ರಾಹಿಲ್ ಇಂಗ್ಲೀಷ್ ಮತ್ತು ಸಮಾಜ ವಿಷಯದಲ್ಲಿ 100 ಅಂಕ, ಪ್ರಾರ್ಥನಾ. ಎಸ್.ಎಂ ಕನ್ನಡದಲ್ಲಿ 100 ಅಂಕ, ಇನ್ಫಾರ್ಮೇಶನ್ ಟೆಕ್ನಾಲಜಿಯಲ್ಲಿ ನಿದಾ ನಾಝ್.ಎಸ್.ಎ ಮತ್ತು ವಿಭಾ.ಎಸ್.ಗೌಡರ್ 100 ಅಂಕ ಪಡೆದಿದ್ದಾರೆ. ಇದರೊಂದಿಗೆ ಎಲ್ಲಾ ವಿದ್ಯಾರ್ಥಿಗಳ ಸರಾಸರಿ ಅಂಕ ಗಳಿಕೆಯು ಶೇ.78.57 ಪ್ರತಿಶತವಾಗಿದೆ.

ಇದನ್ನೂ ಓದಿ >  ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ ‘ಬೂಟ್ ಕ್ಯಾಂಪ್’ ಉದ್ಘಾಟನೆ, ದೇಶದ ವಿವಿಧ ಕಾಲೇಜಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ!

ಈ ಫಲಿತಾಂಶವು ಶಾಲೆಯ ಶೈಕ್ಷಣಿಕ ಗುಣಮಟ್ಟ ಮತ್ತು ಸಮಗ್ರ ತರಬೇತಿಯ ಪ್ರತೀಕವಾಗಿದ್ದು, ಎಲ್ಲಾ ವಿದ್ಯಾರ್ಥಿಗಳೂ 6 ನೇ ವಿಷಯವಾಗಿ ಇನ್ಫಾರ್ಮೇಶನ್ ಟೆಕ್ನಾಲಜಿ ಅಧ್ಯಯನ ನಡೆಸಿರುವುದು ವಿಶೇಷ ಎಂದು ಪ್ರಾಂಶುಪಾಲರಾದ ನವೀನ.ಎಂ.ಪಾಯಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಧಕರಿಗೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.

Tags: 100% results in CBSE 10th classkannada newskannada news livelatest newsmalnad newsNational Public SchoolNPS performanceshivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಮಂಗನ ಕಾಯಿಲೆ, ಸಾರ್ವಜನಿಕರಿಗೆ ತುರ್ತು ಮಾರ್ಗಸೂಚಿ, ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ

Next Post

ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು

ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL