• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ವಿಶೇಷ

Summer Tips: ಬಿರು ಬೇಸಿಗೆಯಲ್ಲಿ ಈ ವಿಷಯ ತಿಳಿದಿರಲಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 20, 2026
in ವಿಶೇಷ
Summer Tips: ಬಿರು ಬೇಸಿಗೆಯಲ್ಲಿ ಈ ವಿಷಯ ತಿಳಿದಿರಲಿ
Share on FacebookShare on TwitterShare on WhatsApp

ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ನಡುವೆ ಅತಿಯಾದ ಬಿಸಿಲು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡುತ್ತಿದೆ. ತಾಪಮಾನ ಹೆಚ್ಚಾದಂತೆ ದೇಹದಲ್ಲಿ ನಿರ್ಜಲೀಕರಣದ ಸಮಸ್ಯೆ ಕೂಡ ಕಾಡುತ್ತಿದೆ.
ಹಾಗಾದರೆ ನಿರ್ಜಲೀಕರಣ ಮತ್ತು ಉಷ್ಣಾಘಾತ ಈ ಎರಡರಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ಎಂಬ ಮಾಹಿತಿಯನ್ನು ತಿಳಿಯೋಣ.

ನಿರ್ಜಲೀಕರಣದ ಲಕ್ಷಣಗಳು:

  1. ಬಾಯಿ ಮತ್ತು ತುಟಿ ಒಣಗುವುದು
  2. ಮೂತ್ರ ಗಾಢ ಹಳದಿ ಬಣ್ಣದಲ್ಲಿ ಇರುವುದು
  3. ಆಯಾಸ ಅಥವಾ ದುರ್ಬಲತೆ
  4. ತಲೆನೋವು
  5. ಉಷ್ಣಾಘಾತ
  6. ದೇಹದ ಉಷ್ಣಾಂಶ ಅತಿಯಾಗಿ ಏರಿಕೆಯಾಗಿ, ದೇಹವು ತನ್ನಿಂದ ತಾನೇ ಸಹಜ ಸ್ಥಿತಿಗೆ ತಲುಪಲು ಸಾಧ್ಯವಾಗದ
  7. ಗಂಭೀರ ಸ್ಥಿತಿಯೇ ಉಷ್ಣಾಘಾತವಾಗಿದೆ.

ಲಕ್ಷಣಗಳು:

  1. ದೇಹದ ಉಷ್ಣಾಂಶ ಅಧಿಕವಾಗುವುದು
  2. ಚರ್ಮ ಒಣಗಿರುವ (ಕೆಲವೊಮ್ಮೆ ಬೆವರು ಬರದಿರುವುದು)
  3. ಅತಿಯಾದ ತಲೆ ತಿರುಗುವಿಕೆ
  4. ವಾಕರಿಕೆ ಅಥವಾ ವಾಂತಿ
  5. ಹೃದಯ ಬಡಿತ ಹೆಚ್ಚಾಗುವುದು
  6. ಮೂರ್ಛೆ ಹೋಗುವುದು

ಬೇಸಿಗೆ ಬಿಸಿಲಿನಲ್ಲಿನ ಸುರಕ್ಷತಾ ಕ್ರಮಗಳು

  1. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಕುಡಿಯಿರಿ
  2. ಅಧಿಕ ಬಿಸಿಲಿರುವ ವೇಳೆ ಹೊರಗೆ ಹೋಗುವುದನ್ನು ತಪ್ಪಿಸಿ
  3. ಹಗುರ ಮತ್ತು ಗಾಳಿಯಾಡುವ ಬಟ್ಟೆ ಧರಿಸಿ
  4. ನೀರಿನಾಂಶವುಳ್ಳ ಹಣ್ಣುಗಳನ್ನು ಸೇವಿಸಿ
  5. ಲಘುವಾದ ಆಹಾರ ಸೇವಿಸಿ

-ಸಂಗ್ರಹ

Tags: Summer TipsSummer Tips: Know this in the hot summerನಿರ್ಜಲೀಕರಣಬೇಸಿಗೆಸುರಕ್ಷತಾ ಕ್ರಮಗಳು
Previous Post

ಕಾರಾಗೃಹ ಇಲಾಖೆಯಲ್ಲಿ ಉದ್ಯೋಗಾವಕಾಶ, ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

Next Post

ಸಾಗರ, ಜೀವನದಲ್ಲಿ ಜಿಗುಪ್ಸೆ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಸಾಗರ, ಜೀವನದಲ್ಲಿ ಜಿಗುಪ್ಸೆ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL