• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಹೊಸನಗರ

ತೋಟದಲ್ಲಿ ಬೆಂಕಿ ಅವಘಡ, ನೂರಾರು ಅಡಿಕೆ ಮರ ನಾಶ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 21, 2026
in ಹೊಸನಗರ
ತೋಟದಲ್ಲಿ ಬೆಂಕಿ ಅವಘಡ, ನೂರಾರು ಅಡಿಕೆ ಮರ ನಾಶ
Share on FacebookShare on TwitterShare on WhatsApp

ರಿಪ್ಪನ್‌ಪೇಟೆ: ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ಲೈನ್‌ನಿಂದ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಉಂಟಾಗಿ ಸಮೀಪದ ತಳಲೆ ಗ್ರಾಮದಲ್ಲಿ ನೂರಾರು ಅಡಿಕೆ ಮರಗಳು ಸುಟ್ಟುಹೋಗಿವೆ.
ಗ್ರಾಮದ ಸರ್ವೆ ನಂ. 60ರಲ್ಲಿ ಹುಚ್ಚಾನಾಯ್ಕ್ ಎಂಬುವವರಿಗೆ ಸೇರಿದ 38 ಗುಂಟೆ ವಿಸ್ತೀರ್ಣದ ಅಡಿಕೆ ತೋಟದಲ್ಲಿ ಈ ಅವಘಡ ನಡೆದಿದೆ.

 ಇದನ್ನೂ ಓದಿ >   ಶಿವಮೊಗ್ಗ, ಏ.23- 24ರಂದು ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ

ವಿದ್ಯುತ್ ಸಂಪರ್ಕದ ಲೈನ್ ತಾಗಿ ಶಾರ್ಟ್ ಸರ್ಕೀಟ್ ಉಂಟಾಗಿ ತೋಟದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ.
ಘಟನೆಯಲ್ಲಿ 350ಕ್ಕೂ ಹೆಚ್ಚು ಅಡಿಕೆ ಮರಗಳು ಸಂಪೂರ್ಣ ಸುಟ್ಟು ಹೋಗಿವೆ ಎನ್ನಲಾಗಿದೆ. ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಸ್ಥಳೀಯರು ತಕ್ಷಣವೇ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಹೆಚ್ಚಿನ ಹಾನಿ ತಪ್ಪಿಸಲು ಸಾಧ್ಯವಾಗಲಿಲ್ಲ.
ಈ ಬಗ್ಗೆ ತೋಟದ ಮಾಲೀಕ ಹುಚ್ಚಾನಾಯ್ಕ್ ಅವರು ರಿಪ್ಪನ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: Fire in orchard destroys hundreds of areca treeskannada newskannada news livelatest newsmalnad newsರಿಪ್ಪನ್‌ಪೇಟೆ:ಶಿವಮೊಗ್ಗ
Previous Post

ಕಾಡು ಪ್ರಾಣಿಗಳ ಬೇಟೆಗೆ ಸಂಚು, 45 ನಾಡಬಾಂಬ್‌ಗಳ ಸಹಿತ ಓರ್ವನ ಬಂಧನ

Next Post

ಹಳದಮ್ಮ ದೇವಿ ಜಾತ್ರೆ, ವಿಭಿನ್ನವಾಗಿ ಅಲಂಕಾರಗೊಂಡ ಭದ್ರಾವತಿ, ಇಲ್ಲಿವೆ ಫೋಟೊಗಳು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹಳದಮ್ಮ ದೇವಿ ಜಾತ್ರೆ, ವಿಭಿನ್ನವಾಗಿ ಅಲಂಕಾರಗೊಂಡ ಭದ್ರಾವತಿ, ಇಲ್ಲಿವೆ ಫೋಟೊಗಳು

ಹಳದಮ್ಮ ದೇವಿ ಜಾತ್ರೆ, ವಿಭಿನ್ನವಾಗಿ ಅಲಂಕಾರಗೊಂಡ ಭದ್ರಾವತಿ, ಇಲ್ಲಿವೆ ಫೋಟೊಗಳು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL