• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಹಳದಮ್ಮ ದೇವಿ ಜಾತ್ರೆ, ವಿಭಿನ್ನವಾಗಿ ಅಲಂಕಾರಗೊಂಡ ಭದ್ರಾವತಿ, ಇಲ್ಲಿವೆ ಫೋಟೊಗಳು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 21, 2026
in ಭದ್ರಾವತಿ
ಹಳದಮ್ಮ ದೇವಿ ಜಾತ್ರೆ, ವಿಭಿನ್ನವಾಗಿ ಅಲಂಕಾರಗೊಂಡ ಭದ್ರಾವತಿ, ಇಲ್ಲಿವೆ ಫೋಟೊಗಳು
Share on FacebookShare on TwitterShare on WhatsApp

ಭದ್ರಾವತಿ: ಸೋಮವಾರದಿಂದ ವಿಧ್ಯುಕ್ತವಾಗಿ ಆರಂಭವಾದ ಗ್ರಾಮ ದೇವತೆ ಹಳದಮ್ಮ ದೇವಿಯ ಜಾತ್ರೆಗೆ ನಗರವು ನವ ವಧುವಿನಂತೆ ಸಿಂಗಾರಗೊಂಡಿದೆ.

ಈ ವರ್ಷ ಹಳೇ ನಗರದಲ್ಲಿರುವ ಕಂಚಿ ಬಾಗಿಲು ಚೌಡೇಶ್ವರಿ, ಅಂತರಘಟ್ಟಮ್ಮ, ದುರ್ಗಮ್ಮ ಹಾಗೂ ಇತರೆ ಶಕ್ತಿ ದೇವತೆಗಳ ಜಾತ್ರೆಗಳನ್ನೂ ಹಳದಮ್ಮ ದೇವಿಯ ಜಾತ್ರೆಯೊಂದಿಗೆ ನೆರವೇರಿಸಲಾಗುತ್ತಿದೆ. ಅಂತರಘಟ್ಟಮ್ಮ ದೇವಾಲಯದಲ್ಲಿ ಸಿದ್ದರ ಪೂಜೆಯೊಂದಿಗೆ ಜಾತ್ರೆ ಆರಂಭವಾಯಿತು.

ನಿನ್ನೆ ಮುಂಜಾನೆ ದೇವಾಲಯದ ಆವರಣದಲ್ಲಿ ಹೊಸ ಸಿಡಿ ಕಂಬವನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಿ ಧ್ವಜಾರೋಹಣ ನೆರವೇರಿಸಲಾಯಿತು.
ಹಳದಮ್ಮ ದೇವಿಯ ಜಾತ್ರೆಯ ಅಂಗವಾಗಿ ನಗರದ ಬಿ.ಎಚ್. ರಸ್ತೆ, ಮಾಧವಾಚಾರ್ ವೃತ್ತ, ಹೊಸ ಸೇತುವೆ ರಸ್ತೆ, ಚನ್ನಗಿರಿ ರಸ್ತೆ, ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ ರಸ್ತೆ, ಕುಂಬಾರ ಬೀದಿ, ಉಪ್ಪಾರಕೇರಿ ರಸ್ತೆಗಳು ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿವೆ.

ನಗರದ ರಂಗಪ್ಪ ವೃತ್ತದ ಬಳಿ ಕಮಾನಿನ ಮೇಲೆ ಅಷ್ಟಭುಜ ಕಾಳಿಕಾದೇವಿಯ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಕಂಚಿ ಬಾಗಿಲು ಸಮೀಪ ಕಮಾನಿನ ಮೇಲೆ ಡಿಜಿಟಲ್ ಪ್ರದರ್ಶನದ ವ್ಯವಸ್ಥೆ ಮಾಡಲಾಗಿದೆ.
ದೇವಿಯ ಅವತಾರದ ಉದ್ದೇಶಗಳು, ಗಣೇಶ ಹಾಗೂ ಸುಬ್ರಹ್ಮಣ್ಯಸ್ವಾಮಿಯ ಆಕರ್ಷಕ ಚಿತ್ರಗಳು, ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಹಾಗೂ ಭದ್ರಾವತಿಯಲ್ಲಿ ಕಬ್ಬಿಣ ಹಾಗೂ ಉಕ್ಕಿನ ಕಾರ್ಖಾನೆ ನಿರ್ಮಾಣಕ್ಕೆ ಕಾರಣಕರ್ತರಾದ ಸರ್ ಎಂ.ವಿಶ್ವೇಶ್ವರಯ್ಯ ಅವರ ಭಾಷಣಗಳ ತುಣುಕುಗಳನ್ನು ಅಲ್ಲಿ ಬಿತ್ತರಿಸಲಾಗುತ್ತಿದೆ. ಬಸವೇಶ್ವರ ವೃತ್ತ ಮಂಟಪದ ಪ್ರದೇಶ ದೀಪಾಲಂಕಾರದಿಂದ ಝಗಮಗಿಸುತ್ತಿದೆ. ಹಳೇ ನಗರದ ಹಲವು ಕಡೆ ನವದುರ್ಗೆಯರ ವಿದ್ಯುತ್ ದೀಪಾಲಂಕೃತ ಡಿಜಿಟಲ್ ಬೋರ್ಡುಗಳನ್ನು ಅಳವಡಿಸಲಾಗಿದೆ.

Tags: BhadravatiBhadravati decorated differentlyHaladamma Devi Fairhere are the photosshivamoggaಭದ್ರಾವತಿ:ಶಿವಮೊಗ್ಗ
Previous Post

ತೋಟದಲ್ಲಿ ಬೆಂಕಿ ಅವಘಡ, ನೂರಾರು ಅಡಿಕೆ ಮರ ನಾಶ

Next Post

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ 45 ದಿನಗಳ ತರಬೇತಿ, ಎಲ್ಲಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ 45 ದಿನಗಳ ತರಬೇತಿ, ಎಲ್ಲಿ?

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ 45 ದಿನಗಳ ತರಬೇತಿ, ಎಲ್ಲಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL