• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಹೊಸನಗರ

ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಅವರ ಸಲಹೆಗಳೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 21, 2026
in ಹೊಸನಗರ
ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಅವರ ಸಲಹೆಗಳೇನು?
Share on FacebookShare on TwitterShare on WhatsApp

ಹೊಸನಗರ: ಬೇಸಿಗೆ ರಜೆಯ ಪ್ರಯುಕ್ತ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಬಿಸಿಲು ಹೆಚ್ಚಾಗಿರುವ ಕಾರಣ ವಿದ್ಯಾರ್ಥಿಗಳು ನೀರಿಗೆ ಇಳಿಯುವುದು ಈಜಾಡುವುದು ಸಹಜವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಜಾಗೃತಿವಹಿಸುವುದು ಅತ್ಯಗತ್ಯವಾಗಿದೆ ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪಗೌಡರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಈಜಾಡುವ ಉದ್ದೇಶದಿಂದ ನೀರಿಗೆ ಇಳಿಯಲಿದ್ದು ಇದರಿಂದ ಅನಾಹುತವಾಗುವ ಸಂದರ್ಭ ಇರುತ್ತದೆ ಪ್ರತಿಯೊಬ್ಬರು ವಿದ್ಯಾರ್ಥಿಗಳು ಸಾರ್ವಜನಿಕರು ಹಾಗೂ ಪೋಷಕ ವರ್ಗ ನೀರಿಗೆ ಇಳಿಯದಂತೆ ಎಚ್ಚರಿಕೆ ವಹಿಸುವುದು ಸೂಕ್ತ ಎಂದು ಸಲಹೆ ನೀಡಿದರು.

 ಇದನ್ನೂ ಓದಿ >  ಶಿವಪ್ಪನಾಯಕ ವೃತ್ತದಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ವಿಭಾಗ ಪ್ರತಿಭಟನೆ

ಹೊಸನಗರ ತಾಲ್ಲೂಕಿನಲ್ಲಿ ಕಳ್ಳತನ ಪ್ರಕರಣಗಳು ಕಡಿಮೆಯಿದ್ದು ಜನರು ಸಹ ಅದೇ ರೀತಿಯಿಂದ ಮನೆಯಲ್ಲಿ ಹಣ ಹಾಗೂ ಬೆಲೆ ಬಾಳುವ ಚಿನ್ನಭರಣಗಳನ್ನು ಇಟ್ಟು ಬೇರೆ-ಬೇರೆ ಊರುಗಳಿಗೆ ಹೋಗುವ ಸಂದರ್ಭದಲ್ಲಿ ನಮ್ಮ ಇಲಾಖೆಯವರ ಗಮನಕ್ಕೆ ತಂದು ಹೋಗಬೇಕು ಬೆಲೆ ಬಾಳುವ ವಸ್ತುಗಳನ್ನು ಕೈಯಲ್ಲಿ ಇಟ್ಟುಕೊಂಡು ಹೋಗಬೇಕು ಅಥವಾ ಬೆಲೆ ಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಇಟ್ಟು ಹೋಗುವುದರಿಂದ ನಿಮ್ಮ ವಸ್ತುಗಳು ಜೋಪಾನವಾಗಿರುತ್ತದೆ ತಾವು ಪರಸ್ಥಳಕ್ಕೆ ಹೋಗುವ ಸಂದರ್ಭದಲ್ಲಿ ಅಕ್ಕ-ಪಕ್ಕದ ಮನೆಯವರಿಗೆ ತಿಳಿಸುವುದರ ಜೊತೆಗೆ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸುವುದರಿಂದ ಪೊಲೀಸ್ ಇಲಾಖೆ ಜಾಗೃತವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ ಕಳ್ಳತನದ ಪ್ರಕರಣಗಳೆ ಇಲ್ಲದಂತೆ ಮಾಡಲು ಸಾಧ್ಯ ಎಂದರು.

 ಇದನ್ನೂ ಓದಿ > ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

Tags: CPI HOSANAGARAFor studentsGowdappa Gowda'sHosanagar Circle InspectorHosanagar POLICEparents
Previous Post

ಶಿವಪ್ಪನಾಯಕ ವೃತ್ತದಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಮಹಿಳಾ ವಿಭಾಗ ಪ್ರತಿಭಟನೆ

Next Post

ಆಯನೂರು ಬಳಿ ಕಾರ್‌ಗಳ ಡಿಕ್ಕಿ, ಒಮ್ನಿ ಚಾಲಕನ ಕಾಲು ತುಂಡು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆಯನೂರು ಬಳಿ ಕಾರ್‌ಗಳ ಡಿಕ್ಕಿ, ಒಮ್ನಿ ಚಾಲಕನ ಕಾಲು ತುಂಡು!

ಆಯನೂರು ಬಳಿ ಕಾರ್‌ಗಳ ಡಿಕ್ಕಿ, ಒಮ್ನಿ ಚಾಲಕನ ಕಾಲು ತುಂಡು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL