• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮೇ.15ರೊಳಗೆ ಈ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಹೋರಾಟ, ಕೆ.ಈ.ಕಾಂತೇಶ್ 

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 22, 2026
in ಶಿವಮೊಗ್ಗ
ಮೇ.15ರೊಳಗೆ ಈ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಬೃಹತ್ ಹೋರಾಟ, ಕೆ.ಈ.ಕಾಂತೇಶ್ 
Share on FacebookShare on TwitterShare on WhatsApp

ಶಿವಮೊಗ್ಗ : ಡಿಸಿ ಕಚೇರಿಯ ಮುಂಭಾಗದ ಆಟದ ಮೈದಾನ, ಗೋವಿಂದಾಪುರದ ಆಶ್ರಯ ಮನೆಗಳು, ವಿತರಣೆಯಾಗದ ಪಾಲಿಕೆಯಿಂದ ನಿರ್ಮಿಸಿದ ಮಳಿಗೆಗಳು ಈ ಮುಂತಾದ ಸಮಸ್ಯೆಗಳನ್ನು ಇಟ್ಟುಕೊಂಡು ರಾಷ್ಟ್ರಭಕ್ತ ಬಳಗ ಹೋರಾಡುತ್ತಾ ಬಂದಿದೆ. ಈ ಎಲ್ಲಾ ಸಮಸ್ಯೆಗಳನ್ನು ಮೇ.15ರೊಳಗೆ ಬಗೆಹರಿಸದಿದ್ದರೆ ಬೃಹತ್ ಹೋರಾಟವನ್ನ ಹಮ್ಮಿಕೊಳ್ಳುವುದಾಗಿ ರಾಷ್ಟ್ರಭಕ್ತರ ಬಳಗದ ಪ್ರಮುಖ ಹಾಗೂ ಮಾಜಿ ಜಿಪಂ ಸದಸ್ಯ ಕೆ.ಈ.ಕಾಂತೇಶ್ ಹೇಳಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರಭಕ್ತರ ಬಳಗವು ನಗರದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಲೇ ಬಂದಿದೆ. ಪ್ರಮುಖವಾಗಿ ಡಿಸಿ ಕಚೇರಿ ಮುಂದೆ ಇರುವ ಆಟದ ಮೈದಾನದ ಬಗ್ಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಆದೇಶ ನೀಡಿ ಮೂರು-ನಾಲ್ಕು ತಿಂಗಳಾದರೂ ಕೂಡಾ ಇನ್ನೂ ವರದಿಯನ್ನೇ ನೀಡಿಲ್ಲ. ಅವರು ಕೂಡಲೇ ವರದಿ ನೀಡಬೇಕು ಎಂದರು.
ಗೋವಿಂದಾಪುರದ ಆಶ್ರಯ ಮನೆಗಳು ಇನ್ನೂ ವಿತರಣೆಯಾಗಿಲ್ಲ. ಅಲ್ಲಿ ಸುಮಾರು 12 ಕೋಟಿ ರೂ. ವೆಚ್ಚದ ಕೆಲಸವಿದೆ. ವಸತಿ ಸಚಿವರು ಇಲ್ಲಿಗೆ ಬಂದಿದ್ದಾಗ 12 ಕೋಟಿ ರೂ. ತಕ್ಷಣ ನೀಡುವುದಾಗಿ ಹೇಳಿದ್ದರು. ಪಾಲಿಕೆ ಆಯುಕ್ತರೂ ಕೂಡಾ ಸಚಿವರಿಗೆ ತಿಳಿಸಿ ಕೂಡಲೇ 12 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಫಲಾನುಭವಿಗಳಿಗೆ ಮನೆಗಳನ್ನು ಹಂಚುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಮನೆಗಳ ವಿತರಣೆ ಆಗಿಲ್ಲ ಎಂದರು.
ಮಹಾನಗರ ಪಾಲಿಕೆಯಿಂದ ಈಗಾಗಲೇ ನಿರ್ಮಿಸಿರುವ ಶಿವಪ್ಪನಾಯಕ ವಾಣಿಜ್ಯ ಸಂಕೀರ್ಣ, ಗಾರ್ಡನ್ ಏರಿಯಾದ ಸಂಕೀರ್ಣ ಮತ್ತು ಗಾಂಧಿನಗರ ಸಂಕೀರ್ಣ ವಿತರಣೆಯಾಗದೆ ನೆನೆಗುದಿಗೆ ಬಿದ್ದಿದೆ. ಹರಾಜು ಪ್ರಕ್ರಿಯೆ ನಡೆಯದೆ ಕೋಟ್ಯಾಂತರ ರೂ. ಆದಾಯ ನಷ್ಟವಾಗಿದೆ. ಈ ಬಗ್ಗೆ ಹಲವು ಬಾರಿ ಪಾಲಿಕೆ ಗಮನಕ್ಕೆ ತಂದರೂ ಕೂಡಾ ಹರಾಜು ಪ್ರಕ್ರಿಯೆ ನಡೆದಿಲ್ಲ ಎಂದರು.

ಇದನ್ನೂ ಓದಿ >  ಆಯನೂರು ಬಳಿ ಕಾರ್‌ಗಳ ಡಿಕ್ಕಿ, ಒಮ್ನಿ ಚಾಲಕನ ಕಾಲು ತುಂಡು!

ರಾಷ್ಟ್ರಭಕ್ತರ ಬಳಗವು ಪ್ರತೀ ವಾರ್ಡ್‍ನಲ್ಲಿ 10 ಜನರ ಮಹಿಳೆಯರು ಇರುವಂತೆ ಮಹಿಳಾ ಘಟಕಗಳನ್ನು ಸ್ಥಾಪನೆ ಮಾಡಲಿದೆ. ಮೇ.5ರೊಳಗೆ ಈ ಕಾರ್ಯ ಮುಗಿಯಲಿದೆ. ಆನಂತರ ಮೇ.15ರೊಳಗೆ ಈ ಎಲ್ಲಾ ಸಮಸ್ಯೆಗಳನ್ನು ಈಡೇರಿಸುವಂತೆ ಗಡುವು ನೀಡಲಾಗಿದೆ. ಸಮಸ್ಯೆಗಳು ಬಗೆಹರಿಯದಿದ್ದರೆ ಮಹಿಳಾ ಘಟಕಗಳನ್ನೂ ಒಳಗೊಂಡಂತೆ ರಾಷ್ಟ್ರಭಕ್ತರ ಬಳಗವು ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು ತಾತ್ವಿಕ ಅಂತ್ಯ ಕಾಣುವವರೆಗೆ ಹೋರಾಟ ನಡೆಸಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಪ್ರಮುಖರಾದ ಈ.ವಿಶ್ವಾಸ್, ಕಾಚಿನಕಟ್ಟೆ ಸತ್ಯನಾರಾಯಣ, ಕುಬೇರಪ್ಪ, ಬಾಲು ಇದ್ದರು.

Tags: If these issues are not resolved by May 15K.E. Kanteshkannada news livekseshwarappashimogashivamoggathere will be a massive protestಶಿವಮೊಗ್ಗ
Previous Post

ತೀರ್ಥಹಳ್ಳಿ, ಕುಡುಮಲ್ಲಿಗೆ ಸಮೀಪ ಮರಕ್ಕೆ ಬೆಂಕಿ!

Next Post

ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL