• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 23, 2026
in ಕ್ರೈಂ ನ್ಯೂಸ್
ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!
Share on FacebookShare on TwitterShare on WhatsApp

ತೀರ್ಥಹಳ್ಳಿ : ಮನೆಯಲ್ಲಿ ಒಬ್ಬರೇ ಇದ್ದ ವೃದ್ದೆಯನ್ನು ಕಟ್ಟಿಹಾಕಿ, ಅವರ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು 18 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಕೋರರು ದೋಚಿರುವ ಘಟನೆ ಆಗುಂಬೆಯ ಲಕ್ಕುಂದ ಮನೆಯೊಂದರಲ್ಲಿ ನಡೆದಿದೆ.
ಏಪ್ರಿಲ್ 21ರ ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ವಿಶಾಲಾಕ್ಷಿ ಅವರು ಮನೆಯಲ್ಲಿ ಮಲಗಿದ್ದಾಗ ಯಾರೋ ಬಾಗಿಲು ತಟ್ಟಿದ ಶಬ್ದ ಕೇಳಿಸಿತು. ಕಿಟಕಿಯ ಮೂಲಕ ನೋಡಿದಾಗ ಮೂವರು ಅಪರಿಚಿತರು ನಿಂತಿದ್ದರು.
ಮೂವರು ಅಪರಿಚಿತರು ಕುಡಿಯಲು ನೀರು ಕೊಡಿ ಎಂದು ವಿಶಾಲಾಕ್ಷಿ ಅವರನ್ನು ಕೇಳಿದ್ದರು. ಬಾಗಿಲು ತೆರೆಯದ ವಿಶಾಲಾಕ್ಷಿ ಅವರು ಕಿಟಕಿಯ ಮೂಲಕ ನಲ್ಲಿಯಲ್ಲಿದ್ದ ನೀರು ಕುಡಿಯಿರಿ ಎಂದು ತಿಳಿಸಿದ್ದಾರೆ. ಮೂವರು ಅಪರಿಚಿತರು ಅಲ್ಲೇ ಮರೆಯಾಗಿ ನಿಂತಿದ್ದರು. ಕೆಲವು ನಿಮಿಷದ ಬಳಿಕ ಅನುಮಾನಗೊಂಡ ವೃದ್ದೆ ಹಿತ್ತಲ ಬಾಗಿಲು ತೆರೆದು ಪರಿಶೀಲಿಸಿದರು. ಆಗ ಮೂವರು ಒಮ್ಮೆಲೆ ಮನೆಯೊಳಗೆ ನುಗ್ಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ > ಆನಂದಪುರ, ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

ಒಳ ನುಗ್ಗಿದ ದರೋಡೆಕೋರರು ವಿಶಾಲಾಕ್ಷಿ ಅವರ ಬಾಯಿಯನ್ನು ಒತ್ತಿ ಹಿಡಿದು ಬೆದರಿಸಿದ್ದರು. ಬಳಿಕ ಅವರ ಕೈಗಳನ್ನು ಸೀರೆಯಿಂದ ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ ಅಡುಗೆ ಮನೆಯಲ್ಲಿ ಕೂಡಿ ಹಾಕಿದ್ದರು. ಈ ವೇಳೆ ವೃದ್ಧೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದರೋಡೆಕೋರರು ಮನೆಯಲ್ಲಿದ್ದ ಬೀರುವನ್ನು ಒಡೆದು ಅದರಲ್ಲಿದ್ದ ಆಭರಣಗಳನ್ನು ದೋಚಿದ್ದಾರೆ. ವಿಶಾಲಾಕ್ಷಿ ಅವರ ಮೈಮೇಲಿದ್ದ ಚಿನ್ನದ ಸರ, ಎರಡು ಕೈ ಬಳೆ, ಕಿವಿ ಓಲೆ ಸೇರಿದಂತೆ ಒಟ್ಟು 146 ಗ್ರಾಂ ತೂಕದ ವಿವಿಧ ಚಿನ್ನಾಭರಣ ಕಸಿದುಕೊಂಡಿದ್ದಾರೆ. ಇವುಗಳ ಮೌಲ್ಯ ಅಂದಾಜು 17.52 ಲಕ್ಷ ಎನ್ನಲಾಗಿದೆ. ಇದಲ್ಲದೆ ಬೀರುವಿನಲ್ಲಿದ್ದ 50,000 ನಗದು ಹಾಗೂ ಟೇಬಲ್ ಮೇಲಿದ್ದ ಪರ್ಸ್‌ನಲ್ಲಿದ್ದ 1,000 ಹಣ ಮತ್ತು ಒಂದು ಮೊಬೈಲ್ ಫೋನ್ ಅನ್ನು ದೋಚಿದ್ದಾರೆ. ಬಳಿಕ ಹಿತ್ತಲ ಬಾಗಿಲಿನ ಮೂಲಕ ಪರಾರಿಯಾಗಿದ್ದಾರೆ.
ವಿಷಯ ತಿಳಿದು ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ವೃದ್ದೆ ವಿಶಾಲಾಕ್ಷಿ ಮತ್ತು ಅವರ ಸಂಬಂಧಿಕರನ್ನ ಭೇಟಿಯಾಗಿ ಘಟನೆ ಕುರಿತು ಮಾಹಿತಿ ಪಡೆದರು.
ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: agubeCRIMEcrime newsjewellery worth lakhs of rupees looted!kannada news livemalnad newsWoman tied up and robbedಆಗುಂಬೆತೀರ್ಥಹಳ್ಳಿಶಿವಮೊಗ್ಗ
Previous Post

ಸೂಗೂರಿನಲ್ಲಿ ಮೃಡಬಸವೇಶ್ವರ ಸ್ವಾಮಿ ದೇವಸ್ಥಾನದ ಗೃಹಪ್ರವೇಶ, ಸಮುದಾಯ ಭವನ ಉದ್ಘಾಟನೆ 

Next Post

ನಮ್ಮೂರ ಬಳಗದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನಮ್ಮೂರ ಬಳಗದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ನಮ್ಮೂರ ಬಳಗದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL