• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನಮ್ಮೂರ ಬಳಗದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 23, 2026
in ಶಿವಮೊಗ್ಗ
ನಮ್ಮೂರ ಬಳಗದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ
Share on FacebookShare on TwitterShare on WhatsApp

ಶಿವಮೊಗ್ಗ: ನಮ್ಮೂರ ಬಳಗದ ವತಿಯಿಂದ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಇಂದು ಬೆಳಗ್ಗೆ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್‌ನಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ವಿತರಿಸುವ ಮೂಲಕ ಆಚರಿಸಲಾಯಿತು.

ಇದನ್ನೂ ಓದಿ > ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಮ್ಮೂರ ಬಳಗದ ಗೌರವ ಸಂಚಾಲಕ, ಮಾಜಿ ಮೇಯರ್ ನಾಗರಾಜ್ ಕಂಕಾರಿ ಭಗೀರಥರ ಜೀವನ ಕೇವಲ ಪುರಾಣವಲ್ಲ ಅದು ಮನುಷ್ಯನ ಇಚ್ಛಾಶಕ್ತಿ ಮತ್ತು ಛಲದ ಸಂಕೇತ ಕುಟುಂಬದ ಏಳಿಗೆಗಾಗಿ ಮತ್ತು ಲೋಕ ಕಲ್ಯಾಣಕ್ಕಾಗಿ ಒಬ್ಬ ವ್ಯಕ್ತಿ ಎಷ್ಟು ಕಷ್ಟಪಡಬಲ್ಲ ಎಂಬುದು ಇವರ ಜೀವನ ಒಂದು ಉತ್ತಮ ನಿರ್ದೇಶನ ಅಸಾಧ್ಯವಾದುದನ್ನು ಸಾಧಿಸಲು ಮಾಡುವ ಅತ್ಯಂತ ಕಠಿಣ ಪರಿಶ್ರಮವನ್ನು ಇಂದಿಗೂ ’ಭಗೀರಥ ಪ್ರಯತ್ನ’ ಎಂದು ಕರೆಯಲಾಗುತ್ತದೆ ಸೋಲೊಪ್ಪದೆ ದೊಡ್ಡ ಸಂಕಲ್ಪದಿಂದ ಗುರಿಯನ್ನು ತಲುಪುವವರಿಗೆ ಭಗೀರಥ ಮಹರ್ಷಿ ಮಾದರಿಯಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ ರಂಗನಾಥ್, ಗೌರವ ಸಂಚಾಲಕ ರವಿ, ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್ .ಪಿ. ಗಿರೀಶ್, ರಾಜೇಶ್ ಮಂದಾರ, ಟಿ ಗುರುಪ್ರಸಾದ್, ಎಂ. ರಾಕೇಶ್, ಕೆ ಎಲ್ ಪವನ್, , ಮುರುಳಿ ಸಣ್ಣಕ್ಕಿ, ಬೊಮ್ಮನಕಟ್ಟೆ ಮಾಲ್ತೇಶ್ ,ಶ್ರೀಕಾಂತ್ ,ರವಿ ಶಾಸ್ತ್ರಿ , ಕೇಶವ ಸೀಗೆಹಟ್ಟಿ, ಪ್ರಶಾಂತ್ ರಾಯ್ ,ಜಯಪ್ರಕಾಶ್, ಕೇಶವಮೂರ್ತಿ, ಆಟೋ ನಂದನ್ , ಪೈಂಟರ್ ಕೃಷ್ಣಪ್ಪ, ಭವಾನಿ ರಾವ್, ಇದ್ದರು.

Tags: celebrated by our communitykannada newskannada news livelatest newsshivamoggaShri Bhagirath Maharshi Jayantiನಮ್ಮೂರ ಬಳಗ'ಶಿವಮೊಗ್ಗ
Previous Post

ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!

Next Post

ಬಾಗಿಲಿನ ಬೀಗ ಒಡೆದು ಹಣ ಕಳವು, ಮನೆಯಲ್ಲೆಲ್ಲ ಖಾರದ ಪುಡಿ ಎರಚಿದ ಕಳ್ಳರು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಬಾಗಿಲಿನ ಬೀಗ ಒಡೆದು ಹಣ ಕಳವು, ಮನೆಯಲ್ಲೆಲ್ಲ ಖಾರದ ಪುಡಿ ಎರಚಿದ ಕಳ್ಳರು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL