• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಬಾಗಿಲಿನ ಬೀಗ ಒಡೆದು ಹಣ ಕಳವು, ಮನೆಯಲ್ಲೆಲ್ಲ ಖಾರದ ಪುಡಿ ಎರಚಿದ ಕಳ್ಳರು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 23, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

ಶಿವಮೊಗ್ಗ: ಕುಟುಂಬದವರು ಇಲ್ಲದ ಸಮಯ ಮನೆಯೊಂದರ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ ನಗದು  ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆಯ ಶ್ರೀರಂಗ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಶ್ರೀರಂಗ ಅವರು ಪತ್ನಿಯೊಂದಿಗೆ ತೀರ್ಥಹಳ್ಳಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ > ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ, ಲಕ್ಷಾಂತರ ರೂ ಚಿನ್ನಾಭರಣ ಲೂಟಿ!

ಮದುವೆ ಸಮಾರಂಭ ಮುಗಿಸಿ ರಾತ್ರಿ ಶ್ರೀರಂಗ ಅವರು ಮನೆಗೆ ವಾಪಸ್ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗ ಮುರಿದ ಕಳ್ಳರು ಒಳ ನುಗ್ಗಿದ್ದಾರೆ. ರೂಂನಲ್ಲಿದ್ದ ಬೀರುವಿನ ಬೀಗವನ್ನು ಒಡೆದು ಅದರಲ್ಲಿದ್ದ 10,000 ನಗದು ಕಳವು ಮಾಡಿದ್ದಾರೆ. ಇನ್ನು, ಕಳ್ಳರು ಕುರುಹು ಸಿಗದಂತೆ ಮನೆಯೊಳಗೆ ಖಾರದ ಪುಡಿಯನ್ನು ಎರಚಿ ಹೋಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Tags: CRIMEcrime newskannada newskannada news livelatest newsthen sprinkled pepper powder throughout the houseThieves broke the door lock and stole moneyಶಿವಮೊಗ್ಗ
Previous Post

ನಮ್ಮೂರ ಬಳಗದಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

Next Post

ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದ ಶಿವಮೊಗ್ಗದ ಅನಘ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದ ಶಿವಮೊಗ್ಗದ ಅನಘ

ರಾಜ್ಯಕ್ಕೆ ಎರಡನೇ ರ‍್ಯಾಂಕ್ ಪಡೆದ ಶಿವಮೊಗ್ಗದ ಅನಘ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL