• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಗುರುಪುರದ ಬಿಜಿಎಸ್  ಆಂಗ್ಲ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 24, 2026
in ಶಿವಮೊಗ್ಗ
ಶಿವಮೊಗ್ಗ, ಗುರುಪುರದ ಬಿಜಿಎಸ್  ಆಂಗ್ಲ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ
Share on FacebookShare on TwitterShare on WhatsApp

 ಶಿವಮೊಗ್ಗ : ಶಿವಮೊಗ್ಗ ಹೊರ ವಲಯದಲ್ಲಿರುವ ಗುರುಪುರದ ಬಿಜಿಎಸ್ ಪ್ರೌಢಶಾಲಾ ವಿಭಾಗದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿರುವುದು ವಿಶೇಷ ಸಂಗತಿ.
ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳು 84, ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು 83,ಅತ್ಯುನ್ನತ ಶ್ರೇಣಿಯಲ್ಲಿ18,ಉನ್ನತ ಶ್ರೇಣಿಯಲ್ಲಿ 23, ಪ್ರಥಮ ಶ್ರೇಣಿಯಲ್ಲಿ19,ದ್ವಿತೀಯ ದರ್ಜೆಯಲ್ಲಿ12, ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.ಶೇ 98.8 ಫಲಿತಾಂಶ ಬಂದಿರುತ್ತದೆ.
ಗ್ರಾಮೀಣ ಭಾಗದ ಹೆಚ್ಚು ಮಕ್ಕಳನ್ನು ಹೊಂದಿರುವ ಈ  ಪ್ರೌಢಶಾಲೆಯಲ್ಲಿ ನುರಿತ ಶಿಕ್ಷಕರು ಗುರುಕುಲ ಮಾದರಿಯಲ್ಲಿ ವಸತಿ ವ್ಯವಸ್ಥೆಯ ಸಹಿತ ಶಿಕ್ಷಣ ನೀಡುತ್ತಿರುವುದು ಫಲಿತಾಂಶ ಹೆಚ್ಚಳಕ್ಕೆ ಕಾರಣವಾಗಿದೆ.

ಈ ಶಿಕ್ಷಣ ಸಂಸ್ಥೆಯ ಆವಣದಲ್ಲಿ ಸುಂದರ ಪ್ರಕೃತಿಯ ವಾತಾವರಣವಿದ್ದು, ಸುಸಜ್ಜಿತವಾದ ಕೊಠಡಿಗಳು, ಗ್ರಂಥಾಲಯ, ಕ್ರೀಡಾಂಗಣ,ಪ್ರಯೋಗಾಲಯ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಕಂಡು ಬರುವುದು ಮತ್ತೊಂದು ವಿಶೇಷ.
ಪ್ರತೀಕ್ಷಾ ಎನ್.ಆರ್.625ಕ್ಕೆ 614 ಅಂಕ ಪಡೆದು, ಶಾಲೆಗೆ  ಪ್ರಥಮ ಸ್ಥಾನ ಪಡೆದರೆ,ಸುಬ್ರಮಣ್ಯ ಆರ್. 625 ಕ್ಕೆ 607 ಅಂಕಗಳಿಸುವ ಮೂಲಕ ದ್ವಿತೀಯ ಸ್ಥಾನ ಗಳಿಸಿದ್ದಾರೆ.  ಮಾನ್ವಿ ಎಂ.605, ಪ್ರೀತಮ್ ಎಲ್. 603, ಅಂಕ ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ನಾದ ಮಯಾನಂದನಾಥ ಸ್ವಾಮೀಜಿ, ಆಡಳಿತ  ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Tags: achieves good resultsBGS English High SchoolGurupurkannada newskannada news livelatest newsshimogashivamoggaಶಿವಮೊಗ್ಗ
Previous Post

ಭದ್ರಾವತಿ, ಬಂಡಿಗುಡ್ಡ ಅರಣ್ಯ ನೌಕರರ ಮೇಲೆ ಜೇನುದಾಳಿ!

Next Post

ಶಿವಮೊಗ್ಗ, ಬಸ್ ನಿಲ್ದಾಣದಲ್ಲಿ ವಿಷ ಸೇವಿಸಿದ ಯುವಕ, ಆಸ್ಪತ್ರೆಯಲ್ಲಿ ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಬಸ್ ನಿಲ್ದಾಣದಲ್ಲಿ ವಿಷ ಸೇವಿಸಿದ ಯುವಕ, ಆಸ್ಪತ್ರೆಯಲ್ಲಿ ಸಾವು!

ಶಿವಮೊಗ್ಗ, ಬಸ್ ನಿಲ್ದಾಣದಲ್ಲಿ ವಿಷ ಸೇವಿಸಿದ ಯುವಕ, ಆಸ್ಪತ್ರೆಯಲ್ಲಿ ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL